Tag: vtv
ಸುರತ್ಕಲ್: ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ಸವಾರ ಸಾವು..!
ಸುರತ್ಕಲ್ : ಹೆಲ್ಮೆಟ್ ಧರಿಸದ ದ್ವಿಚಕ್ರ ಸವಾರರೊಬ್ಬರನ್ನು ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬೆನ್ನು ಹತ್ತಿದ ವೇಳೆ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸುರತ್ಕಲ್ ನ ಕಾನ ಕುಳಾಯಿ...
ರಸ್ತೆ ಅಪಘಾತದಲ್ಲಿ ಯುವಕ ಸಾವು,ಇಬ್ಬರಿಗೆ ಗಂಭೀರ ಗಾಯ
ಚಿಕ್ಕಬಳ್ಳಾಪುರ: ರಸ್ತೆ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡದವಾಡಿ ಸಮೀಪ ಶುಕ್ರವಾರ ಸಂಜೆ ನಡೆದಿದೆ.ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಚಿಂತಾಮಣಿ ನಗರದ ಎನ್...
ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ
ಬೆಳಗಾವಿ ಪೋಲೀಸರ ವಶದಲ್ಲಿದ್ದ ಮಾಜಿ ಸಚಿವ ಎಂಎಲ್ಸಿ ಸಿ.ಟಿ. ರವಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು...
ಕಾರು- ಬೈಕ್ ಅಪಘಾತ; ಸವಾರ ಮೃತ್ಯು
ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಗುರುವಾರ ಚಿಕ್ಕಮಗಳೂರುಜಿಲ್ಲೆಯ ಎನ್.ಆರ್ ಪುರದಲ್ಲಿ ನಡೆದಿದೆಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಶಾಜಿ ಎಂಬವರ ಪುತ್ರ ಸಜೇಶ್ (26) ಮೃತ ಯುವಕ....
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿಯ ಕಾಲಾವಧಿ ಜಾತ್ರೋತ್ಸವ
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿಯ ಕಾಲಾವಧಿ ಜಾತ್ರೋತ್ಸವ ಡಿ.31 ಮತ್ತು ಜ.01 ರಂದು ಕುಂಟುಕುಡೇಲು ರಾಘರಾಮ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.ಡಿ.31 ರಂದು ಬೆಳಿಗ್ಗೆ 8:30 ಗಂಟೆಗೆ ಗಣಪತಿ ಹೋಮ,ನಾಗತಂಬಿಲ ಬೆಳಿಗ್ಗೆ 11 ಗಂಟೆಗೆ...
ವಿಟ್ಲ: (ಡಿ.21) ಅಕ್ಷಯ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿ. ಇದರ ಉದ್ಘಾಟನಾ ಸಮಾರಂಭ
ವಿಟ್ಲ ಅಕ್ಷಯ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿ. ಇದರ ಉದ್ಘಾಟನಾ ಸಮಾರಂಭ ವಿಟ್ಲ ಮಂಗಳೂರು ರಸ್ತೆಯಲ್ಲಿರುವ ’ರಾಧಾಶ್ರೀ ವಾಣಿಜ್ಯ ಸಂಕೀರ್ಣದ ಪ್ರಥಮ ಮಹಡಿಯಲ್ಲಿ ನಡೆಯಲಿದೆ.
ಬೆಳಗ್ಗೆ 10:30 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು,...
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಎನ್ ಐಎ ...
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿಯನ್ನು ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ದಿಲ್ಲಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬಂಧಿಸಿದ್ದಾರೆ.ಬಂಧಿತನನ್ನು ಬಂಟ್ವಾಳದ ಕೊಡಾಜೆಯ ನಿವಾಸಿ ಮಹಮ್ಮದ್...
ಅನಂತಾಡಿ: (ಡಿ.29)20 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ
ಅನಂತಾಡಿ ಶ್ರೀ ದುರ್ಗಾ ಕಲಾ ಸಂಘ ಕರಿಂಕ ಇದರ ಆಶ್ರಯದಲ್ಲಿ ವೇದಮೂರ್ತಿ ರಾಮಚಂದ್ರ ಭಟ್ ಇವರ ಪೌರೋಹಿತ್ಯದಲ್ಲಿ 20 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಡಿ.29 ಆದಿತ್ಯವಾರ ಬೆಳಿಗ್ಗೆ 9 ಗಂಟೆಗೆ...
ಟಯರ್ ಸ್ಪೋಟಗೊಂಡು ಖಾಸಗಿ ಬಸ್ ಸಂಪೂರ್ಣ ಬೆಂಕಿಗಾಹುತಿ
ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದ ಬಳಿ ಖಾಸಗಿ ಬಸ್ಸೊಂದು ಅಗ್ನಿ ಅಕಸ್ಮಿಕಕ್ಕೆ ತುತ್ತಾಗಿರುವ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ.ಅದೃಷ್ಟಕ್ಕೆ ಯಾವ ಪ್ರಯಾಣಿಕರಿಗೂ ಅಪಾಯ ಉಂಟಾಗಿಲ್ಲ . ಖಾಸಗಿ ಬಸ್ ಮಂಗಳೂರಿನಿಂದ ದಾವಣಗೆರೆಗ...
ಸಂಸತ್ ಭವನದ ಯಾವುದೇ ಗೇಟ್ಗಳಲ್ಲಿ ಯಾವ ಸಂಸದರು ಕೂಡ ಪ್ರತಿಭಟನೆ ನಡೆಸಬಾರದು- ಲೋಕಸಭೆ ಸ್ಪೀಕರ್
ಸಂಸತ್ ಭವನದ ಯಾವುದೇ ಗೇಟ್ಗಳಲ್ಲಿ ಯಾವ ಸಂಸದರು ಕೂಡ ಪ್ರತಿಭಟನೆ ನಡೆಸಬಾರದೆಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಸಂಸತ್ ಭವನದ ಮಕರ ದ್ವಾರದಲ್ಲಿ ಆಡಳಿತಾರೂಢ...
















