Friday, November 13, 2026
spot_imgspot_img
spot_imgspot_img
Home Tags Vtv

Tag: vtv

ಚಾರ್ಮಾಡಿ ಘಾಟ್​​​ನಲ್ಲಿ ಆತ್ಮಹತ್ಯೆಗೆ ಯತ್ನ; ಯುವಕನನ್ನು ರಕ್ಷಿಸಿದ ಪೊಲೀಸರು..!

ಚಿಕ್ಕಮಗಳೂರು : ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಘಾಟಿಯ ಏಕಲವ್ಯ ಶಾಲೆಯ ಸಮೀಪ ಹಾಸನ ಮೂಲದ ವ್ಯಕ್ತಿಯೋರ್ವ ಹರಿತವಾದ ಆಯುಧದಿಂದ ಕುತ್ತಿಗೆ ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕ...

ಕಾರ್ಕಳ: ಹೋಂ ನರ್ಸ್‌ನಿಂದ 9 ಲ.ರೂ ವಂಚನೆ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್‌‌..!

ಕಾರ್ಕಳ: ಹೋಂ ನರ್ಸ್‌ ಆಗಿ ಮನೆ ಸೇರಿಕೊಂಡು ಮನೆ ಯಜಮಾನರ ಗೂಗಲ್‌ ಪೇ ಪಿನ್‌ ಕದ್ದು 9 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಮುಂಬಯಿ ದಹಿಸರ್‌ನಲ್ಲಿ...

ಸುಳ್ಯ: ಯುವಕ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ.ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ(30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.ಮನೆಯ ಪಕ್ಕದ ಗುಡ್ಡೆಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತರು...

ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ವಿಧಿವಶ

ಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತ ಪರಿಸರ ಪ್ರೇಮಿ ‘ತುಳಸಿಗೌಡ’ (86) ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಳಸಿಗೌಡ’ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಾಳಿ...

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಚಪ್ಪರ ಮೂಹುರ್ತ ಸಮಾರಂಭ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28,29 ರಂದು ಜರಗುವ ದ್ವಿತೀಯ ವರ್ಷದ...

ಪ್ರವಾಸಿಗರ ಗಮನಕ್ಕೆ: ವಿಶ್ವವಿಖ್ಯಾತ ಜೋಗ ಜಲಪಾತ ಎರಡೂವರೆ ತಿಂಗಳು ಬಂದ್..!

ಶಿವಮೊಗ್ಗ: ಕರ್ನಾಟಕದ ಪ್ರಮುಖ ಆಕರ್ಷಣೆಯಾದ ಜೋಗ್ ಫಾಲ್ಸ್ ಅಥವಾ ಜೋಗ ಜಲಪಾತ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಜನವರಿ...

ಪುತ್ತೂರು: ಕಲ್ಲರ್ಪೆ ಸಮೀಪ ಸರಣಿ ಅಪಘಾತ

ಪುತ್ತೂರು: ಸಂಪ್ಯ – ಕಲ್ಲರ್ಪೆ ನಡುವಿನ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿ ಸರಣಿ ಅಪಘಾತ ನಡೆದ ಘಟನೆ ಸೋಮವಾರ ಮಧ್ಯಾಹ್ನ ನಡೆಯಿತು.ಸಿಟಿ ಹೋಂಡಾ, ಎರ್ಟಿಗಾ ಹಾಗೂ ಫಾರ್ಚೂನರ್ ನಡುವೆ ಅಪಘಾತ...

ಇಂದು ಪರಪ್ಪನ ಅಗ್ರಹಾರದಿಂದ ಪವಿತ್ರ ಗೌಡ ಬಿಡುಗಡೆ

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಲಿದ್ದಾರೆ. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ...

ಕಡಬ: ಹೃದಯಾಘಾತದಿಂದ ವ್ಯಕ್ತಿ ಸಾವು..!

ಕಡಬ: ರಜೆಯಲ್ಲಿ ಊರಿಗೆ ಬಂದಿದ್ದ ವಿದೇಶದಲ್ಲಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಡಬ ತಾಲೂಕು ಚಾರ್ವಾಕ ಗ್ರಾಮದ ದೇವಿನಗರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಡಬ ತಾಲೂಕು ಚಾರ್ವಾಕ ಗ್ರಾಮದ ದೇವಿನಗರ ನಿವಾಸಿ ದೇಜಪ್ಪ ಯಾನೆ...

ಮಂಗಳೂರು: ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ; ಪ್ರಾಯಾಣಿಕರು ಅಪಾಯದಿಂದ ಪಾರು..!

ಮಂಗಳೂರು: ಚಲಿಸುತ್ತಿದ್ದ ಕಾರೊಂದು ನಡುರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಮಂಗಳೂರಿನ ಸಿಟಿ ಸೆಂಟರ್ ಮಾಲ್ ಬಳಿ ನಡೆದಿದೆ. ಕಾರು ಚಲಿಸುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಕಾರಿನಲ್ಲಿದ್ದ ಪ್ರಯಾಣಿಕರು ಹೊರಬಂದು ಅಪಾಯದಿಂದ ಪಾರಾಗಿದ್ದಾರೆ ಎಂದು...
error: Content is protected !!