Friday, November 13, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ಕೆ.ಎಸ್.ಆರ್.ಟಿ. ಬಸ್ ನಿರ್ವಾಹಕನ ಮೇಲೆ ಪ್ರಯಾಣಿಕನಿಂದ ಹಲ್ಲೆ; ಪ್ರಕರಣ ದಾಖಲು..!

ಬಂಟ್ವಾಳ: ಸರಕಾರಿ ಬಸ್‌‌‌ ನಿರ್ವಾಹಕನಿಗೆ ಅಪರಿಚಿತ ಪ್ರಯಾಣಿಕನೊರ್ವ ಹಲ್ಲೆ ನಡೆಸಿದ್ದಾನೆ ಎಂದು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆ.ಎಸ್. ಆರ್.ಟಿ.ಬಸ್ ನಿರ್ವಾಹಕ ದೇವಾನಂದ ಎಂಬವರಿಗೆ ಫರಂಗಿಪೇಟೆಯಲ್ಲಿ ಅಪರಿಚಿತ ಪ್ರಯಾಣಿಕ ಹಲ್ಲೆ ನಡೆಸಿರುವ...

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಗಾಯ..!

ಉಡುಪಿ: ಕಾರು ಪಲ್ಟಿಯಾಗಿ ಹಿರಿಯ ನಾಗರಿಕರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಕಡಿಯಾಳಿಯಲ್ಲಿ ನಡೆದಿದೆ. ಕೆ ಎ 19 ನೋಂದಣಿಯ ಸ್ವಿಫ್ಟ್ ಕಾರು ಮಣಿಪಾಲದಿಂದ ಉಡುಪಿ ಕಡೆಗೆ ತೆರಳುತ್ತಿತ್ತು. ಕಡಿಯಾಳಿ ಬಳಿ ಅತಿ ವೇಗದಲ್ಲಿ...

ಉಡುಪಿ:ಮನೆಯಿಂದ ಹೊರ ಹೋದ ವೃದ್ಧ ವಾಪಸು ಬಾರದೇ ನಾಪತ್ತೆ..!

ಉಡುಪಿ: ವೃದ್ಧರೋರ್ವರು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ವೃದ್ಧ ಬ್ರಹ್ಮಾವರ ತಾಲೂಕು ಯಡ್ತಾಡಿ ಗ್ರಾಮದ ನಿವಾಸಿ ನರಸಿಂಹ ಜೋಗಿ (78) ಎಂದು ಗುರುತಿಸಲಾಗಿದೆ. 6 ಅಡಿ 1...

ಮಂಗಳೂರು: ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರ

ಮಂಗಳೂರು: ಸಹಾಯ ಮಾಡುವ ನೆಪದಲ್ಲಿ ಜ್ಯೂಸ್‌ನಲ್ಲಿ ಮತ್ತು ಬರುವ ಔಷಧ ಬೆರೆಸಿ ಯುವಕನೋರ್ವ ತನ್ನ ಮೇಲೆ ಅತ್ಯಾಚಾರ ನಡೆಸಿರುವುದು ಮಾತ್ರವಲ್ಲದೆ, 62 ಸಾವಿರ ರೂ. ನಗದು ಕಳವು ಮಾಡಿದ್ದಾನೆ. ಆತನ ಅಣ್ಣನೂ ತನ್ನ ಲೈಂಗಿಕ...

ಕುಕ್ಕೆ ಸುಬ್ರಹ್ಮಣ್ಯ: ಜಾತ್ರಾ ಮಹೋತ್ಸವ ಹಿನ್ನಲೆ ವಾಹನ ಪಾರ್ಕಿಂಗ್ ಮತ್ತು ಮಾರ್ಗಸೂಚಿ ಬಿಡುಗಡೆ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಸುಬ್ರಹ್ಮಣ್ಯದಲ್ಲಿ ಜಾತ್ರೋತ್ಸವದ ಪ್ರಧಾನ ದಿನಗಳಾದ ಪಂಚಮಿ ಮತ್ತು ಷಷ್ಠಿಯಂದು ವಾಹನ ನಿಲ್ದಾಣ ವ್ಯವಸ್ಥೆಯನ್ನು ಪ್ರತ್ಯೇಕವಾಗಿ ನಿಗದಿಪಡಿಸಲಾಗಿದೆ. ಉತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ...

