Friday, November 13, 2026
spot_imgspot_img
spot_imgspot_img
Home Tags Vtv

Tag: vtv

ನೇಪಾಳದಲ್ಲಿ ನಡೆದ ಇಂಡೋ – ನೇಪಾಳ ಅಂತಾರಾಷ್ಟ್ರೀಯ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿದ...

ಡಿಸೆಂಬರ್ 1-2 ರಂದು ನೇಪಾಳದಲ್ಲಿ ನಡೆದ ಇಂಡೋ - ನೇಪಾಳ ಅಂತಾರಾಷ್ಟ್ರೀಯ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಭಾರತ ತಂಡದಲ್ಲಿ ವಿಟ್ಲ ಪದವಿಪೂರ್ವ ಕಾಲೇಜಿನ 8 ವಿದ್ಯಾರ್ಥಿಗಳು ಭಾಗವಹಿಸಿ ಭಾರತ ತಂಡವು ಚಾಂಪಿಯನ್ ಆಗಿ...

ಬೆಳ್ತಂಗಡಿ:ಮಸೀದಿಗೆ ನುಗ್ಗಿ ಧರ್ಮಗುರುವಿನ ಮೇಲೆ ತಂಡದಿಂದ ಹಲ್ಲೆ

ಬೆಳ್ತಂಗಡಿ : 12 ಜನರ ತಂಡವೊಂದು ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿ ಧರ್ಮಗುರುವಿನ ಮೇಲೆ ಹಲ್ಲೆ ಮಾಡಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.ಧರ್ಮಗುರು ಶಮೀರ್ ಮುಸ್ಲಿಯಾರ್ (37) ಅವರ ಮೇಲೆ ತಂಡ...

ವಿಟ್ಲ: ವೈದ್ಯನಾಥ ಮಲರಾಯ ಸಪರಿವಾರ ದೈವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವದ ಆಮಂತ್ರಣ...

ವಿಟ್ಲ: ವಿಟ್ಲಮುಡ್ನೂರು ಗ್ರಾಮದ ಧರ್ಮನಗರ-ಕಂಬಳಬೆಟ್ಟು ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನದ ಸಾನಿಧ್ಯವೃದ್ಧಿ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವದ ಪ್ರಯುಕ್ತ ವಿಟ್ಲ ಪೇಟೆಯಲ್ಲಿ ಸಾರ್ವಜನಿಕರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು. ವೈದ್ಯನಾಥ ಮಲರಾಯ ಸಪರಿವಾರ ದೈವಗಳ...

ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಗುಣಮಟ್ಟದ ಔಷಧಗಳ ಪೂರೈಕೆ’- ಆರ್.ಅಶೋಕ್ ಆರೋಪ

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಗುಣಮಟ್ಟದ ಔಷಧಗಳನ್ನು ಪೂರೈಸಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಧಾನಸಭೆಯಲ್ಲಿಂದು ಆರೋಪ ಮಾಡಿದ್ದಾರೆ.ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪ ಮಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ...

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಪಟ್ಟಿ ಪ್ರಕಟ…

ಪುತ್ತೂರು: ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಪಟ್ಟಿ ಪ್ರಕಟ ಗೊಂಡಿದೆ.ಸಮಿತಿ ಸದಸ್ಯರಾಗಿ ಸಾಮೆತ್ತಡ್ಕ ನಿವಾಸಿ ಈಶ್ವ‌ರ್ ನಾಯ್ಕ, ಮಂಜಲಡ್ಡು ನಿವಾಸಿ ಕೃಷ್ಣವೇಣಿ, ಸಾಮೆತ್ತಡ್ಕ ನಿವಾಸಿ ನಳಿನಿ ಪಿ ಶೆಟ್ಟಿ, ಪಂಜಿಗುಡ್ಡೆ...

