Tag: vtv
ಬಜ್ಪೆ: ವಿಳಾಸ ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರ ಎಗರಿಸಿದ ಕಳ್ಳರು..!
ಬಜ್ಪೆ: ವಿಳಾಸ ಕೇಳುವ ನೆಪದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಅಪರಿಚಿತರಿಬ್ಬರು ವೃದ್ಧೆಯೊಬ್ಬರ ಕೊರಳಿನಲ್ಲಿದ್ದ 2.5 ಪವನ್ ತೂಕದ ಚಿನ್ನದ ಸರ ಎಗರಿಸಿದ ಘಟನೆ ತೆಂಕ ಎಡಪದವು ಗ್ರಾಮದ ಕಣ್ಣೂರಿ ಎಂಬಲ್ಲಿ ನಡೆದಿದೆ.
ಮಂಗಳೂರು ತಾಲೂಕು...
ಪುತ್ತೂರು: (ಡಿ.16) ಕರ್ನಾಟಕ ಸರಕಾರದ ವಿಳಂಬ ನೀತಿಯನ್ನು ಖಂಡಿಸಿ ಪ್ರತಿಭಟನಾ ಸಭೆ
ಪುತ್ತೂರು ನಗರಸಭೆಯ 2022-2023ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ಅಮೃತ ನಗರೊತ್ದಾನ ಹಂತ 4 (ಮುನಿಸಿಪಾಲಿಟಿ) ಯೋಜನೆಯ ಸಹಾಯಧನ ಬಿಡುಗಡೆಗೆ ಕರ್ನಾಟಕ ಸರಕಾರದ ವಿಳಂಬ ನೀತಿಯನ್ನು ಖಂಡಿಸಿ ಪ್ರತಿಭಟನಾ ಸಭೆಯು ಕಿಲ್ಲೆ ಮೈದಾನದ ಅಮರ್...
ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು
ನವದೆಹಲಿ: ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ (97) ಅವರ ಆರೋಗ್ಯ ನಿನ್ನೆ ತಡರಾತ್ರಿ ಹದಗೆಟ್ಟ ಹಿನ್ನೆಲೆಯಲ್ಲಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳು ತಮ್ಮ 97 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ...
ಮಂಗಳೂರು: ಭ್ರಷ್ಟಾಚಾರ ಆರೋಪ; ಪಿಡಿಒಗೆ ಮೂರು ವರ್ಷ ಜೈಲು ಶಿಕ್ಷೆ..!
ಮಂಗಳೂರು: ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಕೈಗೆ ಸಿಲುಕಿದ ಆರೋಪಿ ಪಿಡಿಒಗೆ ಮಂಗಳೂರಿನ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 3 ವರ್ಷದ ಜೈಲು ಶಿಕ್ಷೆ ಮತ್ತು 50...
ಕಾರ್ಕಳ: ಕಬಡ್ಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ..!
ಕಾರ್ಕಳ: ಎಸ್.ಡಿ.ಎಂ ಕಾಲೇಜಿನ ಹಳೆ ವಿದ್ಯಾರ್ಥಿ, ಕಬ್ಬಡಿ ಆಟಗಾರನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಯುವಕನನ್ನು ಕಾರ್ಕಳ ಮುನಿಯಲು ನಿವಾಸಿ ಪ್ರೀತಮ್ ಶೆಟ್ಟಿ (26) ಎಂದು ಗುರುತಿಸಲಾಗಿದೆ.
ಸಾಯಿ ರಾಮ್ ಫ್ರೆಂಡ್ಸ್ ಗುರುವಾಯನಕೆರೆ ತಂಡದ...
ಮಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್; 6.7ಕೆಜಿ ಗಾಂಜಾ ವಶ..!
ಮಂಗಳೂರು: ಡ್ರಗ್ಸ್ ಫ್ರಿ ಮಂಗಳೂರು ” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಮುಂಬೈಯಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 6.7...
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕೆಳಭಾಗದ ಮನೆಯ ಹಿಂಬದಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ಆಲೆಟ್ಟಿ ಸಂಪರ್ಕಿಸುವ ರಸ್ತೆಯ ಗುರುಂಪು ಎಂಬಲ್ಲಿ ನಡೆದಿದೆ.
ನಿದ್ರೆ ಮಂಪರಿನಲ್ಲಿದ್ದ ಚಾಲಕ ಎದುರಿನ ತಡೆಗೋಡೆಯೊಂದಕ್ಕೆ ಕಾರನ್ನು...
ಮಂಡ್ಯ: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋದ ತಂದೆ ಅರೆಸ್ಟ್
ಮಂಡ್ಯ: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿ ಅಪ್ಪ ಕೂಡ ಅರೆಸ್ಟ್ ಆಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ನಿವಾಸಿ ಶಿವಣ್ಣ ಎಂಬುವರ ಪುತ್ರ ಮಧುಸೂದನ್ ಜೈಲು ಸೇರಿದ್ದಾನೆ. ಜೈಲಿನಲ್ಲಿದ್ದ ಮಧುಸೂದನ್...
ಪುತ್ತೂರು: ತಲೆಮರೆಸಿಕೊಂಡ ಆರೋಪಿ ಬಂಧನ
ಪುತ್ತೂರು: ಆರ್ಯಪು ಗ್ರಾಮ ಸಂಪ್ಯ ಅಬ್ದುಲ್ ಅಜೀಜ್ ಎಂಬಾತನನ್ನು ಡಿ.12 ರಂದು ಮಾನ್ಯ ಪೋಲಿಸ್ ಉಪಾಧಿಕ್ಷಕರು ಬಂಟ್ವಾಳ ಉಪವಿಭಾಗ ವಿಜಯಪ್ರಸಾದ ಸರ್ ಮಾರ್ಗದರ್ಶನಲ್ಲಿ ಪೊಲೀಸ್ ನಿರೀಕ್ಷಕರಾದ ಅನಂತ ಪದ್ಮನಾಭ...
ವಿಟ್ಲ: ಬೃಹತ್ ಬ್ರೈಟ್ ಆಡಿಟೋರಿಯಂ ಉದ್ಘಾಟನಾ ಕಾರ್ಯಕ್ರಮ
ವಿಟ್ಲ: ಮದುವೆ ಸಭಾಂಗಣ, ಕಾನ್ಫರೆನ್ಸ್ ಹಾಲ್, ಕಾರ್ಪೋರೆಟ್ ಇವೆಂಟ್ ಗಳಿಗಾಗಿ ಒಳಗೊಂಡಿರುವ ವ್ಯವಸ್ಥಿತ ಹಾಲ್ ಬ್ರೈಟ್ ಆಡಿಟೋರಿಯಂ ವಿಟ್ಲದಲ್ಲಿ ಗುರುವಾರ ಉದ್ಘಾಟನೆಗೊಂಡಿತು. ಸಯ್ಯದ್ ಇಸ್ಮಾಯಿಲ್ ತಂಙಲ್ ಉಜಿರೆ ಉದ್ಘಾಟಿಸಿದರು.
ಸಯ್ಯದ್ ಸಾಬಿಕಲಿ ಶಿಹಾಬ್...
















