Tag: vtv
ಬೆಳ್ಳಾರೆ: ಮಾದಕ ವಸ್ತು ಸೇವಿಸಿ ಅನುಚಿತ ವರ್ತನೆ; ಪ್ರಕರಣ ದಾಖಲು..!
ಬೆಳ್ಳಾರೆ: ಮಾದಕವಸ್ತು ಸೇವನೆ ಮಾಡಿ ವ್ಯಕ್ತಿಯೋರ್ವ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಗ್ರಾಮದ ಶಾಂತಿನಗರ ಮೆಸ್ಕಾಂ ಸಬ್ ಸ್ಟೇಷನ್ ಬಳಿ ನಡೆದಿದೆ.
ಆರೋಪಿಯನ್ನು ಸವಣೂರು ಗ್ರಾಮ,...
ಪುತ್ತೂರು:ಆಟೋ ಚಾಲಕನಿಂದ ಮಹಿಳೆಗೆ ಜೀವ ಬೆದರಿಕೆ; ಪ್ರಕರಣ ದಾಖಲು..!
ಪುತ್ತೂರು: ಆಟೋ ರಿಕ್ಷಾದಲ್ಲಿ ಮನೆಗೆ ಹೋಗುತ್ತಿದ್ದ ಮಹಿಳೆಗೆ ಪರಿಚಿತ ಆಟೋ ಚಾಲಕನೊಬ್ಬ ಅವ್ಯಾಚವಾಗಿ ಬೈದು, ಜೀವ ಬೆದರಿಕೆ ಒಡ್ಡಿದ ಘಟನೆ ಈಶ್ವರಮಂಗಲ ಸಮೀಪದ ಮೇನಾಲ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಪಂಪ್ ಹೌಸ್ಗೆ ಡಿಕ್ಕಿ ಹೊಡೆದ ಕಾರು..!
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಂಪ್ ಹೌಸ್ಗೆ ಡಿಕ್ಕಿ ಹೊಡೆದ ಘಟನೆ ಮಣಿಪಾಲದ ಈಶ್ವರ ನಗರದಲ್ಲಿ ನಡೆದಿದೆ.
ಮಣಿಪಾಲದಿಂದ ಶಿವಮೊಗ್ಗ ಕಡೆಗೆ ಹೊರಟ ಮಾರುತಿ ಬೋಲೆನೋ ಕಾರಿನಲ್ಲಿ ಐವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ...
ಮಡಿಕೇರಿ: ಮಂಗಳೂರಿನಲ್ಲಿ ಕಲಿಯುತ್ತಿದ್ದ ಗೋಣಿಕೊಪ್ಪದ ಯುವಕ ನಾಪತ್ತೆ..!
ಮಡಿಕೇರಿ: ಮಂಗಳೂರಿನ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ಯುವಕನೋರ್ವರ ಒಂದು ತಿಂಗಳಿಂದ ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ನಾಪತ್ತೆಯಾದ ಯುವಕ ಮಂಗಳೂರಿನ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ಮಡಿಕೇರಿಯ ದೀಕ್ಷಿತ್ (17) ಎಂದು ಗುರುತಿಸಲಾಗಿದೆ.
ದೀಪಾವಳಿ ಹಬ್ಬದ ರಜೆಯಲ್ಲಿ ಮನೆಗೆ...
ಬೆಳ್ಳಾರೆ: ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ; ಪ್ರಕರಣ ದಾಖಲು..!
ಬೆಳ್ಳಾರೆ : ಮಾದಕವಸ್ತು ಸೇವಿಸಿ ವ್ಯಕ್ತಿಯೋರ್ವ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಸವಣೂರು ಗ್ರಾಮದ ಮಾಂತೂರು ಎಂಬಲ್ಲಿ ನಡೆದಿದೆ.
ಆರೋಪಿಯನ್ನು ಸವಣೂರು ಗ್ರಾಮ ಕಡಬ...
ಕುಂದಾಪುರ: ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ..!
ಕುಂದಾಪುರ: ವ್ಯಕ್ತಿಯೋರ್ವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಳಾವರ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗುವ ರೈಲ್ವೆ ಮಾರ್ಗದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಪ್ರಭಾಕರ ಶೆಟ್ಟಿ (45)...
