Friday, November 13, 2026
spot_imgspot_img
spot_imgspot_img
Home Tags Vtv

Tag: vtv

ಪುಣಚ: ಹೆಂಡತಿಯನ್ನು ಕೊಲೆ ಮಾಡಿದ ಗಂಡ; ಆರೋಪಿ ಸಂಜೀವ ಪೊಲೀಸ್‌ ವಶಕ್ಕೆ..!

ಪುಣಚ: ಗಂಡ ಹೆಂಡತಿ ಜಗಳದಲ್ಲಿ ಗಂಡ ಹೆಂಡತಿಯನ್ನು ದೂಡಿ ಹಾಕಿ ಗಂಭೀರ ಗಾಯಗೊಂಡು ಮಹಿಳೆ ಮೃತಪಟ್ಟ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ದೇವಿನಗರ ನಿವಾಸಿ ಲೀಲಾ (45) ಎಂದು ಗುರುತಿಸಲಾಗಿದೆ. ಪ್ರತಿದಿನ...

ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ನೀಡಿ ಇತಿಹಾಸ ಸೃಷ್ಟಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಕನ್ನಡದಲ್ಲಿ ತೀರ್ಪು ನೀಡಿ ಕರ್ನಾಟಕ ಹೈಕೋರ್ಟ್ ಹೊಸ ಇತಿಹಾಸ ಬರೆದಿದೆ. ಕನ್ನಡ ಆಡಳಿತ ಭಾಷೆಯಷ್ಟೇ ಅಲ್ಲ, ನ್ಯಾಯದಾನದ ಭಾಷೆಯೂ ಕನ್ನಡ ಆಗಬೇಕು ಎನ್ನುವ ಕೂಗಿಗೆ ಸ್ಪಂದಿಸಿರುವ ಹೈಕೋರ್ಟ್ ಕನ್ನಡದಲ್ಲೇ ತೀರ್ಪು ನೀಡಿದೆ. ನ್ಯಾ.ಕೃಷ್ಣ...

ಕೇಪು: (ಡಿ.15-ಜ.14) ಶ್ರೀ ಕೈಲಾಸೇಶ್ವರ-ಅಯ್ಯಪ್ಪ ಸನ್ನಿಧಿಯಲ್ಲಿ ಸಾಮೂಹಿಕ ನಾಮ ಜಪ ಧನು ಮಾಸ ಪೂಜೆ

ಕೇಪು: ಶ್ರೀ ಕೈಲಾಸೇಶ್ವರ - ಅಯ್ಯಪ್ಪ ಸನ್ನಿಧಿ ಶಿವಕ್ಷೇತ್ರ-ಕೇಪು, ನೀರ್ಕಜೆ ಓಂ ನಮಃ ಶೀವಾಯ ಸಾಮೂಹಿಕ ನಾಮ ಜಪ ಧನು ಮಾಸ ಪೂಜೆಯು ಡಿ.15 ರಿಂದ ಜ.14ರ ವರೆಗೆ ಬೆಳಿಗ್ಗೆ 4:30 ರಿಂದ...

ಮಂಗಳೂರು: ಬಸ್‌ ಬ್ರೇಕ್ ಫೇಲ್; ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರು..!

ಮಂಗಳೂರು: ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ವಿಶಾಲ್ ಟ್ರಾವೆಲ್ಸ್ ಬಸ್ ಗುರುವಾರ ಬೆಳಗ್ಗೆ ನಗರದ ಬಲ್ಲಾಳ್‌ಬಾಗ್ ಬಳಿ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬೆಳಗ್ಗೆ 8 ಗಂಟೆ ವೇಳೆಗೆ...

ಪುಂಜಾಲಕಟ್ಟೆ: ಪಿಕಪ್‌ ವಾಹನ ಕಳ್ಳತನ ಪ್ರಕರಣ; ವಾಹನ ಸಹಿತ ಇಬ್ಬರು ಆರೋಪಿಗಳು ಪೊಲೀಸ್‌ ವಶ..!

ಪುಂಜಾಲಕಟ್ಟೆ: ಇಂಟರ್‌ಲಾಕ್‌ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ KA19D5858 ನೇ ಬೊಲೆರೋ ಪಿಕಪ್‌ ಗೂಡ್ಸ್‌ ವಾಹನವನ್ನು ಕಳವು ಮಾಡಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾಲಾಡಿ ಗ್ರಾಮದ ಅರ್ತಿಲ ಎಂಬಲ್ಲಿ ನಡೆದಿದೆ. ಈ...

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ವಜಾ; ಪುತ್ತೂರಿನ ಖ್ಯಾತ ನ್ಯಾಯವಾದಿಗಳ...

ಪುತ್ತೂರು : ನವೆಂಬರ್ 6ರಂದು ತಡರಾತ್ರಿ ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ 1 ಮತ್ತು 2ನೇ ಆರೋಪಿಗಳಾದ ಚೇತನ್ ಅಲಿಯಾಸ್ ಪುಂಡಿ...

ಮೂಲ್ಕಿ: ಕಲ್ಲಿದ್ದಲು ಸಾಗಾಟದ ಲಾರಿಗೆ ಕಾರು ಡಿಕ್ಕಿ; ಇಬ್ಬರಿಗೆ ಗಾಯ..!

ಮೂಲ್ಕಿ: ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದ ಲಾರಿಗೆ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಇನ್ನೋವಾ ಕಾರು ಡಿಕ್ಕಿ ಹೊಡೆದಿದ್ದು, ಇಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ಕ್ಷೀರಸಾಗರ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಗಾಯಗೊಂಡವರನ್ನು...

ಕಾಸರಗೋಡು: ಕೊಲೆ ಯತ್ನ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌‌..!

ಕಾಸರಗೋಡು: ಕೊಲೆ ಯತ್ನ ಹಾಗೂ ಇನ್ನಿತರ ಪ್ರಕರಣಗಲ್ಲಿ ಶಾಮೀಲಾಗಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿ ತಲೆಮರೆಸಿಕೊಂಡ ಆರೋಪಿಯೋರ್ವನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಪ್ಪಳ ಕೈಕಂಬದ ಆದಂ (40) ಎಂದು ಗುರುತಿಸಲಾಗಿದೆ. 2018ರಲ್ಲಿ ಉಪ್ಪಳದಲ್ಲಿ...

ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್‌ ಆತ್ಮಹತ್ಯೆ ಕೇಸ್‌: ಇಬ್ಬರ ಬಂಧನ

ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್‌ ಅವರು ಕೇಸ್‌ಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಆಗಿದೆ. ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅತುಲ್ ಸುಭಾಷ್‌ ಅವರು ಈಚೆಗೆ ಆತ್ಮಹತ್ಯೆ ಗೆ ಶರಣಾಗಿದ್ದರು. ಇದರ ಬೆನ್ನಲ್ಲೇ ಅತುಲ್‌...

ಬೆಂಗಳೂರು: ಕಾಂಗ್ರೆಸ್ ಮಾಜಿ ಶಾಸಕ ಆರ್. ನಾರಾಯಣ್ ನಿಧನ

ಬೆಂಗಳೂರು:ಕಾಂಗ್ರೆಸ್'ನಮಾಜಿ ಶಾಸಕ ಆರ್, ನಾರಾಯಣ್ (80) ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಆರ್, ನಾರಾಯಣ್ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು...
error: Content is protected !!