Tag: vtv
ಮುನಿರತ್ನ ನಿವಾಸಕ್ಕೆ ಸಿಟಿ ರವಿ ಭೇಟಿ..!
ಬೆಂಗಳೂರು: ಮೊಟ್ಟೆ ದಾಳಿ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಆರ್ ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ನಿವಾಸಕ್ಕೆ ಪರಿಷತ್ ಸದಸ್ಯ ಸಿ ಟಿ ರವಿ...
ಪುತ್ತೂರು: ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿ ಬಿದ್ದ ಕಾರು; ಮೂವರು ಮೃತ್ಯು..!
ಪುತ್ತೂರು: ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಪುತ್ತೂರಿನ ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಮೃತಪಟ್ಟವರು ಸುಳ್ಯ ಜಟ್ಟಿಪಳ್ಳ ನಿವಾಸಿಗಳೆಂದು ತಿಳಿದು ಬಂದಿದೆ.
ಬೈಪಾಸ್ ರಸ್ತೆಯ...
ಶಿವಾಜಿ ಮಿತ್ರ ಮಂಡಲದ ವತಿಯಿಂದ 32 ನೇ ವರ್ಷದ ಸತ್ಯನಾರಾಯಣ ಪೂಜೆ
ಶಿವಾಜಿ ಮಿತ್ರ ಮಂಡಲ ಇದರ ಆಶ್ರಯದಲ್ಲಿ 32ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ ಗುರುಪ್ರಸಾದ್ ಬಡಕ್ಕಿಲ್ಲಾಯರ ಪೌರೋಹಿತ್ಯದಲ್ಲಿ ಡಿ.29 ರಂದು ರವಿವಾರ ಸಂಜೆ...
ವಿಟ್ಲ: ಕುಲಾಲ ಸಂಘದ ವತಿಯಿಂದ 26ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆಹಾಗೂ ವಾರ್ಷಿಕೋತ್ಸವ
ವಿಟ್ಲ: ಕುಲಾಲ ಸಂಘದ ಆಶ್ರಯದಲ್ಲಿ 26ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ವಾರ್ಷಿಕೋತ್ಸವ ಡಿ.29 ರಂದು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಬಳಿ ಕುಲಾಲ ರಜತ ಭವನದಲ್ಲಿ ನಡೆಯಲಿದೆ.ಬೆಳಿಗ್ಗೆ 11...
ಛಡಿಯೇಟು ಹೊಡೆದುಕೊಳ್ಳುತ್ತೇನೆ ಎಂದು ಶಪಥ ಮಾಡಿ ಈಡೇರಿಸಿದ ಅಣ್ಣಾಮಲೈ
ಚೆನ್ನೈ : ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ನಿನ್ನೆ ಕೈಗೊಂಡ ಶಪಥದ ಪ್ರಕಾರ ಇಂದು ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದರು. ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ...
ಕಂಬಳಬೆಟ್ಟು: ಧರ್ಮನಗರ ವೈದ್ಯನಾಥ ಮಲರಾಯ ಜೇರ ಕ್ಷೇತ್ರದಲ್ಲಿ ಸಾನ್ನಿಧ್ಯವೃದ್ಧಿ ಬ್ರಹ್ಮಕಲಶಾಭಿಷೇಕ
350 ವರ್ಷಗಳ ಬಳಿಕ ವೈಭವದ ನೇಮೋತ್ಸವವನ್ನು ಭಕ್ತಿ ಭಾವದಿಂದ ಕಣ್ತುಂಬಿಕೊಂಡ ಭಕ್ತಸಾಗರ
ಕಂಬಳಬೆಟ್ಟು: 800 ವರ್ಷಗಳ ಇತಿಹಾಸ ಹೊಂದಿರುವ ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರದಲ್ಲಿ ಸಾನ್ನಿಧ್ಯವೃದ್ಧಿ ಬ್ರಹ್ಮಕಲಶಾಭಿಷೇಕ ಮತ್ತು...
ಕಡಬ: ಬೈಕ್ – ಸ್ಕೂಟರ್ ಡಿಕ್ಕಿ: ಗಂಭೀರ ಗಾಯಗೊಂಡು ನಾಲ್ವರು ಆಸ್ಪತ್ರೆಗೆ ದಾಖಲು
ಕಡಬ: ಬೈಕ್ - ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಿಯಂತ್ರಣ ಕಳೆದುಕೊಂಡ ಬೈಕ್ ಎದುರಿನಿಂದ ಬರುತ್ತಿದ್ದ ತೂಪಾನ್ ವಾಹನಕ್ಕೆ ಡಿಕ್ಕಿಯಾದ ಘಟನೆ ಡಿ.26ರಂದು ಸಂಜೆ ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚ್ಚಂಪಾಡಿಯಲ್ಲಿ ನಡೆದಿದೆ.ಬದನೆ...
