ಕುಕ್ಕೆ ಸುಬ್ರಮಣ್ಯಕ್ಕೆ ಡೊನಾಲ್ಡ್ ಟ್ರಂಪ್ ಬಿಸಿನೆಸ್ ಪಾರ್ಟ್ನರ್ ಭೇಟಿ
ಕುಕ್ಕೆಸುಬ್ರಹ್ಮಣ್ಯ: ಚಂಪಾಷಷ್ಠಿ ಹಿನ್ನೆಲೆಯಲ್ಲಿ ಶನಿವಾರ ಕುಕ್ಕೆ ಸುಬ್ರಮಣ್ಯದಲ್ಲಿ ರಥೋತ್ಸವ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಮಣ್ಯಕ್ಕೆ ಅಮೆರಿಕಾದ ಅಧ್ಯಕ್ಷರಾಗಲಿರುವ ಡೊನಾಲ್ಡ್ ಟ್ರಂಪ್ ಅವರ ಬಿಸಿನೆಸ್ ಪಾರ್ಟ್ನರ್...
ವಿಟ್ಲ: (ಡಿ.9) ಪಟ್ಟಣ ಪಂಚಾಯತ್ ನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರವಿಪ್ರಕಾಶ್ ಅಧಿಕಾರ ಸ್ವೀಕಾರ...
ವಿಟ್ಲ: ಪಟ್ಟಣ ಪಂಚಾಯತ್ ನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರವಿಪ್ರಕಾಶ್ ಅಧಿಕಾರ ಸ್ವೀಕಾರ ಕಾರ್ಯಕ್ರಮ ನ.9 ರಂದು ಬೆಳಿಗ್ಗೆ 10 ರಿಂದ 11 ಒಳಗೆ ನಡೆಯಲಿದೆ ಎಂದು ಭಾಜಪ ವಿಟ್ಲ ಮಹಾ ಶಕ್ತಿ...
ಮಂಗಳೂರು: ಕೊಲೆಯತ್ನ ಪ್ರಕರಣ ಬಜರಂಗದಳದ ಸಂಯೋಜಕ ಅರ್ಜುನ್ ಮಾಡೂರು ಬಂಧನ
ಮಂಗಳೂರು: ಹಲ್ಲೆಗೆ ಪ್ರತೀಕಾರಕ್ಕೆ ನಡೆದ ತಲವಾರ ದಾಳಿ ನಡೆಸಿದ್ದರೆನ್ನಲಾದ ಪ್ರಕರಣದಲ್ಲಿ ಬಜರಂಗದಳದ ಸಂಯೋಜಕ ಅರ್ಜುನ್ ಮಾಡೂರುನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ತೊಕ್ಕೊಟ್ಟುವಿನ ಮೇಲ್ಸೇತುವೆಯಲ್ಲಿ ಅ.16ರಂದು ರಾತ್ರಿ ಕುಂಪಲದ ಶರತ್, ಕೇರಳದ ಇಬ್ರಾಹಿಂ ಖಲೀಲ್ ಅವರ...
ಕುಂದಾಪುರ: ಕೋಡಿ ಬೀಚ್ನಲ್ಲಿ ಮೂವರು ಸಹೋದರರು ನೀರುಪಾಲು: ಇಬ್ಬರು ಮೃತ್ಯು
ಕುಂದಾಪುರ: ಮನೆಯವರೊಂದಿಗೆ ಬೀಚ್ಗೆ ತೆರಳಿದ್ದ ಮೂವರು ಸಹೋದರರ ಪೈಕಿ ಇಬ್ಬರು ನೀರುಪಾಲಾಗಿ, ಓರ್ವನನ್ನು ರಕ್ಷಣೆ ಮಾಡಿರುವ ಘಟನೆ ಶನಿವಾರ ಸಂಜೆ ಕೋಡಿ ಬೀಚ್ ನಲ್ಲಿ ನಡೆದಿದೆ.
ಅಂಪಾರು ಗ್ರಾಮದ ಮೂಡುಬಗೆಯ ದಾಮೋದರ ಪ್ರಭು ...
















