Tag: vtv
ಮಂಗಳೂರು: ಹೊಸ ವರ್ಷಾಚರಣೆಗಾಗಿ ತರಿಸಿದ್ದ 9 ಲಕ್ಷ ರೂ ಮೌಲ್ಯದ ಡ್ರಗ್ಸ್ ವಶಕ್ಕೆ; ಮೂವರ...
ಮಂಗಳೂರು:ಕಾವೂರು ಪೊಲೀಸರು ನಗರದ ಮಾದಕ ದ್ರವ್ಯ ನಿಗ್ರಹ ದಳದೊಂದಿಗೆ ಕುಳೂರು ನದಿ ದಂಡೆಯಲ್ಲಿ ಕಾರ್ಯಾಚರಣೆ ನಡೆಸಿ ಹೊಸ ವರ್ಷಾಚರಣೆಗಾಗಿ ತಂದಿದ್ದ ಅಪಾರ ಪ್ರಮಾಣದ ಮಾದಕ ದ್ರವ್ಯವನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳನ್ನು ಉಡುಪಿಯ ಉದ್ಯಾವರ...
ಕಾಸರಗೋಡು: ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ..!
ಕಾಸರಗೋಡು: ಪ್ಲಸ್ ಟು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತೃಕ್ಕರಿಪುರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಉದಿನೂರು ಸರಕಾರಿ ಹಯರ್ ಸೆಕಂಡರಿ ಶಾಲಾ ವಿದ್ಯಾರ್ಥಿಬಿ ಕೆ . ಮೀರಾ ( 17)...
ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
ಕಾಸರಗೋಡು: ಉಗ್ರಗಾಮಿ ಪ್ರಕರಣವೊಂದಕ್ಕೆ ಸಂಬಂಧಿಸಿ ತಲೆಮರೆಸಿಕೊಂಡು ಹೊಸದುರ್ಗ ಪಡನ್ನದ ರಹಸ್ಯ ಕೇಂದ್ರವೊಂದರಲ್ಲಿ ನೆಲೆಸಿದ್ದ ಉಗ್ರಗಾಮಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ಮುಂಜಾನೆ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಿದೆ.ಪಶ್ಚಿಮ ಬಂಗಾಲ ನಿವಾಸಿ ಎಂ.ಬಿ. ಶಾಬ್...
ಕಾವೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಜಯರಾಮ್ ನಿಧನ
ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಜಯರಾಮ್ ಮಂಗಳವಾರ(ಡಿ17)ನಿಧನ ಹೊಂದಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.ಮೂಲತಃ ಸುಳ್ಯದವರಾದ ಜಯರಾಮ್ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ನಿಧನ ಹೊಂದಿದ್ದಾರೆ...
ಸೂರಿಕುಮೇರು ಬೈಕ್ – ಟೆಂಪೊ ಅಪಘಾತ; ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು
ವಿಟ್ಲ: ಸೂರಿಕುಮೇರು ಜಂಕ್ಷನ್ ನಲ್ಲಿ ಬೈಕ್ ಮತ್ತು ಟೆಂಪೊ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.ಸುಳ್ಯ ನಿವಾಸಿ, ಸೂರಿಕುಮೇರು ಸಮೀಪದ ಕೋಸ್ಟಲ್ ಕೋಳಿ ಫಾರ್ಮ್ ಕೆಲಸಗಾರ...
ಸೂರಿಕುಮೇರು ಜಂಕ್ಷನ್ ನಲ್ಲಿ ಬೈಕ್ ಮತ್ತು ಟೆಂಪೋ ಅಪಘಾತ : ಬೈಕ್ ಸವಾರ ಗಂಭೀರ
ಸುಳ್ಯ ನಿವಾಸಿ ಯುವಕ ಬರಿಮಾರು ಬಳಿ ಇರುವ ಕಂಪೆನಿಗೆ ಕೆಲಸಕ್ಕೆ ಹೋಗುವಾಗ ಬೈಕ್ ಮತ್ತು ಟೆಂಪೋ ಅಪಘಾತ ಡಿ.18ರಂದು ರಾತ್ರಿ 8 ಗಂಟೆಗೆ ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ.
ಕುಂಬಳೆ: ಆಟೋ ಚಾಲಕನ ಮೇಲೆ ಹಲ್ಲೆ; ಆರೋಪಿ ಬಂಧನ
ಕುಂಬಳೆ: ಆಟೋ ಚಾಲಕನ ಮೇಲೆ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಕೊಯಿಪ್ಪಾಡಿ ವಿಲೇಜ್ನ ಫಾರೂಕ್ ಎಂದು ತಿಳಿದು ಬಂದಿದೆ.ಹಲ್ಲೆಗೊಳಗಾದ ಆಟೋ ಚಾಲಕ ಕೊಯಿಪಾಡಿ ಕುಂಟಂಗೇರಡ್ಕದ ಸತೀಶ್(52) ಎಂದು...
ಭಾರತ ಸರ್ಕಾರದ ಪಶುಸಂಗೋಪನಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನಿರ್ದೇಶಕರಾಗಿ ಎಂ. ಪ್ರಸಾದ್ ಶೆಟ್ಟಿ...
ಭಾರತ ಪಶುಸಂಗೋಪನ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ಮತ್ತು ಪಕ್ಷಿಗಳ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರಾಗಿ ಎಂ . ಪ್ರಸಾದ್ ಶೆಟ್ಟಿ ಕೊಲ್ಯ ವಿಟ್ಲ ಬಂಟ್ವಾಳ ತಾಲೂಕು ಇವರನ್ನು ಭಾರತ ಸರಕಾರ ಹಾಗೂ...
ಮಂಗಳೂರು: ಖ್ಯಾತ ನೃತ್ಯ ಗುರು ಕಮಲಾ ಭಟ್ ನಿಧನ
ಮಂಗಳೂರು: ಖ್ಯಾತ ನೃತ್ಯ ಗುರು ಕರ್ನಾಟಕ ಕಲಾಶ್ರೀ ಪುರಸ್ಕೃತ ಕಮಲಾ ಭಟ್ ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.ನಾಟ್ಯಾಲಯ ಊರ್ವ ಸಂಸ್ಥೆಯ ನಿರ್ದೇಶಕರಾಗಿದ್ದ ಕಮಲಾಭಟ್ ಅವರು ಸುಮಾರು 45 ವರ್ಷಗಳಿಂದ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದರು.ಕಮಲಾ...
ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಚಿನ್ನದ ಸರ ಕಳವು; ಆರೋಪಿ ಅರೆಸ್ಟ್..!
ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ ಬಜಪೆ ಪೊಲೀಸರು ಆರೋಪಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಹಳೆಯಂಗಡಿ ಇಂದಿರಾ ನಗರದ ನಿವಾಸಿ ಅಬ್ದುಲ್ ರವೂಫ್ ಯಾನೆ ಆಟೋ...















