Tag: vtv
ಅಡಿಕೆ ತೋಟಕ್ಕೆ ಬಿದ್ದ ಕಾರು
ಹೊಳೆಹೊನ್ನೂರು: ಹೊಳೆಹೊನ್ನೂರು ಪೊಲೀಸ್ ಠಾಣೆಯ ಕೈಮರದ ಬಳಿ ಸ್ವಿಫ್ಟ್ ಕಾರೊಂದು ಪಲ್ಟಿಯಾಗಿರುವ ಘಟನೆ ನಡೆದಿದೆ.ಮಂಗಳವಾರ ಬೆಳಿಗ್ಗೆ ಕೈಮರದ ಬಳಿ ಸ್ವಿಫ್ಟ್ ಕಾರೊಂದು ಪಲ್ಟಿ ಹೊಡೆದು ರಸ್ತೆ ಪಕ್ಕದ ಅಡಿಕೆ ತೋಟಕ್ಕೆ ಬಿದ್ದಿದೆ.ಘಟನೆಯಿಂದ ಚಾಲಕ...
ಕಾರುಗಳ ಮಧ್ಯೆ ಭೀಕರ ಅಪಘಾತ; ನಾಲ್ವರು ಸಾವು..!
ಹಾವೇರಿ: ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ತಡಸ ತಿಮ್ಮಾಪುರ ಬಳಿ...
ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ; ಓರ್ವ ಬಂಧನ..!
ಬೆಂಗಳೂರು: ಶಾಸಕ ಮುನಿರತ್ನ ಅವರ ಮೇಲೆ ಇಂದು ನಗರದಲ್ಲಿ ಮೊಟ್ಟೆ ದಾಳಿ ನಡೆದಿದೆ. ಮೊಟ್ಟೆ ಎಸೆದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಲಕ್ಷ್ಮಿದೇವಿ ನಗರದಲ್ಲಿ ವಾಜಪೇಯಿಯವರ 100 ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮುನಿರತ್ನ ಭಾಗಿಯಾಗಿದ್ದರು. ಕಾರ್ಯಕ್ರಮ ಮುಗಿಸಿ...
ಒಬಾಮ ಭಾರತ ಭೇಟಿ ವೇಳೆ ಸ್ಫೋಟಕ್ಕೆ ಸಂಚು ಹೂಡಿದ್ದ ಭಟ್ಕಳದ ಐಎಂ ಉಗ್ರರಿಗೆ 10...
ಬೆಂಗಳೂರು: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಭಾರತ ಭೇಟಿ ವೇಳೆ ಬಾಂಬ್ ಸ್ಫೋಟಕ್ಕೆ ಸಂಚು ಹೂಡಿದ್ದ ಭಟ್ಕಳ ಮೂಲದ ಮೂವರು ಇಂಡಿಯನ್ ಮುಜಾಹಿದ್ದೀನ್ (ಐಎಂ) ಉಗ್ರರಿಗೆ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯ...
ವಸತಿ ಶಾಲೆ ಮಕ್ಕಳಿಗೆ ಲೈಂಗಿಕ ಕಿರುಕುಳ ಆರೋಪ; ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!
ಕೊಪ್ಪಳ: ವಸತಿ ಶಾಲೆಯೊಂದರಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಅಡುಗೆ ಸಹಾಯಕನ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲೆಯ ಕಾರಟಗಿ ತಾಲೂಕಿನ ವಸತಿ ಶಾಲೆಯೊಂದರಲ್ಲಿ ಅಡುಗೆ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವ...
ಉಡುಪಿ: ಕ್ಷುಲ್ಲಕ ಕಾರಣಕ್ಕೆ ಕೂಲಿ ಕಾರ್ಮಿಕನಿಗೆ ಮಾರಣಾಂತಿಕ ಹಲ್ಲೆ..!
ಉಡುಪಿ: ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಕೂಲಿ ಕಾರ್ಮಿಕನ ಹತ್ಯೆಗೆ ಯತ್ನಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ರವಿ(30) ಎಂದು ಗುರುತಿಸಲಾಗಿದೆ.
ವಾರದ ಹಿಂದೆ ಕೂಲಿ ಕೆಲಸಕ್ಕಾಗಿ ಉಡುಪಿಗೆ ಬಂದಿದ್ದು, ಉಡುಪಿ ತಾಲ್ಲೂಕು...
ಆಕಸ್ಮಿಕ ಬೆಂಕಿಗೆ ಮೂರು ಅಂಗಡಿಗಳು ಭಸ್ಮ..!
ಬಳ್ಳಾರಿ: ಆಕಸ್ಮಿಕ ಬೆಂಕಿ ತಗುಲಿ ಮೂರು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ನ ಜಿಂದಾಲ್ ಕಾರ್ಖಾನೆ ಬೈಪಾಸ್ ಬಳಿ ನಡೆದಿದೆ.
ಘಟನೆಯಲ್ಲಿ ಆಟೋಮೊಬೈಲ್ ಶಾಪ್, ಎಲೆಕ್ಟ್ರಿಕಲ್ ಹಾಗೂ ಹೋಟೆಲ್...
ಮಂಗಳೂರು ನಗರ ಪೊಲೀಸರ ಕಾರ್ಯಚರಣೆ; ಎರಡು ಪ್ರತ್ಯೇಕ ಪ್ರಕರಣದ ಸೈಬರ್ ವಂಚಕರು ಅರೆಸ್ಟ್..!
ಮಂಗಳೂರು: ನಗರದ ಇಬ್ಬರ ಬ್ಯಾಂಕ್ ಖಾತೆಯಿಂದ ಕೊಟ್ಯಾಂತರ ರೂ. ದೋಚಿದ ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಗರ ಸೆನ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕೇರಳದ ಪಾಲಕ್ಕಾಡ್ ಮಲಪ್ಪುರಂ ವರಿಯಂಕುಲಂ...
ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶೇಷತೆಗಳ ಗುಚ್ಚವಾಗಿ ಸಂಪನ್ನಗೊಂಡ ವಿಕಾಸ ವೈಭವ-2024
ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ,ಮಾಣಿ ಇಲ್ಲಿಯ ಶಾಲಾ ವಾರ್ಷಿಕೋತ್ಸವ ವಿಕಾಸ ವೈಭವ - 2024 ಡಿಸೆಂಬರ್ 21 ರಂದು ಅದ್ದೂರಿಯಾಗಿ ಸಂಪನ್ನಗೊಂಡಿತು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಬಾಲವಿಕಾಸ ಟ್ರಸ್ಟಿನ...
ಉಡುಪಿ: ಕಾಲೇಜಿಗೆ ತೆರಳುವುದಾಗಿ ಹೇಳಿ ಹೋದ ವಿದ್ಯಾರ್ಥಿನಿ ವಾಪಾಸು ಬಾರದೇ ನಾಪತ್ತೆ..!
ಉಡುಪಿ: ಡಿಗ್ರಿ ಅಂತಿಮ ವರ್ಷದ ವಿದ್ಯಾರ್ಥಿನಿ ಕಾಲೇಜಿಗೆ ತೆರಳುವುದಾಗಿ ಮನೆಯಲ್ಲಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ಕಾಪು ತಾಲೂಕು ಪಡು ಗ್ರಾಮದಲ್ಲಿ ನಡೆದಿದೆ.
ನಾಪತತ್ತೆಯಾದ ವಿದ್ಯಾರ್ಥಿನಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಕವಿತಾ...
















