Tag: vtv
ಸೋಡಿಯಂ ಬಳಸಿ ಸ್ಫೋಟ ಕೇಸ್, ಡ್ರೋನ್ ಪ್ರತಾಪ್ ಅರೆಸ್ಟ್
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಮಾಜಿ ಬಿಗ್ ಬಾಸ್ ಸ್ಪರ್ಧಿ ಡೋನ್ ಪ್ರತಾಪನನ್ನು ಅರೆಸ್ಟ್ ಮಾಡಿದ್ದಾರೆ.ಡೋನ್ ಪ್ರತಾಪ್ ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ.ಸೋಡಿಯಂ ನೀರಿನಲ್ಲಿ...
ಮಡಿಕೇರಿ: ಮೊಬೈಲ್ ವಿಚಾರಕ್ಕೆ ಜಗಳ; ಯುವತಿ ಆತ್ಮಹತ್ಯೆ
ಮಡಿಕೇರಿ: ಮೊಬೈಲ್ ವಿಚಾರದಲ್ಲಿಸಹೋದರನೊಂದಿಗೆ ಜಗಳವಾಡಿಕೊಂಡು ಮನೆ ಬಿಟ್ಟು ತೆರಳಿದ್ದ ಯುವತಿಯ ಮೃತದೇಹ ಎರಡು ದಿನಗಳ ನಂತರ ಕಾವೇರಿ ನದಿಯಲ್ಲಿ ಪತ್ತೆಯಾದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಕೊಡಗು ಜಿಲ್ಲೆಯ ಕುಶಾಲನಗರದ ಆದಿಶಂಕರಾಚಾರ್ಯ ಬಡಾವಣೆ ನಿವಾಸಿ...
ವಿಟ್ಲದಲ್ಲಿ ಪ್ರಥಮ ಬಾರಿಗೆ ನಾಳೆಯಿಂದ ಐಡಿಯಲ್ ಫ್ಯೂಯೆಲ್ಸ್ ಪೆಟ್ರೋಲ್ ಪಂಪ್ ನಲ್ಲಿ ಸಿಎನ್ ಜಿ...
ವಿಟ್ಲ: ಕೆಲವು ವರ್ಷಗಳ ಹಿಂದೆ ವಿಟ್ಲ-ಮಂಗಳೂರು ರಸ್ತೆಯ ಮಂಗಳಪದವು ಜಂಕ್ಷನ್ ಬಳಿ ಐಡಿಯಲ್ ಫ್ಯೂಯಲ್ ಪೆಟ್ರೋಲ್ (Indianoil) ಪಂಪ್ ಉದ್ಘಾಟನೆಗೊಂಡಿದ್ದು, ಇಲ್ಲಿ ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಮೂಲಕ ಜನಪ್ರಿಯತೆ ಪಡೆದಿದೆ.
ವಿಟ್ಲ...
ಬಾಯಾರು: (ಡಿ.15) ನೂತನ ಗಣೇಶ ಮಂದಿರ ನಿರ್ಮಾಣ ಬಗ್ಗೆ ನಿಧಿ ಸಂಚಯನ ಕಾರ್ಯಕ್ರಮ
ಬಾಯಾರು:ನೂತನ ಗಣೇಶ ಮಂದಿರ ನಿರ್ಮಾಣ ಬಗ್ಗೆ ನಿಧಿ ಸಂಚಯನ ಕಾರ್ಯಕ್ರಮ ಡಿ. 15ರಂದು ಬೆಳಿಗ್ಗೆ 9:00 ಘಂಟೆಗೆ ಮುಳಿಗದ್ದೆ ಗಣೇಶ ಗಿರಿ ಬಾಯಾರು ಸಭಾ ನಡೆಯಲಿದೆ.
ಆಶೀರ್ವಚನ ಪರಮಪೂಜ್ಯ ಶ್ರೀ ಶ್ರೀ...
ಗಾಂಜಾ ಸರಬರಾಜು ಆರೋಪ; ಇಬ್ಬರ ಬಂಧನ..!
