Friday, November 13, 2026
spot_imgspot_img
spot_imgspot_img
Home Tags Vtv

Tag: vtv

ಭೀಕರ ಅಪಘಾತ – 7 ಮಂದಿ ಮೃತ್ಯು

ಗುಜರಾತ್‌: ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದು ಮತ್ತೊಂದು ವಾಹನಕ್ಕೆ ಅಪ್ಪಳಿಸಿದ ಪರಿಣಾಮ ಐವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ ಭೀಕರ ಅವಘಡ ಸೋಮವಾರ ನಡೆದಿದೆ.ವೇಗವಾಗಿ ಬಂದ ವಿದ್ಯಾರ್ಥಿಗಳಿದ್ದ ಕಾರು ಡಿವೈಡರ್‌ಗೆ ಢಿಕ್ಕಿ...

ಸುಳ್ಯ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ಜೂನಿಯ‌ರ್ ಕಾಲೇಜು ರಸ್ತೆಯ ರಿಕ್ಷಾ ಪಾರ್ಕಿಂಗ್ ನ ರಿಕ್ಷಾ ಚಾಲಕ, ತೊಡಿಕಾನ ನಿವಾಸಿ ಜಗದೀಶ ಎಂಬವರು ಸುಳ್ಯದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಅವರಿಗೆ ಸುಮಾರು 50 ವರ್ಷ ವಯಸ್ಸಾಗಿತ್ತು....

ಕೋಟ: ಇಸ್ಪೀಟು ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ; ಇಬ್ಬರ ಬಂಧನ..!

ಕೋಟ: ರಾತ್ರಿ ವೇಳೆ ಇಸ್ಪೀಟು ಜುಗಾರಿ ಅಡ್ಡೆಗೆ ಕೋಟ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ ಘಟನೆ ಶಿರಿಯಾರ ಗ್ರಾಮದ ಪಡುಮುಂಡು ಎಂಬಲ್ಲಿ ನಡೆದಿದೆ. ಬಂಧಿತರನ್ನು ಜಯಪ್ರಕಾಶ್, ಗಣೇಶ್ ಎಂದು ಗುರುತಿಸಲಾಗಿದೆ. ಉಳಿದಂತೆ ಸಂತೋಷ, ವಿಶ್ವನಾಥ,...

ಕೆರೆಗೆ ಬಿದ್ದ ಮಗನನ್ನು ರಕ್ಷಿಸಲು ಹೋಗಿ ತಾಯಿಯೂ ಸಾವು..!

ರಾಯಚೂರು: ಕೆರೆಗೆ ಬಿದ್ದ ಮಗನನ್ನು ರಕ್ಷಿಸಲು ಹೋಗಿ ಕಾಲು ಜಾರಿ ಬಿದ್ದು ತಾಯಿ, ಮಗ ಇಬ್ಬರೂ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಲಿಯಾಬಾದ್ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಲಿಯಾಬಾದ್ ಗ್ರಾಮದ ನಿವಾಸಿ ತಾಯಿ ರಾಧಮ್ಮ...

ಉಡುಪಿ: ಮರವಂತೆ ಬೀಚ್‌ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

ಉಡುಪಿ: ಸಮುದ್ರದಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ತೇಲಿ ಬಂದ ಘಟನೆ ಉಡುಪಿ ಜಿಲ್ಲೆಯಲ್ಲಿ ಬೈಂದೂರು ತಾಲೂಕಿನ ಮರವಂತೆ ಬೀಚ್‌ನಲ್ಲಿ ನಡೆದಿದೆ. ಸ್ಥಳೀಯರ ಸಹಾಯದಿಂದ ಶವವನ್ನು ಪೊಲೀಸರು ಶವಗಾರದಲ್ಲಿ ಇರಿಸಲಾಗಿದ್ದು, ಸಂಬಂಧಿಸಿದ ವ್ಯಕ್ತಿಗಳು ಗಂಗೊಳ್ಳಿ ಠಾಣೆಯನ್ನು...

ಉಳ್ಳಾಲ: ಗ್ಯಾಸ್‌ ಟ್ಯಾಂಕರ್‌ನಿಂದ ಅನಿಲ ಸೊರಿಕೆ..!

