Tag: vtv
ಪುತ್ತೂರು: (ಡಿ. 22-23) ಬೆದ್ರಾಳ ಕೊರಜಿಮಜಲು ಎಲಿಕಾ ನಾಗ ರಕ್ತೇಶ್ವರೀ ಸೇವಾ ಪ್ರತಿಷ್ಠಾನ(ರಿ.) ನೂತನ...
ಪುತ್ತೂರು: ಶ್ರೀ ನಾಗ ರಕ್ತೇಶ್ವರೀ ಸೇವಾ ಪ್ರತಿಷ್ಠಾನ(ರಿ.) ಪುತ್ತೂರು ತಾಲೂಕು ಬೆದ್ರಾಳ-ಕೊರಜಿಮಜಲು-ಎಲಿಕಾ ಎಂಬಲ್ಲಿ ನೂತನ ನವೀಕೃತ ಆರೂಢ ಮತ್ತು ದೈವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳು ಮತ್ತು ವೇದಮೂರ್ತಿ ಕೆಮ್ಮಿಂಜೆ ಶ್ರೀ ವೆಂಕಟಕೃಷ್ಣ...
ಎಸ್ಎಂ ಕೃಷ್ಣ ನಿಧನ: ಕರ್ನಾಟಕದಲ್ಲಿ 3 ದಿನ ಶೋಕಾಚರಣೆ, ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ
ಬೆಂಗಳೂರು: ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ.
ಇದೇ ವೇಳೆ...
ಬೆಳ್ತಂಗಡಿ: ಪಾದಚಾರಿ ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ..!
ಬೆಳ್ತಂಗಡಿ: ಮಹಿಳೆಯೊಬ್ಬರನ್ನು ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾದ ಘಟನೆ ಬೆಳ್ತಂಗಡಿಯ ಕೊಲ್ಲೂರಿನಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ ದಾಮೋಧರ್ ಭಟ್ ಅವರ ಪತ್ನಿ ರಾಜೀವಿ(50)...
ಕೇರಳದ ನರ್ಸ್ಗಳಿಂದ ಗಲ್ಫ್ ಬ್ಯಾಂಕ್ಗೆ 700 ಕೋಟಿ ರೂ. ವಂಚನೆ; ಪ್ರಕರಣ ದಾಖಲು
ಕುವೈತ್: ಕೇರಳದ ನೂರಾರು ನರ್ಸ್ಗಳು ಕುವೈತ್ನ ಗಲ್ಫ್ ಬ್ಯಾಂಕ್ಗೆ 700 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಸಂಸ್ಥೆಯಿಂದ ಸಾಲವನ್ನು ಪಡೆದು ಮರುಪಾವತಿಯನ್ನು ಡೀಫಾಲ್ಟ್ ಮಾಡುವ ಮೂಲಕ ವಂಚಿಸಿದ್ದಾರೆ ಎಂದು ಕುವೈತ್ ಗಲ್ಫ್...
ಉಳ್ಳಾಲ: ಓವರ್ ಟೇಕ್ ರಭಸಕ್ಕೆ ಎರಡು ಕಾರುಗಳು ಡಿಕ್ಕಿ; ವೃದ್ಧೆ ಸಾವು..!
ಉಳ್ಳಾಲ: ಎರಡು ಕಾರುಗಳ ನಡುವಿನ ಓವರ್ ಟೇಕ್ ರಭಸಕ್ಕೆ ವೃದ್ಧೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಡಂಕುದ್ರು ನಲ್ಲಿ ಸಂಭವಿಸಿದ್ದು, ಬಳಿಕ ಎರಡೂ ಕಾರುಗಳು ರಸ್ತೆ ಬದಿಯ ಕಮರಿಗೆ ಬಿದ್ದಿವೆ.
ಮೃತಪಟ್ಟ ಮಹಿಳೆ ಸೇವಂತಿಗುಡ್ಡೆಯ ನಿವಾಸಿ...