ಮಡಿಕೇರಿ: ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದಡಿ ಇಬ್ಬರು ಬೆಡ್ ಶೀಟ್ ಮಾರಾಟಗಾರರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಉತ್ತರಪ್ರದೇಶ ರಾಜ್ಯದ ಬುಲಂದಶಾರ್ಹ ಜಿಲ್ಲೆಯ ಬೆಡ್ ಶೀಟ್ ಮಾರಾಟಗಾರರಾದ ಮೊಹಮ್ಮದ್ ಆಲಂ (32) ಹಾಗೂ...
ಯತ್ನಾಳ್, ತೇಜಸ್ವಿ ಸೂರ್ಯ ವಿರುದ್ಧದ ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್..!
ಬೆಂಗಳೂರು: ವಕ್ಫ್ ನೋಟಿಸ್ ನೀಡಿದ್ದಕ್ಕೆ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಆ ಮೂಲಕ ತೇಜಸ್ವಿ ಸೂರ್ಯ ಅವರಿಗೆ ಬಿಗ್ ರೀಲಿಫ್...
ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಮೋದಿ ಸಂಪುಟ ಅನುಮೋದನೆ
ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಮಹತ್ವದ ಮಸೂದೆಯನ್ನು ಇಂದು ಮೋದಿ ನೇತೃತ್ವದ ಸಂಪುಟ ಅನುಮೋದಿಸಿದೆ. ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಆಡಳಿತಾರೂಢ ಬಿಜೆಪಿ ಸರ್ಕಾರವು...
ಮಹಿಳೆಯನ್ನು ಗೃಹಬಂಧನದಲ್ಲಿಟ್ಟು ಚಿತ್ರಹಿಂಸೆ ನೀಡಿದ ವೈದ್ಯ ಪತಿ..!
ಚಿಕ್ಕಮಗಳೂರು: ಪತ್ನಿಯನ್ನು ಗೃಹಬಂಧನದಲ್ಲಿಟ್ಟು ಪತಿ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಗೃಹಬಂಧನದಲ್ಲಿದ್ದ ಮಹಿಳೆಯನ್ನು ಪೊಲೀಸರು ರಕ್ಷಣೆ ಮಾಡಿದ ಘಟನೆ ಚಿಕ್ಕಮಗಳೂರು ನಗರದ ದೋಣಿಕಣ ಬಡಾವಣೆಯಲ್ಲಿ ಈ ಘಟನೆ ನಡೆದಿದೆ.
ವೈದ್ಯನೊಬ್ಬ...
2ಎ ಮೀಸಲಾತಿ ವಿಚಾರ; ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಖಂಡಿಸಿ ಪ್ರತಿಭಟನೆ
ಬೆಳಗಾವಿ: ಪಂಚಮಸಾಲಿ ಲಿಂಗಾಯತ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದನ್ನು ಖಂಡಿಸಿ ರಾಜ್ಯ ಬಿಜೆಪಿ ವತಿಯಿಂದ ಇಂದು ಬೆಳಗಾವಿ ಸುವರ್ಣಸೌಧದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು...
ತುಮಕೂರು: ಮಾಜಿ ಕಾಂಗ್ರೆಸ್ ಶಾಸಕ ಆರ್. ನಾರಾಯಣ್ ನಿಧನ..!
ತುಮಕೂರು: ಜಿಲ್ಲೆಯ ಬೆಳ್ಳಾವಿ ಕ್ಷೇತ್ರದ ಮಾಜಿ ಶಾಸಕ ಆರ್.ನಾರಾಯಣ ನಿಧನರಾಗಿದ್ದಾರೆ.
81 ವರ್ಷದ ಆರ್.ನಾರಾಯಣ ವಯೋಸಹಜ ಕಾಯಿಲೆಯಿಂದ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಬೆಳ್ಳಾವಿ ಕ್ಷೇತ್ರದಿಂದ ಕಾಂಗ್ರೆಸ್ನಿಂದ ಸ್ಪರ್ಧಿಸಿ...
















