Friday, November 13, 2026
spot_imgspot_img
spot_imgspot_img
Home Tags Vtv

Tag: vtv

ಮಾದಕ ವಸ್ತು ಮಾರಾಟ; ನಾಲ್ವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

ಹಾಸನ: ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದವರ ಮೇಲೆ ಸ್ಥಳೀಯರೇ ದಾಳಿ ನಡೆಸಿ ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಹಾಸನ ನಗರದ ಬಾಹರ್‌ಪೇಟೆಯಲ್ಲಿ ನಡೆದಿದೆ. ಪ್ರಮುಖ ಆರೋಪಿ ಫಜಲ್ ಹಾಗೂ ಆತನ ಜೊತೆಗಿದ್ದವರು ಮಾದಕ...

ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಡಿ.9ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ರೆಗ್ಯುಲರ್‌ ಬೇಲ್‌ ಸಿಗುವ ವಿಚಾರದಲ್ಲಿ ಮತ್ತೆ ನಿರಾಸೆಯಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಡಿ.9ಕ್ಕೆ (ಸೋಮವಾರ) ಮುಂದೂಡಿದೆ. ಕೊಲೆ ಆರೋಪಿ ದರ್ಶನ್, ಪವಿತ್ರಾಗೌಡ, ಪ್ರದೋಷ್‌...

ಕಾರ್ಕಳದ ಯುವತಿ ಅತ್ಯಾಚಾರ ಪ್ರಕರಣ; ಪ್ರಮುಖ ಆರೋಪಿ ಅಲ್ತಾಫ್‌ಗೆ ಜಾಮೀನು ಮಂಜೂರು..!

ಉಡುಪಿ: ಕಾರ್ಕಳದ ಯುವತಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಲ್ತಾಫ್‌ಗೆ ಜಾಮೀನು ಮಂಜೂರಾಗಿದೆ. ಉಡುಪಿ ಜಿಲ್ಲಾ ಹೆಚ್ಚುವರಿ ನ್ಯಾಯಾಲಯವು ಆರೋಪಿಗೆ ಜಾಮೀನು ನೀಡಿದೆ. ಆಗಸ್ಟ್ 24 ರಂದು ಅತ್ಯಾಚಾರ ಪ್ರಕರಣ ನಡೆದಿತ್ತು. ಪ್ರಕರಣದಲ್ಲಿ...

70 ಸಾವಿರಕ್ಕೆ ವೈದ್ಯಕೀಯ ಪದವಿ: 14 ನಕಲಿ ವೈದ್ಯರ ಬಂಧನ..!

ಅಹ್ಮದಾಬಾದ್‌: ಕೇವಲ ಎಂಟನೇ ತರಗತಿ ಕಲಿತ ವಿದ್ಯಾರ್ಥಿಗೆ ಕೇವಲ 70 ಸಾವಿರ ರೂಪಾಯಿ ಶುಲ್ಕ ವಿಧಿಸಿ ವೈದ್ಯಕೀಯ ಪದವಿ ನೀಡುವ ಜಾಲವನ್ನು ಪತ್ತೆ ಮಾಡಿರುವ ಗುಜರಾತ್ ಪೊಲೀಸರು, ನಕಲಿ ವೈದ್ಯಕೀಯ ಪದವಿ ಖರೀದಿಸಿದ...

ಪುತ್ತೂರು: ತೋಡಿನಲ್ಲಿ ಪತ್ತೆಯಾದ ಮೃತದೇಹದ ಗುರುತು ಪತ್ತೆ..!

ಪುತ್ತೂರು: ರೋಟರಿ ಸಾಮೆತ್ತಡ್ಕ ಸಂಪರ್ಕದ ನಡುವಿನ ತೋಡಿನಲ್ಲಿ ಪತ್ತೆಯಾದ ಅಪರಿಚಿತ ಮೃತದೇಹದ ಗುರುತು ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಪುತ್ತೂರಿನ ಬೊಳ್ವಾರಿನಿಂದ ನಿನ್ನೆ ಕಾಣೆಯಾಗಿದ್ದ ನಂದಕುಮಾರ್‌‌(68) ಎಂದು ಗುರುತಿಸಲಾಗಿದೆ. ಪುತ್ತೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ...

