Friday, November 13, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಐಡಿಯಲ್ ಪ್ಯೂಯಲ್ ಸಿಎನ್ ಜಿ(CNG) ಘಟಕ ಶುಭಾರಂಭ

ವಿಟ್ಲ: ಮಂಗಳಪದವು ಐಡಿಯಲ್ ಪ್ಯೂಯಲ್ ಪೆಟ್ರೋಲ್ ಪಂಪ್ ನಲ್ಲಿ ಶುಕ್ರವಾರ ಸಿಎನ್ ಜಿ(CNG) ಘಟಕಕ್ಕೆ ಚಾಲನೆ ನೀಡಲಾಯಿತು.ನೂತನ ಸಿ ಎನ್ ಜಿ ಘಟಕವನ್ನು ಇಬ್ರಾಹಿಂ ಹಾಜಿ THMA ಹಾಗೂ ಇಬ್ರಾಹಿಂ KP ಜಂಟಿಯಾಗಿ...

ಮಂಡ್ಯ: ನೇಣು ಬಿಗಿದು ಎಂಜಿನಿಯರ್ ಆತ್ಮಹತ್ಯೆ

ಮಂಡ್ಯ: ನೇಣು ಬಿಗಿದುಕೊಂಡು ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಪೋಲೀಸ್ ಠಾಣಾ ವ್ಯಾಪ್ತಿಯ ಕುರುಬರದೊಡ್ಡಿ ಗ್ರಾಮದಲ್ಲಿ ನಡೆದಿದೆ.ಜ್ಞಾನೇಷ್ (30) ಎಂಬುವವರು ಹೆಬ್ಬೆರಳು ಏತ ನೀರಾವರಿ ಬಳಿ...

ವಿಶ್ವ ಚೆಸ್ ಚಾಂಪಿಯನ್ ಪಟ್ಟವೇರಿದ ಗುಕೇಶ್

ಸಿಂಗಾಪುರದ ರೆಸಾರ್ಟ್ಸ್ ವರ್ಲ್ಡ್ ಸೆಂಟೋಸಾದಲ್ಲಿರುವ ಈಕ್ವೆರಿಯಸ್‌ ಹೋಟೆಲ್‌ನಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ನ ಕೊನೆಯ ಪಂದ್ಯಾಟದಲ್ಲಿ ಭಾರತದ ಗುಕೇಶ್ ಗೆಲುವು ಸಾಧಿಸುವ ಮೂಲಕ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ...

ಜಮೀನಿನಲ್ಲಿ ಬೆಳೆದಿದ್ದ 12 ಲಕ್ಷ ಮೌಲ್ಯದ ಗಾಂಜಾ ಸಹಿತ ಆರೋಪಿ ವಶಕ್ಕೆ..!

ಚಾಮರಾಜನಗರ: ಗಾಂಜಾ ಬೆಳೆದಿದ್ದ ಜಮೀನಿನ ಮೇಲೆ ಪೊಲೀಸರು ದಾಳಿ ನಡೆಸಿ 12 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಚಾಮರಾಜನಗರ ಜಿಲ್ಲೆಯ ಹನೂರು...

ಕಾರ್ಕಳ: ಹೊತ್ತಿ ಉರಿದ ಟೂರಿಸ್ಟ್ ವಾಹನ; ಪ್ರಯಾಣಿಕರು ಅಪಾಯದಿಂದ ಪಾರು..!

ಕಾರ್ಕಳ: ಟೂರಿಸ್ಟ್ (ಟಿಟಿ) ವಾಹನವೊಂದು ಹೊತ್ತಿ ಉರಿದ ಘಟನೆ ಪಶ್ಚಿಮ ಘಟ್ಟದ ಕುದುರೆಮುಖದಲ್ಲಿ ನಡೆದಿದೆ. ಉಡುಪಿಯಿಂದ ಮಾಳ ಮಾರ್ಗವಾಗಿ ಕುದುರೆಮುಖ ಮೂಲಕ ಕಳಸ ಕಡೆಗೆ ತೆರಳುತ್ತಿದ್ದ ಹನ್ನೊಂದು ಮಂದಿ ಇದ್ದ ಟೂರಿಸ್ಟ್ ವಾಹನದಲ್ಲಿ...

