Tag: vtv
ಕೌಟುಂಬಿಕ ಕಲಹ; ಇಬ್ಬರು ಮಕ್ಕಳನ್ನು ಕೊಂದು ತಾಯಿಯೂ ಆತ್ಮಹತ್ಯೆ
ಬೆಂಗಳೂರು: ಕೌಟುಂಬಿಕ ಕಲಹದಿಂದಾಗಿ ಇಬ್ಬರು ಮಕ್ಕಳನ್ನು ಕೊಲೆಗೈದು ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ನಡೆದಿದೆ.
ಮೃತ ತಾಯಿಯನ್ನು ಕುಸುಮಾ(35) ಹಾಗೂ ಮಕ್ಕಳಾದ ಶ್ರೀಯಾನ್ (6), ಚಾರ್ವಿ (1.5) ಎಂದು ಗುರುತಿಸಲಾಗಿದೆ.
ಕೊಡಿಗೇಹಳ್ಳಿಯ...
ವಿಟ್ಲ: (ಡಿ.13-14) ಪಿ.ಎಂ.ಶ್ರೀ. ಸರಕಾರಿ ಪ್ರೌಢ ಶಾಲೆಯಲ್ಲಿ (RMSA) ಪ್ರತಿಭಾ ಪುರಸ್ಕಾರ ಮತ್ತು ಶಾಲಾ...
ವಿಟ್ಲ: ಪಿ.ಎಂ.ಶ್ರೀ.ಸರಕಾರಿ ಪ್ರೌಢಶಾಲೆ (RMSA) ವಿಟ್ಲ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ಸಂಭ್ರಮವು ಡಿ.13ನೇ ಶುಕ್ರವಾರ ಮತ್ತು 14ನೇ ಶನಿವಾರ ಪಿ.ಎಂ.ಶ್ರೀ. ಸರಕಾರಿ ಪ್ರೌಢಶಾಲೆ (RMSA) ವಿಟ್ಲ ಇಲ್ಲಿ ನಡೆಯಲಿದೆ.
ದಿನಾಂಕ: 13-12-2024ನೇ...
ಆತ್ಮಾಹುತಿ ಬಾಂಬ್ ದಾಳಿ; ತಾಲಿಬಾನ್ ಪ್ರಭಾವಿ ಸಚಿವ ಸಾವು..!
ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ತಾಲಿಬಾನ್ ನಿರಾಶ್ರಿತರ ಸಚಿವ ಖಲೀಲ್ ಉರ್-ರಹಮಾನ್ ಹಕ್ಕಾನಿ ಹಾಗೂ ಇತರ ಇಬ್ಬರು ಮೃತಪಟ್ಟಿದ್ದಾರೆ. ಇದು ಮೂರು ವರ್ಷಗಳ ಹಿಂದೆ ಅಧಿಕಾರಕ್ಕೆ...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..!
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇಂದು (ಡಿ.12) ರಾಜ್ಯದ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ರಾಮನಗರ, ಕೊಡಗು,...
ಮಂಗಳೂರು: ಮಾದಕ ವಸ್ತು ಸೇವನೆ ಆರೋಪ; 8 ಮಂದಿ ಅರೆಸ್ಟ್..!
ಮಂಗಳೂರು: ಮಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಾದಕ ಪದಾರ್ಥ ಸೇವಿಸಿದ ಆರೋಪದ ಮೇರೆಗೆ 8 ಮಂದಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕೇರಳ ಕಾಞಂಗಾಡ್ನ ನಮೃತ್(20), ಕೊಲ್ಲಂನ...
ಉಳ್ಳಾಲ: ಸೋಮೇಶ್ವರ ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ..!
ಉಳ್ಳಾಲ: ಸೋಮೇಶ್ವರ ರುದ್ರಪಾದೆಯಿಂದ ಮದ್ಯಾಹ್ನ ವೇಳೆ ಹಾರಿದ ಮಂಗಳೂರಿನ ಪಡೀಲು ,ವೀರನಗರ ನಿವಾಸಿ ಉದಯ್ ಕುಮಾರ್ (46) ಮೃತದೇಹ ಸಮೀಪದ ಅಲಿಮಕಲ್ಲು ಎಂಬಲ್ಲಿ ಸಂಜೆ ಹೊತ್ತಿಗೆ ಪತ್ತೆಯಾಗಿದೆ.
ಪದವಿನಂಗಡಿಯಲ್ಲಿ ಕಟ್ಟಡ ಕಾಮಗಾರಿಯ ಬಿಡಿಭಾಗಗಳ ಮಾರಾಟದ...
ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರ ಸಾವು ಪ್ರಕರಣ: 7 ಮಂದಿ ಶಿಕ್ಷಕರು ಪೊಲೀಸ್ ವಶಕ್ಕೆ..!
ಕಾರವಾರ: ಮುರುಡೇಶ್ವರದಲ್ಲಿ ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೋಲಾರದಿಂದ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲಾದ ಬಳಿಕ...
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ.
ನಿನ್ನೆ ತಡರಾತ್ರಿ ಘಟನೆ ನಡೆದಿದ್ದು ಕಾರು ಸಂಪೂರ್ಣ ಜಖಂ ಗೊಂಡಿದೆ . ಹೆಚ್ಚಿನ...
ಪುತ್ತೂರು: ಮಾತು ಬಾರದ ಯುವಕನಿಗೆ ಮಾತು ಕೊಟ್ಟ ಮಣಿಕಂಠ
ಪುತ್ತೂರು: ಅಯ್ಯಪ್ಪ ಸ್ವಾಮಿಯ ಮಹಿಮೆ ಎಂತದ್ದು ಅನ್ನೋದು ಅಯ್ಯಪ್ಪ ಭಕ್ತರಿಗೆ ಅರಿವಾಗಿರುತ್ತದೆ. ಶಬರಿ ಮಲೆಯ ಅಯ್ಯಪ್ಪನ ಲೀಲೆಗಳ ಕಥೆಗಳನ್ನು, ಅಥವಾ ಪವಾಡಗಳನ್ನು ಕೇಳೀರುತ್ತೇವೆ, ಇದೇ ಕಾರಣಕ್ಕಾಗಿಯೇ ಅಯ್ಯಪ್ಪ ಸ್ವಾಮಿಯ ಪ್ರಮುಖ ಕ್ಷೇತ್ರ ಶಬರಿಮಲೆಗೆ...
⛔🚫 *ಓಮ್ಮಿ ಕಾರು – ಟ್ರಕ್ ಡಿಕ್ಕಿ; ದ.ಕ ಜಿಲ್ಲೆಯ ಇಬ್ಬರು ಸ್ಥಳದಲ್ಲೇ...
ಸೂರತ್: ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದೆಹಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ.
ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳಿಗೆ ತ್ವರಿತ ಶಿಕ್ಷೆಗೆ ಆಗ್ರಹಿಸಿ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲು ಐವರು...
