ನೆಟ್ಲಮುಡ್ನೂರು: ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರಳಕಟ್ಟೆ ನೂತನ ಕೊಠಡಿ ನಿರ್ಮಿಸಲು ಶಂಕುಸ್ಥಾಪನೆ
ನೆಟ್ಲಮುಡ್ನೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ನೆಟ್ಲಮುಡ್ನೂರು ಗ್ರಾಮ ನೇರಳಕಟ್ಟೆ .ಈ ಶಾಲೆಯು ಸುಮಾರು 105 ವರ್ಷಗಳನ್ನು ಪೂರೈಸಿದ ಶಾಲೆಯಾಗಿದ್ದು ಲಕ್ಷಾಂತರ ವಿದ್ಯಾರ್ಥಿಗಳಿಗೆ ಭವಿಷ್ಯವನ್ನು ನೀಡಿದೆ. ಈ...
ಬೆಂಗಳೂರು: ಮಾಜಿ ಸಿಎಂ ಎಸ್ಎಂ ಕೃಷ್ಣ ವಿಧಿವಶ
ಬೆಂಗಳೂರು: ಮಾಜಿ ಸಿಎಂ ಎಸ್ಎಂ ಕೃಷ್ಣ ಬೆಳಗಿನ ಜಾವ ಸುಮಾರು 2.45ಕ್ಕೆ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿಗಳು ಚಿಕಿತ್ಸೆ ಪಡೆದು ಗುಣಮುಖರಾಗಿ ಹಿಂದಿರುಗಿದ್ದರು. ಇಂದು ಸದಾಶಿವನಗರದ ನಿವಾಸದಲ್ಲಿ ಎಸ್ಎಂ ಕೃಷ್ಣ...
ಮಂಚಿ: ಬಂಟ್ವಾಳ ತಾಲೂಕು 23 ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆಯ ಬಿಡುಗಡೆ...
ಮಂಚಿ : ಬಂಟ್ವಾಳ ತಾಲೂಕು 23 ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಡಿಸೆಂಬರ್ 08 ನೇ ಆದಿತ್ಯವಾರ ಸಮಯ ಸಂಜೆ 4 ಗಂಟೆಗೆ ಸ. ಪ್ರೌಢ. ಶಾಲೆ...
ಪುತ್ತೂರು: ಭಾರತ್ ವೆಹಿಕಲ್ ಬಜಾರ್ ಸಂಸ್ಥೆ 2ನೇ ವರ್ಷಕ್ಕೆ ಪಾದಾರ್ಪಣೆ
ಪುತ್ತೂರು: ಸೆಕೆಂಡ್ ಹ್ಯಾಂಡ್ ಗೂಡ್ಸ್ ವಾಹನಗಳು, ಕಾರು, ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪ್ರಸಿದ್ದಿಯನ್ನು ಪಡೆದಿರುವ ಮಿತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಎಚ್.ಎಂ.ಎಸ್ ಗ್ರೂಪ್ನವರ ಭಾರತ್ ವೆಹಿಕಲ್ ಬಜಾರ್ ಸ್ಥಳಾಂತರಗೊಂಡು ನೇರಳಕಟ್ಟೆ ಜನಪ್ರಿಯ ಗಾರ್ಡನ್ ಬಳಿ ಶುಭಾರಂಭ...
ಸೈಬರ್ ಹಾಗೂ ಇನ್ನಿತರ ಅಪರಾಧ ತಡೆಗೆ ಪೊಲೀಸ್ ಇಲಾಖೆಯಿಂದ ನೂತನ ತಂತ್ರಜ್ಞಾನ ಬಳಕೆ
ಸೈಬರ್ ಹಾಗೂ ಇನ್ನಿತರ ಅಪರಾಧಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ನೂತನ ತಂತ್ರಜ್ಞಾನ ಬಳಸುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಅಪರಾಧಗಳ ಸ್ವರೂಪ ಬದಲಾಗಿದೆ....
