ಆನ್‌ಲೈನ್ ವಿಡಿಯೋ ಗೇಮ್ ಚಟ ಹೊಂದಿದ್ದ ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ..!

ಕಲಬುರಗಿ: ಆನ್‌ಲೈನ್ ವಿಡಿಯೋ ಗೇಮ್ ಚಟಕ್ಕೆ ಬಿದ್ದಿದ್ದ ನರ್ಸಿಂಗ್ ವಿದ್ಯಾರ್ಥಿಯೋರ್ವ ಅದರಿಂದ ಹೊರ ಬಾರಲಾರದೇ ಮಾನಸಿಕ ಸ್ಥಿಮಿತ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿ ಪಕ್ಕದಲ್ಲಿರುವ ವೀರಶೈವ ವಸತಿ...

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದು ಕಾರು ಪಲ್ಟಿ..!

ಮಂಗಳೂರು: ಕಾರೊಂದಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದು ಪಲ್ಟಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಮಂಗಳೂರಿನ ಕಾವೂರು ಬಳಿ ನಡೆದಿದೆ. ಸಿನಿಮೀಯ ಮಾದರಿಯ ಈ ಘಟನೆಯಲ್ಲಿ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದು ಗಮನಾರ್ಹ. ಶುಕ್ರವಾರ...

ಗೆಳತಿಯ ಖಾಸಗಿ ವಿಡಿಯೋ ಮೂಲಕ ಬೆದರಿಸಿ ₹2.57 ಕೋಟಿ ಸುಲಿಗೆ ಮಾಡಿದ ಯುವಕ: ಪೊಲೀಸ್‌‌...

ಬೆಂಗಳೂರು : ಪ್ರವಾಸಕ್ಕೆ ಹೋಗಿದ್ದಾಗ ಗೆಳತಿಯ ಖಾಸಗಿ ವಿಡಿಯೋ ಸೆರೆ ಹಿಡಿದು ಬಳಿಕ ಆ ವಿಡಿಯೋ ತೋರಿಸಿ ಆಕೆಗೆ ಬ್ಲ್ಯಾಕ್‌ ಮೇಲ್‌ ಮಾಡಿ ಬರೋಬ್ಬರಿ ₹2.57 ಕೋಟಿ ಸುಲಿಗೆ ಮಾಡಿದ ಆರೋಪದಡಿ ಯುವಕನೊಬ್ಬನನ್ನು...

ಮಣಿಪಾಲ: ಬಿಯರ್ ಬಾಟಲಿಯಿಂದ ಇರಿದು ಹೋಟೆಲ್ ಕಾರ್ಮಿಕನ ಕೊಲೆ..!

ಮಣಿಪಾಲ: ಹೋಟೆಲ್ ಕಾರ್ಮಿಕರೊಬ್ಬರನ್ನು ಬಿಯರ್ ಬಾಟಲಿಯಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಘಟನೆ ಮಣಿಪಾಲ ಈಶ್ವರನಗರ ಸಮೀಪ ನಡೆದಿದೆ. ಮೃತಪಟ್ಟ ಹೋಟೆಲ್ ಕಾರ್ಮಿಕನನ್ನು ಹೊನ್ನಾವರ ಕಾಸರಗೋಡಿನ ಶ್ರೀಧರ್ ನಾಯಕ(35) ಎಂದು ಗುರುತಿಸಲಾಗಿದೆ. ಇವರು ಮಣಿಪಾಲದಲ್ಲಿ ಹೋಟೆಲ್...

ಪುತ್ತೂರು: ತೋಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

ಪುತ್ತೂರು: ಅಪರಿಚಿತ ವ್ಯಕ್ತಿಯೋರ್ವರ ಶವ ರೋಟರಿಪುರ ಸಾಮೆತ್ತಡ್ಕ ನಡುವೆ ಇರುವ ತೋಡಿನಲ್ಲಿ ಪತ್ತೆಯಾದ ಘಟನೆ ನಡೆದಿದೆ. ತೋಡಿನ ಸಮೀಪ ಸ್ಥಳೀಯ ವ್ಯಕ್ತಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಕೊಡಲೇ ಅವರು ಪೊಲೀಸರಿಗೆ...
error: Content is protected !!