Tag: vtv
ಪುತ್ತೂರು: ಮೊಬೈಲ್ ಟವರ್ ಬ್ಯಾಟರಿಗಳನ್ನು ಕಳವು ಮಾಡಿದ ಆರೋಪಿ ಬಂಧನ
ಪುತ್ತೂರು: ಬಲ್ನಾಡು ಗ್ರಾಮದ ಬುಲೇರಿಕಟ್ಟೆ ಸಾಜರೋಡ್ ಮಾಪಲೆಕೊಚ್ಚಿ ಎಂಬಲ್ಲಿ ನ.19 ರಂದು ನಡೆದ ಮೊಬೈಲ್ ಟವರ್ ಬ್ಯಾಟರಿಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ,ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ...
ವಿಟ್ಲ: ಸರಕಾರಿ ಕೈಗಾರಿಕಾ ತರಭೇತಿ ಸಂಸ್ಥೆಯಲ್ಲಿ ಗುದ್ದಲಿ ಪೂಜೆ ಕಾರ್ಯಕ್ರಮ
ವಿಟ್ಲ: ಸರಕಾರಿ ಕೈಗಾರಿಕಾ ತರಭೇತಿ ಸಂಸ್ಥೆಯ ಟಾಟಾ ವರ್ಕ್ಶಾಪ್ ಕಟ್ಟಡದ ಮುಂಭಾಗ ತಡೆಗೋಡೆ ಮತ್ತು ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮ ನಡೆಯಿತು.
ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರು, ಅಶೋಕ್...
ವಿಟ್ಲ: ಸ್ಕೂಟರ್- ಕಾರು ಅಪಘಾತ
ವಿಟ್ಲ: ಮಾಣಿ ಕಡೆಯಿ೦ದ ಬರುತ್ತಿದ್ದ ದ್ವಿಚಕ್ರ ವಾಹನ ಕ್ಕೆ ಕೊಡಾಜೆ ಕಡೆಯಿಂದ ಮಾಣಿ ಮಠಕ್ಕೆ ತೆರಳುತ್ತಿದ್ದ ಕಾರು ಮಾಣಿ ಗಡಿಸ್ಥಳದಲ್ಲಿ ಡಿಕ್ಕಿಯಾಗಿದೆ.
ದ್ವಿಚಕ್ರ ವಾಹನದಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಸಣ್ಣ ಮಕ್ಕಳಿದ್ದು...
ಸುಳ್ಯ: ನಿಲ್ಲಿಸಿದ್ದ ಲಾರಿಯ ಟಯರ್ ಕಳ್ಳತನ
ಸುಳ್ಯ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಯ ಟಯರ್ ಕಳ್ಳತನ ಆದ ಘಟನೆ ಸುಳ್ಯದ ಪೆರಾಜೆಯಲ್ಲಿ ಶುಕ್ರವಾರ ನಡೆದಿದೆ.ಲಾರಿಯಲ್ಲಿ ರಬ್ಬರ್ ಮರಗಳನ್ನು ಸಾಗಾಟ ಮಾಡಲಾಗುತ್ತಿತ್ತು.
ನಾಲ್ಕು ದಿನಗಳ ಹಿಂದೆ ಲಾರಿಯನ್ನು ಪೆರಾಜೆಯ ರಸ್ತೆ ಬದಿಯಲ್ಲಿ...
ಶಬರಿಮಲೆಯಲ್ಲಿ ಮಲಯಾಳಂ ನಟ ದಿಲೀಪ್ಗೆ ವಿಶೇಷ ಸೌಲಭ್ಯ
ಕೊಚ್ಚಿ : ಶಬರಿಮಲೆಯಲ್ಲಿ ಮಲಯಾಳಂ ನಟ ದಿಲೀಪ್ಗೆ ವಿಶೇಷ ಸೌಲಭ್ಯಕ್ಕೆ ಒದಗಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕೇರಳ ಹೈಕೋರ್ಟ್ ಪೊಲೀಸ್ ಇಲಾಖೆ ಮತ್ತು ತಿರುವಾಂಕೂರು ದೇವಸ್ವಂ ಬೋರ್ಡನ್ನು ತೀಕ್ಷ್ಮವಾಗಿ...
ಸುಳ್ಯ: ಮೂರು ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವ್ಯಕ್ತಿಯ ತಲೆ ಬುರುಡೆ ಹಾಗೂ ಬಟ್ಟೆ...
ಸುಳ್ಯ: ಮೂರು ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವೃದ್ಧರೊಬ್ಬರ ತಲೆ ಬುರುಡೆ ಹಾಗೂ ಬಟ್ಟೆ ಬಿದಿರಿನ ಪೊದೆಯಲ್ಲಿ ಪತ್ತೆಯಾಗಿರುವ ಘಟನೆ ಸೇವಾಜೆ ಎಂಬಲ್ಲಿ ನಡೆದಿದೆ.
ಸೆ. 9ರಂದು ಸೇವಾಜೆ ನಿವಾಸಿ ಬೆಳ್ಯಪ್ಪ ಗೌಡ (85)...
ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಸಾಗಾಟ: ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ/ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸಹಿತ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಆರೋಪಿಗಳಿಂದ 200 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
ನೈಜೀರಿಯಾದ...
ಮಂಗಳೂರು: ಮನೆಯಲ್ಲಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆ: ಅಪಾಯದಿಂದ...
ಮಂಗಳೂರು: ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ, ಬೆಂಕಿ ಅವಘಡ ಸಂಭವಿಸಿದ ಘಟನೆ ಅತ್ತಾವರ ಮೆಸ್ಕಾಂ ಬಳಿ ಮನೆಯೊಂದರಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ನಡೆದಿದೆ.
ಅತ್ತಾವರ ಮೆಸ್ಕಾಂ ಬಳಿಯ...
ಮಂಗಳೂರು: ಹಿಂದೂ ಯುವತಿ ಮತ್ತು ಮಹಿಳೆಗೆ ಕೀಟಲೆ, ಹಲ್ಲೆ: ಆರೋಪಿ ಸೈಯದ್ ನಯೀಮ್ ಬಂಧನ..!
ಮಂಗಳೂರು: ಹಿಂದೂ ಯುವತಿ ಮತ್ತು ಮಹಿಳೆ ಇರುವ ಮನೆಗೆ ಅನ್ಯ ಕೋಮಿನ ಯುವಕನೋರ್ವ ಬಂದು ಕಿಟಾಲೆ ಮತ್ತು ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ.
ಮಾಹಿತಿ ಪಡೆದ ಸ್ಥಳೀಯರು ಯುವಕಕನ್ನು ಹಿಡಿದು ಧರ್ಮದೇಟು...
ಮೂಡಬಿದ್ರೆ: ಬೈಕ್ ನಿಂದ ಬಿದ್ದು ವ್ಯಕ್ತಿ ಮೃತ್ಯು..!
ಮೂಡಬಿದ್ರೆ: ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೂಡಬಿದ್ರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಪಡುಮಾರ್ನಾಡು ಗ್ರಾಮದ ಬನ್ನಡ್ಕ ಎಂಬಲ್ಲಿ ನಡೆದಿದೆ.
ಮೃತರನ್ನು ಚಿನ್ನದ ಕೆಲಸಗಾರ, ತೋಡಾರು ಗ್ರಾಮದ ಸೀತಾರಾಮ ಆಚಾರ್ಯ (46) ಎಂದು...
