ಉಳ್ಳಾಲ: ತಾಂತ್ರಿಕ ದೋಷದಿಂದ ಅನಿಲ ಟ್ಯಾಂಕರ್‌ನಿಂದ ಹೈಡ್ರಾಲಿಕ್ ಆಸಿಡ್ ಸೋರಿಕೆಯಾಗುತ್ತಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಕೋಟೆಕಾರ್ ಉಚ್ಚಿಲ ಸಮೀಪ ನಡೆದಿದ್ದು, ಘಟನಾ ಸ್ಥಳದಲ್ಲಿ ಉಳ್ಳಾಲ, ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಬೀಡುಬಿಟ್ಟಿದ್ದಾರೆ. ಎಂಆರ್‌ಪಿಎಲ್‌...

ಕಂಬಳಬೆಟ್ಟು: ಧರ್ಮನಗರ: 800 ವರ್ಷಗಳ ಇತಿಹಾಸ ಹೊಂದಿರುವ ಪುರಾತನ ಕಾರಣಿಕ ಕ್ಷೇತ್ರ ಮಲರಾಯ ಜೇರ...

ಕಾನತ್ತೂರಿನಂತೆ ನ್ಯಾಯ ತೀರ್ಮಾನದ ಐತಿಹಾಸಿಕ ಕ್ಷೇತ್ರ ಇದಾಗಿತ್ತು.. ಕರಾವಳಿ ಎಂದರೆ ದೈವ ದೇವರ ನೆಲೆ ಬೀಡು. ಈ ನೆಲದಲ್ಲಿ ಸಾವಿರಾರು ವರ್ಷಗಳಿಂದ ದೈವದೇವರುಗಳನ್ನು ಆರಾಧಿಸಿಕೊಂಡು ಬರುತ್ತಿದ್ದು, ಕರಾವಳಿಯಾದ್ಯಂತ ಅಲ್ಲಲ್ಲಿ ಸಾವಿರಾರು ವರ್ಷಗಳಿಂದ ತನ್ನದೇ ಪೌರಾಣಿಕ...

ವಿಟ್ಲ: ಪಟ್ಟಣ ಪಂಚಾಯತ್‌ನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರವಿಪ್ರಕಾಶ್ ಅಧಿಕಾರ ಸ್ವೀಕಾರ

ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ರವಿಪ್ರಕಾಶ್ ವಿಟ್ಲ ಇಂದು ಅಧಿಕಾರ ಸ್ವೀಕರಿಸಿದರು. ಪಕ್ಷದ ಹಿರಿಯರು ನಿತ್ಯಾನಂದ ನಾಯಕ್‌ ವಿಟ್ಲ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಪಕ್ಷದ ಹಿರಿಯರು ನಿತ್ಯಾನಂದ ನಾಯಕ್‌...

ಬೀಡಿನಮಜಲು: ಮಿತ್ತೂರು ಶಾಲೆಯ ನೂತನ ಸಭಾಭವನದ” ಸಹಾಯರ್ಥವಾಗಿ ನಡೆಯುವ ಅಂತರ್ ಜಿಲ್ಲಾ ಕಬಡ್ಡಿ ಪಂದ್ಯಾಟ...

ಬೀಡಿನಮಜಲು: ಫ್ರೆಂಡ್ಸ್ ಕ್ಲಬ್ ಮಿತ್ತೂರು ಇದರ ವತಿಯಿಂದ "ಮಿತ್ತೂರು ಶಾಲೆಯ ನೂತನ ಸಭಾಭವನದ" ಸಹಾಯರ್ಥವಾಗಿ ಫೆಬ್ರವರಿ 1 ರಂದು ನಡೆಯುವ 65 kg ವಿಭಾಗದ ಅಂತರ್ ಜಿಲ್ಲಾ ಕಬಡ್ಡಿ ಪಂದ್ಯಾಟ ಮತ್ತು "ಅದೃಷ್ಟ...

ಸಕಲೇಶಪುರ: ಹೃದಯಾಘಾತದಿಂದ ಯುವಕ ಮೃತ್ಯು..!

ಸಕಲೇಶಪುರ: ಸಾಫ್ಟ್‌‌‌ವೇರ್ ಇಂಜಿನಿಯರ್ ಹೃದಯಾಘಾತದಿಂದ ಮೃತಪಟ್ಟ ಘಟನೆಸಕಲೇಶಪುರದ ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಸಮರ್ಥ್ (26) ಎಂದು ಗುರುತಿಸಲಾಗಿದೆ. ಕಾಫಿ ಬೆಳೆಗಾರ ಹೇಮಂತ್ ಹಾಗೂ ಸರಳ ಎಂಬುವವರ ಪುತ್ರ ಸಮರ್ಥ್‌ ಬೆಂಗಳೂರಿನಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್...
error: Content is protected !!