Tag: vtv
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ನಲ್ಲಿ ಬಾಂಬ್ ಇಡಲಾಗಿದೆ ಎಂಬ ಇಮೇಲ್ ನವೆಂಬರ್ 30 ರಂದು ಬಂದ ನಂತರ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದೆ.
ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವೈಕರ್...
ಉಪ್ಪಿನಂಗಡಿ: ನಿರ್ಮಾಣ ಹಂತದ ಕಟ್ಟಡದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!
ಉಪ್ಪಿನಂಗಡಿ: ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಉಪ್ಪಿನಂಗಡಿಯ ಬಸ್ ನಿಲ್ದಾಣದ ಬಳಿ ನಡೆದಿದೆ. ಕೊಲೆ ಶಂಕೆ ವ್ಯಕ್ತವಾಗಿದೆ.
ಸುಮಾರು 45 ವರ್ಷ ಪ್ರಾಯದ ಹಿಂದಿ ಮೂಲದ ಅಪರಿಚಿತ...
ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಆಯ್ಕೆ
ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಆಯ್ಕೆಯಾಗಿದ್ದು, ಈ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನವಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ...
ಬೆಂಗಳೂರು: (ಡಿ.6-8) ಕರ್ನಾಟಕದಲ್ಲಿ ಮೊದಲ ಬಾರಿಗೆ 2024ರ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್ ಶಿಪ್
ಬೆಂಗಳೂರು: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ 2024ರ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್ ಶಿಪ್ ಡಿಸೆಂಬರ್ 6 ರಿಂದ 8ರವರೆಗೆ "ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತೀಯ ಕುಸ್ತಿ ಸಂಘವು 2024ರ ರಾಷ್ಟ್ರೀಯ...
ಗೋಲ್ಡನ್ ಟೆಂಪಲ್ನಲ್ಲಿ ಪಂಜಾಬ್ ಮಾಜಿ ಡಿಸಿಎಂ ಸುಖ್ಬೀರ್ ಸಿಂಗ್ ಮೇಲೆ ಗುಂಡಿನ ದಾಳಿ
ಅಮೃತಸರ: ಇಂದು ಬೆಳಗ್ಗೆ ಅಮೃತಸರದ ಗೋಲ್ಡನ್ ಟೆಂಪಲ್ನ ಪ್ರವೇಶದ್ವಾರದಲ್ಲಿ ಶಿರೋಮಣಿ ಅಕಾಲಿದಳ (ಎಸ್ಎಡಿ) ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಅವರು ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಸ್ಥಳದಲ್ಲೇ ಇದ್ದ...
ಸುಳ್ಯ : ಹೊಟೇಲ್ ಕಳ್ಳತನ ಪ್ರಕರಣ; ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಯುವಕರು..!
ಸುಳ್ಯ: ಕಳೆದ ಎರಡು ದಿನಗಳ ಹಿಂದೆ ಪೈಚಾರು ಫುಡ್ ಪಾಯಿಂಟ್ ಹೊಟೇಲಿಗೆ ರಾತ್ರಿ ವೇಳೆ ನುಗ್ಗಿ ಕಳ್ಳತನ ಮಾಡಿದ್ದ ಚಾಲಾಕಿ ಕಳ್ಳನನ್ನು ಪೈಚಾರಿನ ಯುವಕರೇ ಛಲ ಬಿಡದೆ ಹಗಲಿರುಳು ಹುಡುಕಾಟ ನಡೆಸಿ ಕೊನೆಗೂ...
ಕುಂದಾಪುರ: ಮನೆಯಿಂದ ಹೊರ ಹೋದ ಯುವಕ ವಾಪಸು ಬಾರದೇ ನಾಪತ್ತೆ..!
ಕುಂದಾಪುರ: ಮದುವೆ ನಿಗದಿಯಾಗಿದ್ದ ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ಯುವಕನನ್ನು ಕಾರ್ತಿಕ್(28) ಎಂದು ಗುರುತಿಸಲಾಗಿದೆ.
ಕೊಟೇಶ್ವರ ಗ್ರಾಮದ ಜಯಲಕ್ಷ್ಮೀ ಎಂಬವರು ಕಾರ್ತಿಕ್(28) ಎಂಬವರನ್ನು ಮದುವೆ ಮಾತುಕತೆ ಮಾಡಿಕೊಂಡು ಡಿ.5ರಂದು...
ಉಡುಪಿ: 6ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು..!
ಉಡುಪಿ: 6ನೇ ಮಹಡಿಗೆ ವಾಟರ್'ಪೂಫಿಂಗ್ ಅಂತಾ ಹೋಗಿದ್ದ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಉಡುಪಿ ತಾಲ್ಲೂಕು ಮೂಡನಿಡಂಬೂರು ಗ್ರಾಮದ ಅಜ್ಜರಕಾಡು ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಸಂತೋಷ್ (46) ಎಂದು ಗುರುತಿಸಲಾಗಿದೆ.
ಸಂತೋಷ್...
ತೆರಿಗೆ ಸಂಗ್ರಹ ಗುರಿ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯು ನವೆಂಬರ್ ಅಂತ್ಯದವರೆಗೆ ನೀಡಿದ್ದ ತೆರಿಗೆ ಸಂಗ್ರಹದ ಗುರಿ (56,317 ಕೋಟಿ ರೂ.) ಸಾಧಿಸು ವಲ್ಲಿ ಹಿಂದೆ ಬಿದ್ದಿದ್ದು, ಇದುವರೆಗಿನ ಸಂಗ್ರಹ 53,103 ಕೋಟಿ ರೂ.ವನ್ನು ಸಂಗ್ರಹಿಸಲು ಮಾತ್ರವೇ ಶಕ್ತವಾಗಿದೆ....
ಪುತ್ತೂರು: ವಿಧಾನ ಪರಿಷತ್ ಸದಸ್ಯರಿಗೆ ಪ್ರಬುದ್ದತೆಯ ಪಾಠ ಕಾಂಗ್ರೆಸ್ಸಿಗರಿಂದ ಅಗತ್ಯವಿಲ್ಲ : ದಯಾನಂದ ಶೆಟ್ಟಿ...
ಪುತ್ತೂರು: ನಗರಸಭೆಯ ಅಧ್ಯಕ್ಷರ ವಿರುದ್ಧ ಪುತ್ತೂರು ಶಾಸಕರ ಆಪ್ತ ಬಂಟನಾಗಿರುವ ಅದ್ದು ಪಡೀಲ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಪೋಸ್ಟ್ ಹಂಚಿರುವುದನ್ನು ಕಠೋರವಾಗಿ ಖಂಡಿಸಿ ವಿಧಾನ ಪರಿಷತ್ ಸದಸ್ಯರಾದ...
















