Friday, November 13, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ; ಪ್ರಾಯಾಣಿಕರು ಅಪಾಯದಿಂದ ಪಾರು..!

ಮಂಗಳೂರು: ಚಲಿಸುತ್ತಿದ್ದ ಕಾರೊಂದು ನಡುರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಮಂಗಳೂರಿನ ಸಿಟಿ ಸೆಂಟರ್ ಮಾಲ್ ಬಳಿ ನಡೆದಿದೆ. ಕಾರು ಚಲಿಸುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಕಾರಿನಲ್ಲಿದ್ದ ಪ್ರಯಾಣಿಕರು ಹೊರಬಂದು ಅಪಾಯದಿಂದ ಪಾರಾಗಿದ್ದಾರೆ ಎಂದು...

ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ; ಜ.22 ಕ್ಕೆ ವಿಚಾರಣೆ ಮುಂದೂಡಿಕೆ..!

ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರ್ಜಿ ವಿಚಾರಣೆಯನ್ನು ಜನವರಿ. 22ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿ ಆದೇಶ ಹೊರಡಿಸಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅರ್ಜಿ ವಿಚಾರಣೆಯನ್ನು...

ವಿಟ್ಲ: ಪಿ. ಎಂ. ಶ್ರೀ. ಸರಕಾರಿ ಪ್ರೌಢ ಶಾಲೆ (RMSA)ಯಲ್ಲಿ ಶಾಲಾ ವಾರ್ಷಿಕೋತ್ಸವ ಸಂಭ್ರಮ

ನೋಡುಗರನ್ನು ಮನಸೂರೆಗೊಳಿಸಿದ ಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ ವೈಭವ ವಿಟ್ಲ: ಪಿ. ಎಂ. ಶ್ರೀ. ಸರಕಾರಿ ಪ್ರೌಢ ಶಾಲೆ (ಆರ್. ಎಂ. ಎಸ್ ಎ )ವಿಟ್ಲ ಇಲ್ಲಿ ಶಾಲಾ ವಾರ್ಷಿಕೋತ್ಸವ ಸಂಭ್ರಮ ಡಿ. 13 &...

ಸಚಿವ ಸ್ಥಾನ ನಿರಾಕರಣೆ – ಪಕ್ಷದ ಸ್ಥಾನಕ್ಕೆ ಶಿವಸೇನೆ ಶಾಸಕ ರಾಜೀನಾಮೆ

ಮುಂಬೈ: ಶಿವಸೇನೆಯ ಮೂರು ಬಾರಿ ಶಾಸಕರಾಗಿದ್ದ ನರೇಂದ್ರ ಭೋಂಡೇಕರ್ ಅವರಿಗೆ ಸಚಿವ ಸ್ಥಾನದ ಭರವಸೆ ನೀಡಲಾಗಿತ್ತು. ಆದರೆ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗಲಿಲ್ಲ. ಇದರಿಂದ ಸಿಟ್ಟಾದ ಭೋಂಡೇಕರ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಭಂಡಾರ-ಪಾವನಿ ವಿಧಾನಸಭಾ...

ಉಳ್ಳಾಲ: ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆ ಸಮುದ್ರಪಾಲು.!!

ಉಳ್ಳಾಲ: ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರು ಸಮುದ್ರಪಾಲಾಗಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ದೇರೆಬೈಲ್ ನ ದಿವಂಗತ ಜಗದೀಶ್ ಭಂಡಾರಿ ಎಂಬವರ ಪತ್ನಿ...

ವಿಟ್ಲ: ತುಳುನಾಡಿನಲ್ಲಿ ಪಂಚ ಉಳ್ಳಾಲ್ತಿ ಕ್ಷೇತ್ರಗಳಲ್ಲಿ ಒಂದಾದ ಕೇಪು ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ...

ಸಂತೆ ವ್ಯಾಪಾರ ಸೇರಿದಂತೆ ಯಾವುದೇ ವ್ಯವಹಾರ ವಹಿವಾಟುಗಳಿಲ್ಲದೆ ನಡೆಯುವ ತುಳುನಾಡಿನ ಕಾರಣಿಕದ ಕೇಪು ಜಾತ್ರೆ ಮಕ್ಕಳನ್ನು ಸಾಂಕೇತಿಕ ರೂಪದಲ್ಲಿ ಉಳ್ಳಾಲ್ತಿ ದೇವಿಗೆ ಹರಕೆ ಒಪ್ಪಿಸುವುದು ಈ ಕ್ಷೇತ್ರದ ಕಜಂಬು ಉತ್ಸವದ ವಿಶೇಷತೆ ವಿಟ್ಲ: ಕೇರಳ- ಕರ್ನಾಟಕ...

ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್​ ಪ್ರತಾಪ್​ಗೆ 10 ದಿನ ನ್ಯಾಯಾಂಗ ಬಂಧನ..!

ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ನನ್ನು ಡಿ.26ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಲಯ ಆದೇಶ ನೀಡಿದೆ. ಮೂರು ದಿನ ಪೊಲೀಸ್ ಕಸ್ಟಡಿ...

ಮಾಣಿ: ಕರ್ನಾಟಕ ಮುಸ್ಲಿಂ ಜಮಾ‌ಅತ್,ಎಸ್‌ವೈ‌ಎಸ್, ಎಸ್‌ಎಸ್‌ಎಫ್‌ ಸೂರಿಕುಮೇರು ಯುನಿಟ್ ವತಿಯಿಂದ ಮಹ್‌ಳರತುಲ್ ಬದ್ರಿಯಾ ಮಜ್ಲಿಸ್

ಮಾಣಿ: ಕರ್ನಾಟಕ ಮುಸ್ಲಿಂ ಜಮಾ‌ಅತ್,ಎಸ್‌ವೈ‌ಎಸ್, ಎಸ್‌ಎಸ್‌ಎಫ್‌ ಸೂರಿಕುಮೇರು ಯುನಿಟ್ ವತಿಯಿಂದ ಸುಲ್ತಾನುಲ್ ಉಲಮಾ ಎಪಿ ಉಸ್ತಾದರ ಇಜಾಝತ್ ಮೂಲಕ ನಡೆಯುವ ಮಹ್‌ಳರತುಲ್ ಬದ್ರಿಯಾ ಮಜ್ಲಿಸ್ ಕಾರ್ಯಕ್ರಮ ಮಾಣಿ ಇಬ್ರಾಹಿಂ ಸ‌ಅದಿ ಉಸ್ತಾದರ ನಿವಾಸದಲ್ಲಿ...

ಪುತ್ತೂರು: ಬಾರ್‌ ಮುಚ್ಚುವ ಸಮಯವಾದರೂ ಹೋಗದೆ ಸಿಬ್ಬಂದಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ; ಆರೋಪಿ...

ಪುತ್ತೂರು: ಬಾರ್‌ ಸಿಬ್ಬಂದಿಯೋರ್ವರಿಗೆ ತಂಡದಿಂದ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಒಡ್ಡಿ ಹಲ್ಲೆ ನಡೆಸಿದ ಘಟನೆ ಪುತ್ತೂರು ಬೈಪಾಸ್‌ನಲ್ಲಿರುವ ನಿರಾಳ ಬಾರ್‌ನಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಪುತ್ತೂರು ಕಸ್ಬಾ ಗ್ರಾಮ, ದರ್ಬೆ ಅಂಚೆ,...
error: Content is protected !!