ನಿಯಂತ್ರಣ ತಪ್ಪಿ ಕಾರು ಪಲ್ಟಿ; ವ್ಯಕ್ತಿ ಸ್ಥಳದಲ್ಲೇ ಸಾವು..!

ಬೀದರ್: ವೇಗವಾಗಿ ಚಲಿಸುತ್ತಿದ್ದ ಪರಿಣಾಮ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಧರಿಹನುಮಾನ್ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಶಿವಕುಮಾರ್ ಪೊಲೀಸ್ ಪಾಟೀಲ್...

ಧರ್ಮನಗರ- ಕಂಬಳಬೆಟ್ಟು: (ಡಿ.21-25) ವೈದ್ಯನಾಥ ಮಲರಾಯ ಸಪರಿವಾರ ದೈವಗಳ ಸಾನಿಧ್ಯವೃದ್ಧಿ ಬ್ರಹ್ಮಕಲಶಾಭಿಷೇಕ ಮತ್ತು ನೇಮೋತ್ಸವ

350 ವರ್ಷಗಳ ಬಳಿಕ ಸಾನ್ನಿಧ್ಯವೃದ್ಧಿ ಬ್ರಹ್ಮಕಲಶಾಭಿಷೇಕ ಹಾಗೂ ದೈವಗಳ ನೇಮೋತ್ಸವದ ಜೊತೆ ಸಂಪನ್ನಗೊಳ್ಳಲು ಮಣಿಯಾಗುತ್ತಿದೆ ಈ ಕ್ಷೇತ್ರ ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ ( ರಿ. ) ಮಲರಾಯ ಜೇರ ಧರ್ಮನಗರ-...

ಹೆಂಡತಿ, ಮಾವನ ಕಿರುಕುಳ; ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ..!

ಬೆಂಗಳೂರು: ಹೆಂಡತಿ ಹಾಗೂ ಮಾವನ ಕಿರುಕುಳಕ್ಕೆ ಬೇಸತ್ತು ಹೆಡ್‌ಕಾನ್‌ಸ್ಟೇಬಲ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಹೆಚ್.ಸಿ.ತಿಪ್ಪಣ್ಣ ಎಂದು ಗುರುತಿಸಲಾಗಿದೆ. ನನ್ನ ಸಾವಿಗೆ ಪತ್ನಿ ಹಾಗೂ ಮಾವ...

ವಿಟ್ಲ: ರೀಫಿಲ್‌ಗೆ ಇಟ್ಟಿದ್ದ ಗ್ಯಾಸ್ ಸಿಲಿಂಡರ್ ಕದ್ದು ಆಟೋದಲ್ಲಿ ಪರಾರಿಯಾದ ಅಚ್ಚುಕು

ಆಟೋ ಮತ್ತು ಸಿಲಿಂಡರ್ ಸಮೇತ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು ವಿಟ್ಲ: ರೀಫಿಲ್‌ಗೆ ಇಟ್ಟಿದ್ದ ಗ್ಯಾಸ್ ಸಿಲಿಂಡರ್‌ನ್ನು ಹಗಲು ಹೊತ್ತಿನಲ್ಲೇ ಕಳ್ಳರು ಎಗರಿಸಿದ ಘಟನೆ ವಿಟ್ಲ ಸಮೀಪದ ಕುಂಡಡ್ಕ ಹಡೀಲು ಎಂಬಲ್ಲಿ ನಡೆದಿದೆ. ಆರೋಪಿಯನ್ನು...

ಬಜ್ಪೆ: ವಿಳಾಸ ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರ ಎಗರಿಸಿದ ಕಳ್ಳರು..!

ಬಜ್ಪೆ: ವಿಳಾಸ ಕೇಳುವ ನೆಪದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಅಪರಿಚಿತರಿಬ್ಬರು ವೃದ್ಧೆಯೊಬ್ಬರ ಕೊರಳಿನಲ್ಲಿದ್ದ 2.5 ಪವನ್ ತೂಕದ ಚಿನ್ನದ ಸರ ಎಗರಿಸಿದ ಘಟನೆ ತೆಂಕ ಎಡಪದವು ಗ್ರಾಮದ ಕಣ್ಣೂರಿ ಎಂಬಲ್ಲಿ ನಡೆದಿದೆ. ಮಂಗಳೂರು ತಾಲೂಕು...
error: Content is protected !!