ಬೆಳ್ತಂಗಡಿ: ಬೈಕ್ – ಬಸ್ ನಡುವೆ ಅಪಘಾತ:ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಪಡಂಗಡಿ ಗ್ರಾಮದ ಕನ್ನಡಿ ಕಟ್ಟೆ ಡೆಕ್ಕಲೊಟ್ಟು ಮನೆಯ ರಾಜೇಂದ್ರ ಪೂಜಾರಿ (45) ರಸ್ತೆ ಅಪಘಾತದಲ್ಲಿ ಮೃತ್ಯು. ಬಂಟ್ವಾಳದಿಂದ ಬೆಳ್ತಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ಬೈಕ್‌ ಸವಾರ ಹಾಗೂ ಧರ್ಮಸ್ಥಳದಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಬಸ್ ನಡುವೆ...

ಪುತ್ತೂರು: ಸಿಡಿಲು ಬಡಿದು ಗ್ರಾ.ಪಂ ಪಿಡಿಓ ಆಸ್ಪತ್ರೆಗೆ ದಾಖಲು

ಪುತ್ತೂರು: ಸಿಡಿಲು ಬರುತ್ತಿದ್ದ ಸಂದರ್ಭ ಕಂಪ್ಯೂಟರ್ ಸ್ವಿಚ್ ಆಫ್ ಮಾಡಲು ಹೋದ ವೇಳೆ ಸಿಡಿಲು ಬಡಿದ ಘಟನೆ ಬನ್ನೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆದಿದೆ. ಬನ್ನೂರು ಗ್ರಾಮ ಪಂಚಾಯತ್ ಪಿಡಿಓ ಚಿತ್ರಾವತಿ ಯವರು ಕಂಪ್ಯೂಟರ್...

ಪುತ್ತೂರು: ಅನ್ಯಮತೀಯನಿಂದ ನೆಲ್ಲಿಕಟ್ಟೆಯ ನಾಗನ ಕಟ್ಟೆಗೆ ಹಾನಿ: ಆರೋಪಿ ಬಂಧನ

ಪುತ್ತೂರು: ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಸಮೀಪದ ನಾಗನ ಕಟ್ಟೆಯ ಬೀಗ ಗೇಟ್ ಗಳನ್ನು ಮುರಿದು ಹಾನಿ ಮಾಡಿದ ಘಟನೆ ನಡೆದಿದೆ. ಹಾನಿ ಮಾಡುವ ಸಂದರ್ಭ ಸ್ಥಳದಲ್ಲಿದ್ದ ಸ್ಥಳೀಯರು ಹಾನಿ ಮಾಡಿದಾತ ಜಿಡೆಕಲ್ಲು ನಿವಾಸಿ...

ಅಲಂಕಾರು: ಜೆಸಿಐ ತರಬೇತುದಾರ, ಮುಖ್ಯಶಿಕ್ಷಕ,ನಿರೂಪಕ ಪ್ರದೀಪ್ ಬಾಕಿಲ ನಿಧನ

ಪುತ್ತೂರು: ಅಲಂಕಾರು ಬಾಕಿಲ ನಿವಾಸಿ ಜೆಸಿಐ ನತರಬೇತುದಾರ ಶಾಂತಿನಗರ ಶಾಲಾ ಪ್ರಭಾರ ಮುಖ್ಯ ಗುರು ಪ್ರದೀಪ್ ಬಾಕಿಲ(42) ನಿಧನರಾದ ಘಟನೆ ನಡೆದಿದೆ. ಪ್ರದೀಪ್ ರವರ ಮೃತದೇಹ ಮನೆಯಂಗಳದ ಶೆಡ್ ನಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ಹೃದಯಾಘಾತ...

ಪಾಕ್ ನೆರವಿನೊಂದಿಗೆ ಅಪಾಯದಲ್ಲಿದ್ದ 12 ಭಾರತೀಯರನ್ನ ರಕ್ಷಿಸಿದ ಕರಾವಳಿ ಪಡೆ

ಪೋರ್‌ಬಂದರ್: ಗುಜರಾತಿನ ಪೋರ್‌ಬಂದರ್‌ನಿಂದ ಇರಾನ್ ಬಂದರ್ ಅಬ್ಬಾಸ್ ಬಂದರಿನತ್ತ ಸಾಗುತ್ತಿದ್ದ ವಾಣಿಜ್ಯ ಹಡಗು ಮುಳುಗಿ ಅಪಾಯಕ್ಕೆ ಸಿಲುಕಿದ್ದ 12 ಭಾರತೀಯ ಸಿಬ್ಬಂದಿಯನ್ನು ಭಾರತೀಯ ಕರಾವಳಿ ಪಡೆ (ಐಸಿಜಿ) ರಕ್ಷಣೆ ಮಾಡಿದೆ ಎಂದು ಅಧಿಕಾರಿಗಳು...
error: Content is protected !!