ಉಡುಪಿ: ಹಾವು ಕಡಿದು ವ್ಯಕ್ತಿ ಮೃತ್ಯು

ಉಡುಪಿ: ವಿಷದ ಹಾವು ಕಡಿತಕ್ಕೆ ಒಳಗಾಗಿದ್ದ ಕೃಷಿಕರೊಬ್ಬರು ಮೃತಪಟ್ಟ ಘಟನೆ ಉಡುಪಿ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಎಂಬಲ್ಲಿ ನಡೆದಿದೆ.ಮೃತಪಟ್ಟ ವ್ಯಕ್ತಿಯನ್ನು ಗುಜ್ಜರಬೆಟ್ಟು ನಿವಾಸಿ ದಿ.ಬೂಧ ಪೂಜಾರಿ ಎಂಬವರ ಪುತ್ರ, ಕೃಷಿಕ ಸುಂದರ ಪೂಜಾರಿ...

ಸಚಿವ ಜಮೀರ್ ಭೇಟಿಯಾದ ಯತ್ನಾಳ್

ಬೆಳಗಾವಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಸಚಿವ ಜಮೀರ್ ಅಹಮ್ಮದ್ ಖಾನ್‌ ಅವರನ್ನು ಭೇಟಿ ಮಾಡಿದ್ದಾರೆ.ವಕ್ಸ್ ವಿಚಾರದಲ್ಲಿ ಟೀಕೆ ಮಾಡಿಕೊಂಡು ಬಂದಿರುವ ಯತ್ನಾಳ್ ಸುವರ್ಣಸೌಧದಲ್ಲಿ ಜಮೀರ್ ಅಹಮ್ಮದ್ ಖಾನ್ ಕಚೇರಿಗೆ...

ರಾಜಸ್ಥಾನದಲ್ಲಿ 50 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜಸ್ಥಾನದ ಜೈಪುರದಲ್ಲಿ ಸುಮಾರು 50 ಸಾವಿರ ಕೋಟಿ ರೂ.ಗಳ 24 ಯೋಜನೆಗಳನ್ನು ಉದ್ಘಾಟಿಸಿದರು. ಇಂಧನ, ರಸ್ತೆ,...

ಲಾರಿ ಪಲ್ಟಿ; ಲೋಕೋಪಯೋಗಿ ಇಲಾಖೆಯ ಮೂವರು ಅಧಿಕಾರಿಗಳು ಮೃತ್ಯು

ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರಿನ ಡಾಲರ್ಸ್ ಕಾಲನಿಯಲ್ಲಿ ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಲೋಕೋಪಯೋಗಿ ಇಲಾಖೆಯ ಮೂವರು ಅಧಿಕಾರಿಗಳು ಮೃತಪಟ್ಟ ಘಟನೆ ನಡೆದಿದೆ.ಮೃತಪಟ್ಟ ಅಧಿಕಾರಿಗಳು ಮಲ್ಲಿಕಾರ್ಜುನ (29), ಶಿವರಾಜು (28), ಮೆಹಬೂಬ್...

ಮಹಿಳೆಯೊಬ್ಬರ ಅಂಗಡಿಯಲ್ಲಿ 24 ಕೋಟಿ ರೂ. ಮೌಲ್ಯದ ಡ್ರಗ್ಸ್​​​ ಪತ್ತೆ; ಆರೋಪಿ ಅರೆಸ್ಟ್‌..!

ಬೆಂಗಳೂರು: ಬೆಂಗಳೂರಿನಲ್ಲಿ ಬರೋಬ್ಬರಿ 24 ಕೋಟಿ ರೂ. ಮೌಲ್ಯದ ಡ್ರಗ್ಸ್ ​​ ಅನ್ನು ಕೇಂದ್ರ ಅಪರಾಧ ವಿಭಾಗ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಡ್ರಗ್ಸ್​ ಮಾರುತ್ತಿದ್ದ ನೈಜೀರಿಯಾ ಮೂಲದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ...
error: Content is protected !!