Friday, November 13, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್‌‌‌..!

ಪುತ್ತೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದಓರ್ವನನ್ನು ಪುತ್ತೂರು ಪೊಲೀಸರು ಕಬಕದಲ್ಲಿ ಬಂಧಿಸಿದ್ದು, ಆತನಿಂದ 7 ಗ್ರಾಂ ಎಂಡಿಎಂಎ ವಶ ಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಕಬಕ ವಿದ್ಯಾಪುರ ನಿವಾಸಿ ಮೊಹಮ್ಮದ್ ಮುಸ್ತಾಫ ಎಂದು...

ಡಿವಿಎಸ್ ಬಣ್ಣ ಬಯಲು ಮಾಡ್ತೀನಿ, ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ: ಯತ್ನಾಳ್ ಕಿಡಿ

ವಿಜಯಪುರ: ಯಡಿಯೂರಪ್ಪ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದೀರಿ, ನಿಮ್ಮ ಬಣ್ಣ ಬಯಲು ಮಾಡ್ತೀನಿ, ಇಲ್ಲವಾದರೆ ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ ಎಂದು ಡಿವಿಎಸ್‌ಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಎಸೆದಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ...

ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ, ಇದರ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ರೆಡ್ ರಿಬ್ಬನ್ ಕ್ಲಬ್, ರೋವರ್ ಮತ್ತು ರೇಂಜರ್ ಘಟಕ ಹಾಗೂ ಆಂತರಿಕ ಗುಣಮಟ್ಟ...

ಉದ್ಯಮಿ ಪ್ರತ್ಯಕ್ಷ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚಂದನಾ ಅನಂತಕೃಷ್ಣ

‘ಲಕ್ಷ್ಮಿ ನಿವಾಸ’ ನಟಿ ಚಂದನಾ ಅನಂತಕೃಷ್ಣ ಅವರು ಇಂದು (ನ.28) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ಅದ್ಧೂರಿಯಾಗಿ ನಟಿಯ ಮದುವೆ ಜರುಗಿದೆ. ಈ ಸಂಭ್ರಮದಲ್ಲಿ ಕಿರುತೆರೆಯ ಕಲಾವಿದರು ಭಾಗಿಯಾಗಿ ಹೊಸ...

ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು- ಅಪರಿಚಿತರಿಂದ ಬೆದರಿಕೆ ಕರೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಮುಂಬೈ ಟ್ರಾಫಿಕ್​ ಕಂಟ್ರೋಲ್​ ರೂಂಗೆ ಅಪರಿಚಿತರೊಬ್ಬರು ಕರೆ ಮಾಡಿದ್ದಾರೆ. ಕರೆ ಮಾಡಿದವರನ್ನು ಮಹಿಳೆ ಎಂದು ಗುರುತಿಸಲಾಗಿದೆ. ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ...

ಲೋಕಸಭೆ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಯನಾಡ್ ಸಂಸದೆಯಾಗಿ ಇಂದು ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಪ್ರಿಯಾಂಕಾ ಕೈಯಲ್ಲಿ...

ವಿಟ್ಲ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ (ರಿ.) ವಿಟ್ಲ ಘಟಕದ ನೂತನ ಪದಾಧಿಕಾರಿಗಳ...

ಅಧ್ಯಕ್ಷರಾಗಿ ಹರೀಶ್ ಪೂಜಾರಿ ಮರುವಾಳ, ಕಾರ್ಯದರ್ಶಿಯಾಗಿ ವಿನೋದ್ ಕುಮಾರ್ ಬೋಳಿಗದ್ದೆ ವಿಟ್ಲ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ (ರಿ.) ವಿಟ್ಲ ಘಟಕದ 2024-25 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಬ್ರಹ್ಮಶ್ರೀ ನಾರಾಯಣ...

ಇಂದು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ

ರಾಂಚಿ: ರಾಂಚಿಯ ಮೊರಾಬಾಡಿ ಮೈದಾನದಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಹೇಮಂತ್ ಸೊರೆನ್ ಜಾರ್ಖಂಡ್‌ನ 14 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 4 ಗಂಟೆಗೆ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರು...

ಕುಂಡಡ್ಕ:( ನ.30) ವಿಷ್ಣು ಫ್ರೇಂಡ್ಸ್‌‌‌ ಕುಂಡಡ್ಕ ಆಶ್ರಯದಲ್ಲಿ ದಿ| ಉಮೇಶ್‌‌‌ ಅರ್ಕಲ್‌ತೋಟ ಇವರ ಸ್ಮರಣಾರ್ಥ...

ವಿಷ್ಣು ಫ್ರೇಂಡ್ಸ್‌‌‌ ಕುಂಡಡ್ಕ ಇದರ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಅಮೆಚೂರ್‌‌ ಕಬಡ್ಡಿ ಅಸೋಸಿಯೇಷನ್‌‌ ಬಂಟ್ವಾಳ ತಾಲೂಕು ಕ್ಲಬ್‌‌ ಅಸೋಸಿಯೇಷನ್‌‌ ಇದರ ಸಹಯೋಗದಲ್ಲಿ ಬಂಟ್ವಾಳ ತಾಲೂಕು ನೋಂದಣಿ ತಂಡಗಳ ದಿ|ಉಮೇಶ್‌‌‌ ಅರ್ಕಲ್‌ತೋಟ ಇವರ ಸ್ಮರಣಾರ್ಥ...

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಬಸ್‌‌ ಪಲ್ಟಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ..!

ಗಂಗಾವತಿ: ಗುರುಮಿಠಕಲ್ ನಗರದಿಂದ ಕಿಷ್ಕಿಂಧಾ ಅಂಜನಾದ್ರಿ ಹಾಗೂ ಹಂಪಿ ಪ್ರವಾಸಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿ ನಾಲ್ವರು ಮಕ್ಕಳಿಗೆ ಗಾಯವಾಗಿರುವ ಘಟನೆ ತಾಲೂಕಿನ ಪ್ರಗತಿ ನಗರದ ಬಳಿ ನಡೆದಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಯಾದಗಿರಿ ಜಿಲ್ಲೆಯ...
error: Content is protected !!