Thursday, November 12, 2026
spot_imgspot_img
spot_imgspot_img
Home Tags Vtv

Tag: vtv

ಹಿರಿಯ ಮಲಯಾಳಂ ಸಾಹಿತಿ ವಾಸುದೇವನ್ ನಾಯರ್ ನಿಧನ..!

ತಿರುವನಂತಪುರಂ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಹಿರಿಯ ಮಲಯಾಳಂ ಸಾಹಿತಿ, ಎಂಟಿ ವಾಸುದೇವನ್ ನಾಯರ್ (91) ಅವರು ಬುಧವಾರ ನಿಧನರಾದರು. ಹೃದಯ ಸಂಬಂಧಿ ತೊಂದರೆಯಿಂದ ಬಳಲುತ್ತಿದ್ದ ವಾಸುದೇವನ್ ನಾಯರ್ ಅವರನ್ನು ಕೆಲ ದಿನಗಳ ಹಿಂದೆಯಷ್ಟೇ ಕೋಯಿಕ್ಕೋಡ್‌...

ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ; ಎಫ್​ಐಆರ್ ದಾಖಲು

ಬೆಂಗಳೂರು: ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮುನಿರತ್ನ ದೂರು ಆಧರಿಸಿ ಎಫ್​ಐಆರ್ ದಾಖಲು ಮಾಡಲಾಗಿದೆ. ಒಳಸಂಚು...

10 ಸಾವಿರ ಪಿಗ್ಮಿ ಹಣಕ್ಕಾಗಿ ವೃದ್ದೆ ಕತ್ತು ಹಿಸುಕಿ ಹತ್ಯೆ..!

ಕಾರವಾರ: ಪಿಗ್ಮಿ ಕಲೆಕ್ಟರ್ ಸಂಗ್ರಹಿಸಿದ್ದ ಹತ್ತು ಸಾವಿರ ರೂಪಾಯಿ ಹಣಕ್ಕಾಗಿ ಮನೆಗೆ ನುಗ್ಗಿ ವೃದ್ದೆಯನ್ನು ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ನಗರದ ಬಸವನಗಲ್ಲಿಯಲ್ಲಿ ನಡೆದಿದ್ದು, ಮೂರು ದಿನದ ನಂತರ...

ಸಿಲಿಂಡರ್ ಸ್ಫೋಟ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!

ಹುಬ್ಬಳ್ಳಿ: ಮಲಗಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ತೀವ್ರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳನ್ನು ನಿಜಲಿಂಗಪ್ಪ ಮಲ್ಲಪ್ಪ ಬೇಪೂರು (58), ಸಂಜಯ್...

ಉಪ್ಪಿನಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

ಉಪ್ಪಿನಂಗಡಿ: ಕ್ರಿಸ್ಮಸ್ ಪೂಜೆಗೆ ಹೋಗಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಇಲ್ಲಿನ ತಂಗಚ್ಚನ್ ಎಂಬವರ ಮನೆಗೆ ನುಗ್ಗಿದ ಕಳ್ಳರು...

ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ | ಒಂದೇ ಕುಟುಂಬದ ನಾಲ್ವರ ಸಾವು.!

ಹಾವೇರಿ : ಪುಣೆ – ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್ ಸಮೀಪ ಎರಡು ಕಾರುಗಳ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವಿಗೀಡಾದ ಘಟನೆ ನಡೆದಿದೆ.ಮೃತ ದುರ್ದೈವಿಗಳನ್ನು...

ಪ್ರೊ ಕಬಡ್ಡಿ |ಯೋಧಾಸ್‌ಗೆ ಜೈಪುರ ಸವಾಲು: ಎಲಿಮಿನೇಟರ್‌ ಪಂದ್ಯಗಳು ಇಂದು

ಪುಣೆ: ಪ್ರೊ ಕಬಡ್ಡಿ ಲೀಗ್‌ನ 11ನೇ ಆವೃತ್ತಿಯ ಎಲಿಮಿನೇಟರ್‌ ಪಂದ್ಯಗಳಿಗೆ ಇಲ್ಲಿನ ಬಾಲೆವಾಡಿ ಒಳಾಂಗಣ ಕ್ರೀಡಾಂಗಣ ಸಜ್ಜಾಗಿದೆ. ಗುರುವಾರ ನಡೆಯುವ ಮೊದಲ ಪಂದ್ಯದಲ್ಲಿ ಯು.ಪಿ ಯೋಧಾಸ್‌ ತಂಡವು ಜೈಪುರ ಪಿಂಕ್‌ ಪ್ಯಾಂಥರ್ಸ್‌ ತಂಡವನ್ನು;...

ಮಂಗಳೂರು: 500 ನಕಲಿ ಚಿನ್ನದ ಬಳೆ ಅಡವಿಟ್ಟು ಬ್ಯಾಂಕಿಗೆ 2 ಕೋಟಿ ರೂ. ವಂಚನೆ

ಮಂಗಳೂರು : ಒಂದೆರಡಲ್ಲ ಬರೋಬ್ಬರಿ 500 ನಕಲಿಚಿನ್ನದ ಬಳೆಗಳನ್ನು ಅಡವಿಟ್ಟು ಬ್ಯಾಂಕಿಗೆ 2 ಕೋಟಿ ರೂ.ಗೂ ಅಧಿಕ ಮೊತ್ತ ವಂಚಿಸಿದ ಪ್ರಕರಣವೊಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚನೆ...

ಕಮರಿಗೆ ಉರುಳಿ ಬಿದ್ದ ಸೇನಾ ವಾಹನ | ಹುತಾತ್ಮರಾದ ಐವರು ಯೋಧರಲ್ಲಿ ಮೂವರು ಕನ್ನಡಿಗರು

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪೂಂಛಿ ಜಿಲ್ಲೆಯಲ್ಲಿನಿನ್ನೆ ಸಂಜೆ ಸೇನಾ ವಾಹನ 300 ಅಡಿ ಆಳದ ಕಂದಕಕ್ಕೆ ಉರುಳಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ಐವರು ಸೈನಿಕರಲ್ಲಿ ಮೂವರು ಕನ್ನಡಿಗರೆಂದು ತಿಳಿದು ಬಂದಿದೆ. ಸೇನಾ...

ಅಡಿಕೆ ತೋಟಕ್ಕೆ ಬಿದ್ದ ಕಾರು

ಹೊಳೆಹೊನ್ನೂರು: ಹೊಳೆಹೊನ್ನೂರು ಪೊಲೀಸ್ ಠಾಣೆಯ ಕೈಮರದ ಬಳಿ ಸ್ವಿಫ್ಟ್ ಕಾರೊಂದು ಪಲ್ಟಿಯಾಗಿರುವ ಘಟನೆ ನಡೆದಿದೆ.ಮಂಗಳವಾರ ಬೆಳಿಗ್ಗೆ ಕೈಮರದ ಬಳಿ ಸ್ವಿಫ್ಟ್ ಕಾರೊಂದು ಪಲ್ಟಿ ಹೊಡೆದು ರಸ್ತೆ ಪಕ್ಕದ ಅಡಿಕೆ ತೋಟಕ್ಕೆ ಬಿದ್ದಿದೆ.ಘಟನೆಯಿಂದ ಚಾಲಕ...
error: Content is protected !!