Tag: vtv
ಸಿರಿಯಾ ತೊರೆದ ಅಧ್ಯಕ್ಷ ಬಶರ್ ಅಸ್ಸಾದ್ : ರಷ್ಯಾ ಮಾಹಿತಿ
ಮಾಸ್ಕೋ: ಸಿರಿಯಾ ಅಧ್ಯಕ್ಷ ಬಶರ್ ಅಲ್ ಅಸ್ಸಾದ್ ಅವರು ಶಾಂತಿಯುತವಾಗಿ ಅಧಿಕಾರ ಹಸ್ತಾಂತರ ಮಾಡಿ ದೇಶವನ್ನು ತೊರೆದಿದ್ದಾರೆ ಎಂದು ರಷ್ಯಾದ ವಿದೇಶಾಂಗ ಸಚಿವಾಲಯ ರವಿವಾರ ತಿಳಿಸಿದೆ.ಸಿರಿಯಾದ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅವರು ಅಧಿಕಾರವನ್ನು...
ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಗೃಹಿಣಿಯನ್ನು ಚಾಕುವಿನಿಂದ ಇರಿದು ಹತ್ಯೆ
ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವಕ ಮನೆಗೆ ನುಗ್ಗಿ ಇಬ್ಬರು ಮಕ್ಕಳ ಎದುರೇ ಗೃಹಿಣಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬಾಳೆಹೊನ್ನೂರು ಸಮೀಪದ ಕಿಚ್ಚಂಬಿ ಗ್ರಾಮದಲ್ಲಿ ನಡೆದಿದೆ.
ಕಿಚ್ಚಬ್ಬಿ ಗ್ರಾಮದ ಮಹಿಳೆ ತೃಪ್ತಿ...
ಬಿಸಿಸಿಐ ಹಂಗಾಮಿ ಕಾರ್ಯದರ್ಶಿಯಾಗಿ ದೇವ್ಜಿತ್ ಸೈಕಿಯಾ ನೇಮಕ
ಮುಂಬೈ: ಜಯ್ ಶಾ ಐಸಿಸಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡ ನಂತರ ಖಾಲಿಯಾಗಿದ್ದ ಬಿಸಿಸಿಐ ಕಾರ್ಯದರ್ಶಿ ಸ್ಥಾನಕ್ಕೆ ಹಂಗಾಮಿ ಕಾರ್ಯದರ್ಶಿಯಾಗಿ ದೇವ್ಜಿತ್ ಸೈಕಿಯಾ ಅವರನ್ನು ನೇಮಕ ಮಾಡಲಾಗಿದೆ.
ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಅವರು ದೇವ್ಜಿತ್ ಸೈಕಿಯಾ...
ಮಂಗಳೂರು: ಜಿಲ್ಲಾ ಕಾರಾಗೃಹದೊಳಗೆ ಗಾಂಜಾ ಪ್ಯಾಕೆಟ್ ಎಸೆದು ವ್ಯಕ್ತಿ ಪರಾರಿ..!
ಮಂಗಳೂರು: ವ್ಯಕ್ತಿಯೊಬ್ಬ ಮಂಗಳೂರಿನ ಜಿಲ್ಲಾ ಕಾರಾಗೃಹದೊಳಗೆ ಗಾಂಜಾ ಪ್ಯಾಕೆಟ್ ಎಸೆದು ಪರಾರಿಯಾಗಿರುವ ಘಟನೆ ನಡೆದಿದೆ.
ಶುಕ್ರವಾರದಂದು ಮುಖ್ಯರಸ್ತೆಯಿಂದ ಓರ್ವ ಕವರ್ನ್ನು ಜಿಲ್ಲಾ ಕಾರಾಗೃಹದ ಕ್ವಾರಂಟೈನ್ ವಿಭಾಗಕ್ಕೆ ಎಸೆದು ಓಡಿ ಹೋಗುತ್ತಿರುವುದನ್ನು ಭದ್ರತಾ ಸಿಬ್ಬಂದಿ ಗಮನಿಸಿದ್ದರು....
ಬಾಂಗ್ಲಾದೇಶದಲ್ಲಿ ಮತ್ತೊಂದು ಹಿಂದೂ ದೇವಾಲಯಕ್ಕೆ ಬೆಂಕಿ; ವಿಗ್ರಹಗಳಿಗೆ ಹಾನಿ
ಢಾಕಾ: ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಅವರ ಪೂಜಾ ಸ್ಥಳಗಳ ವಿರುದ್ಧ ಹಿಂಸಾಚಾರ ಹೆಚ್ಚುತ್ತಿರುವ ವರದಿಗಳ ನಡುವೆ, ಢಾಕಾದ ಹೊರವಲಯದಲ್ಲಿ ಮತ್ತೊಂದು ಹಿಂದೂ ದೇವಾಲಯಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಆರೋಪಿಸಲಾಗಿದೆ. ಢಾಕಾದ ಉತ್ತರದಲ್ಲಿರುವ...
