Friday, November 13, 2026
spot_imgspot_img
spot_imgspot_img
Home Tags Vtv

Tag: vtv

ಪಂಚಮಸಾಲಿ ಮೀಸಲಾತಿ ಹೋರಾಟ; ಐವರ ವಿರುದ್ಧ ಎಫ್​​ಐಆರ್..!

ಬೆಳಗಾವಿ: ಬೆಳಗಾವಿಯಲ್ಲಿ 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯದವರು ನಡೆಸಿದ ಹೋರಾಟದ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿತ್ತು. ಏಳು ಸರ್ಕಾರಿ ಬಸ್, ಮೂರು...

ಉಪ್ಪಿನಂಗಡಿ: ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕನ ಕೊಲೆ ಪ್ರಕರಣ; ಆರೋಪಿಯ ಬಂಧನ..!

ಉಪ್ಪಿನಂಗಡಿ: ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಗ್ರಾಮ ಪಂಚಾಯತ್ ಸ್ವಾಮ್ಯದ ನಿರ್ಮಾಣ ಹಂತದಲ್ಲಿರುವ ಗ್ರಂಥಾಲಯ ಕಟ್ಟಡದಲ್ಲಿ ಅಸ್ಸಾಂ ಮೂಲದ ಕಾರ್ಮಿಕ ದೀಪಕ್ ಬೆಂಗರ (34ವ.) ಎಂಬವರ ಕೊಲೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಯಶಸ್ಸು...

ಸಿರಿಯಾದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ: ಭಾರತದ 75 ನಾಗರಿಕರನ್ನು ಸುರಕ್ಷಿತವಾಗಿ ಸ್ಥಳಾಂತರ

ಸಿರಿಯಾ:ಸಿರಿಯಾದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಅಸ್ಸಾದ್ ಸರ್ಕಾರ ಪತನಗೊಂಡಿದೆ, ಅಧ್ಯಕ್ಷ ಬೇರೆ ದೇಶಕ್ಕೆ ಪಲಾಯನ ಮಾಡಿದ್ದಾರೆ. ಬಂಡುಕೋರರು ರಾಜಧಾನಿ ಡಮಾಸ್ಕಸ್​ ಸೇರಿದಂತೆ ಬಹುತೇಕ ಎಲ್ಲಾ ಪ್ರದೇಶಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತವು 75 ಭಾರತೀಯರನ್ನು...

ಉಡುಪಿ: ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆ..!

ಉಡುಪಿ: ಮಹಿಳೆಯೋರ್ವಳು ತನ್ನ ಮೂವರು ಮಕ್ಕಳೊಂದಿಗೆ ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ನಡೆದಿದೆ. ನಾಪತ್ತೆಯಾದವರನ್ನು...

ಮಂಗಳೂರು: ಕುಖ್ಯಾತ ಸರಕಳ್ಳರಿಬ್ಬರ ಬಂಧನ..!

ಮಂಗಳೂರು: ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ನಲ್ಲಿ ಬಂದು ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ...

ಬಂಟ್ವಾಳ: ಸೌದಿ ಅರೇಬಿಯಾದಲ್ಲಿ ಕಾರು ಅಪಘಾತದಿಂದ ಯುವಕ ಮೃತ್ಯು

ಬಂಟ್ವಾಳ : ಸೌದಿ ಅರೇಬಿಯಾದ ತಬೂಕ್ ಸಮೀಪದ ಅಲ್ ಉಲಾ ಎಂಬ ಪ್ರದೇಶದಲ್ಲಿ ಸೋಮವಾರ ನಡೆದ ಕಾರು ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ಮೇಲಿನ ವಗ್ಗ ನಿವಾಸಿ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.ಮೃತ...

ಉಳ್ಳಾಲ: ಆನ್‌ಲೈನ್‌ ಮೋಸ ಕೊಣಾಜೆ ಪೊಲೀಸರಿಂದ ಇಬ್ಬರ ಬಂಧನ

ಉಳ್ಳಾಲ: WhatsApp ಮತ್ತು ಟೆಲಿಗ್ರಾಂ ಲಿಂಕ್‌ ಮೂಲಕ ಕೆಲಸದ ಆಮಿಷ ತೋರಿಸಿ ಆನ್‌ಲೈನ್‌ ಮೂಲಕ ಕೊಣಾಜೆ ನಿವಾಸಿಯಿಂದ ಹಣ ಪಡೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು ಜಮ್ಮು ಕಾಶ್ಮೀರ ಮೂಲದ ಇಬ್ಬರು...

ಬೆಳ್ತಂಗಡಿ: ಮಹಿಳೆಯ ಕತ್ತಿನಿಂದ ಸಾರ ಎಳೆದು ಪಾರಾರಿಯಾದ ಆರೋಪಿ ಬಂಧನ

ಬೆಳ್ತಂಗಡಿ: ಕೊಯ್ಯೂರಿನ ಮಹಿಳೆಯೋರ್ವರ ಕರಿಮಣಿ ಸರ ಎಳೆದು ಪರಾರಿಯಾಗಿರುವ ಘಟನೆಗೆ ಸಂಬಂಧಿಸಿ ಕೊಯ್ಯೂರು ಗ್ರಾಮದ ಡೆಂಬುಗ ಸಮೀಪದ ಗಿರಿಗುಡ್ಡೆ (ಜಾಲ್‌) ನಿವಾಸಿ ಕೊರಗಪ್ಪ ಗೌಡರ ಪುತ್ರ ಉಮೇಶ್‌ ಗೌಡ (38) ಎಂಬಾತನನ್ನು ಪೊಲೀಸರು...

ಪುತ್ತಿಲ: ಹೃದಯಾಘಾತದಿಂದ ಆಟೋ ಚಾಲಕ ಮೃತ್ಯು

ಪುತ್ತಿಲ: ಆಟೋ ಚಾಲಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.ಮೃತ ಆಟೋ ಚಾಲಕ ಪುತ್ತಿಲ ಗ್ರಾಮದ ಬಜೆಕ್ಕಳ ನಿವಾಸಿ ದೀಕ್ಷಿತ್ ಬಿ.(28) ಎಂದು ತಿಳಿದು ಬಂದಿದೆ. ಇವರು ಹೃದಯಾಘಾತದಿಂದ ಮನೆಯಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ಅವರು ಮಂಗಳೂರಿನಲ್ಲಿ...

ಮುರುಡೇಶ್ವರ ಸಮುದ್ರ ತೀರದಲ್ಲಿ ಮೂವರು ವಿದ್ಯಾರ್ಥಿನಿಯರು ನೀರು ಪಾಲು : ಓರ್ವಳ ಶವ ಪತ್ತೆ

ಕಾರವಾರ: ಮುರುಡೇಶ್ವರ ಸಮುದ್ರ ತೀರದಲ್ಲಿ ದುರಂತ ಸಂಭವಿಸಿದ್ದು ಮುಳಬಾಗಿಲು ಪಟ್ಟಣ ದಿಂದ ಪ್ರವಾಸಕ್ಕೆ ಬಂದಿದ್ದ 54 ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿನಿಯರು ಸಮುದ್ರ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಓರ್ವ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ.ವಿದ್ಯಾರ್ಥಿಗಳು...
error: Content is protected !!