ಪಾಕಿಸ್ತಾನದಲ್ಲಿ ಮೊಟ್ಟಮೊದಲ ಹಿಂದೂ ಪೊಲೀಸ್ ಅಧಿಕಾರಿಯಾಗಿ ರಾಜೇಂದರ್ ಮೇಘವಾರ್ ನೇಮಕ
ಇಸ್ಲಾಮಾಬಾದ್: ಹಿಂದೂ ವ್ಯಕ್ತಿಯೊಬ್ಬರು ಪಾಕಿಸ್ತಾನದ ಪೊಲೀಸ್ ಅಧಿಕಾರಿಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಬಾಡಿನ್ ಗ್ರಾಮಾಂತರ ಮತ್ತು ಹಿಂದುಳಿದ ಜಿಲ್ಲೆಯವರಾದ ರಾಜೇಂದರ್ ಮೇಘವಾರ್ ಅವರು ದೇಶದ ಮೊದಲ ಹಿಂದೂ ಪೊಲೀಸ್ ಅಧಿಕಾರಿಯಾಗುವ...
ಪುತ್ತೂರು: ಹಣ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ,ಜೀವ ಬೆದರಿಕೆ; ತಲೆಮರೆಸಿಕೊಂಡಿದ್ದ ಆರೋಪಿ...
ಪುತ್ತೂರು: ಹಣ ಹೂಡಿಕೆಯ ಯೋಜನೆಯ ಮೂಲಕ ಬೆಳ್ತಂಗಡಿಯ ಕಲ್ಲುಗುಡ್ಡೆಯ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಕುರಿತು ವರ್ಷಗಳ ಹಿಂದೆ ನಡೆದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಕಳೆದ 5...
ಪುತ್ತೂರು: ಕೃಷಿ ತೋಟಕ್ಕೆ ಅಕ್ರಮ ಪ್ರವೇಶ ಮಾಡಿ ಪುಂಡರೊಂದಿಗೆ ಬಂದು ಅಡಿಕೆ ಕಳವು; ಎಫ್ಐಆರ್...
ಪುತ್ತೂರು: ಕೃಷಿ ಭೂಮಿಗೆ ಪುಂಡರೊಂದಿಗೆ ಬಂದು ಅಕ್ರಮ ಪ್ರವೇಶ ಮಾಡಿ ಅಡಿಕೆ ತೋಟದಲ್ಲಿದ್ದ ಸುಮಾರು 6 ಗೋಣಿ ಅಡಿಕೆಯನ್ನು ಕಳವು ಮಾಡಿದ ಘಟನೆ ನಿನ್ನೆ ಚಿಕ್ಕಮುಡ್ನೂರು ಗ್ರಾಮದ ಉರಮಾಲು ಎಂಬಲ್ಲಿ ನಡೆದಿದೆ.
ಆರೋಪಿಗಳನ್ನು ಉರಾಮಾಲು...
ಕೇಪು: ಶ್ರೀ ದುರ್ಗಾ ಮಿತ್ರ ಸೇವಾ ಸಮಿತಿ, ಮೈರ ವತಿಯಿಂದ ಕೇಪು ಶ್ರೀ ಉಳಾಲ್ತಿ...
ಕೇಪು: ಶ್ರೀ ದುರ್ಗಾ ಮಿತ್ರ ಸೇವಾ ಸಮಿತಿ, ಮೈರ ಇದರ ವತಿಯಿಂದ ಕೇಪು ಶ್ರೀ ಉಳಾಲ್ತಿ ದೇವಸ್ಥಾನದಲ್ಲಿ ಶ್ರಮದಾನ ನಡೆಸಲಾಯಿತು.
ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಕೇಪು ಶ್ರೀ ಉಳ್ಳಾಲ್ತಿ ಕ್ಷೇತ್ರದಲ್ಲಿ ಜಾತ್ರೋತ್ಸವ ಡಿ....
ಉಳ್ಳಾಲ: ಗ್ಯಾಸ್ ಸೋರಿಕೆಯಿಂದ ಸ್ಫೋಟ; ತಾಯಿ,ಮೂವರು ಮಕ್ಕಳು ಗಂಭೀರ..!
ಉಳ್ಳಾಲ: ಗ್ಯಾಸ್ ಸೋರಿಕೆಯಿಂದ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮ ವ್ಯಾಪ್ತಿಯ ಖಂಡಿಕ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ತೀವ್ರ ಗಾಯಗೊಂಡವರನ್ನು ತಾಯಿ...
















