Friday, November 13, 2026
spot_imgspot_img
spot_imgspot_img
Home Tags Vtv

Tag: vtv

ಬೆಳ್ಳಾರೆ ಠಾಣೆಗೆ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್ ಭೇಟಿ; ಪೊಲೀಸ್ ವಸತಿಗೃಹದ ನೂತನ ಕಟ್ಟಡ ಪರಿಶೀಲನೆ

ಬೆಳ್ಳಾರೆ: ಬೆಳ್ಳಾರೆ ಪೊಲೀಸ್‌ ಠಾಣೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಅವರು ಬುಧವಾರ ಭೇಟಿ ನೀಡಿದರು. ಠಾಣೆಗೆ ಭೇಟಿ ನೀಡಿದ ಬಳಿಕ ಅವರು ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ...

ಉಡುಪಿ: ಪೊಲೀಸರ ಹೆಸರಿನಲ್ಲಿ ಮಹಿಳೆಗೆ ವಂಚನೆ; ಪ್ರಕರಣ ದಾಖಲು..!

ಉಡುಪಿ: ಡಿಜಿಟಲ್ ಅರೆಸ್ಟ್ ಆಗಿರುವುದಾಗಿ ಪೊಲೀಸರ ಹೆಸರಿನಲ್ಲಿ ಮಹಿಳೆಯೊಬ್ಬರನ್ನು ಹೆದರಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾ(53) ಎಂಬವರಿಗೆ ಅ.4ರಂದು ಪೊಲೀಸ್ ಅಧಿಕಾರಿ ಎಂದು...

ಬಂಟ್ವಾಳ: ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಸಾವು..!

ಬಂಟ್ವಾಳ: ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಸರಪಾಡಿ ಎಕ್ಕುಡೇಲು ನಿವಾಸಿ ಗಿರಿಯಪ್ಪ...

ಚಾಮರಾಜನಗರ: ಕಾರು ಪಲ್ಟಿ – ಓರ್ವ ಮೃತ್ಯು, ಇನ್ನೋರ್ವ ಗಂಭೀರ

ಚಾಮರಾಜನಗರ: ಮಹದೇಶ್ವರ ಬೆಟ್ಟಕ್ಕೆ ತರಳುವ ಮಾರ್ಗದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ತಾಳಬೆಟ್ಟದ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ...

ಮಂಗಳೂರು: ಚಲಿಸುತ್ತಿದ್ದ ವಾಹನಕ್ಕೆ ಆಕಸ್ಮಿಕ ಬೆಂಕಿ

ಮಂಗಳೂರು: ಚಲಿಸುತ್ತಿದ್ದ ಜೀಪ್‌ಗೆ ಹಠಾತ್ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ಫನ್ನೀರ್ ನಲ್ಲಿ ಬುಧವಾರ ರಾತ್ರಿ 9.30ರ ಸುಮಾರಿಗೆ ನಡೆದಿದೆ. ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದುಬಂದಿದೆ.ಜೀಪು ಚಲಿಸುತ್ತಿದ್ದ ವೇಳೆ ಒಮ್ಮೆಲೆ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಯಾರಿಗೂ...

ವಿಟ್ಲ: ಅನಾರೋಗ್ಯದಿಂದ ಯುವತಿ ಮೃತ್ಯು

ವಿಟ್ಲ: ಅನಾರೋಗ್ಯದಿಂದ ಯುವತಿಯೋರ್ವಳು ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ಕುಂಡಡ್ಕ ಪಾದೆ ನಿವಾಸಿ ದಿ. ನಾರಾಯಣ ಮೂಲ್ಯ ಅವರ ಪುತ್ರಿ ರಕ್ಷಿತಾ (20) ಮೃತ ಯುವತಿ. ಅನಾರೋಗ್ಯದಿಂದ ಬಳಲುತ್ತಿದ್ದ ರಕ್ಷಿತಾ ಇಂದು ಮೃತಪಟ್ಟಿದ್ದಾರೆ. ಮೃತರು...

ವಿಟ್ಲ: ಅರ್ಥ್ ಮೂವರ್ಸ್ ಅಸೋಸಿಯೇಷನ್ ಪುತ್ತೂರು ವತಿಯಿಂದ ಹೊರ ಜಿಲ್ಲೆಯ ಜೆಸಿಬಿ ಹಠಾವೋ...

ವಿಟ್ಲ: ಪುಣಚ ಪರಿಸರದಲ್ಲಿ ಹೊರ ಜಿಲ್ಲೆಯ ಜೆಸಿಬಿ ಕೆಲಸ ಮಾಡುತ್ತಿರುವುದನ್ನು ಮನಗಂಡ ಅರ್ಥ್ ಮೂವರ್ಸ್ ಅಸೋಸಿಯೇಷನ್ ಪುತ್ತೂರು ನೇರವಾಗಿ ಪುಣಚ ಸೈಟಿಗೆ ದಾಳಿ ಮಾಡಿ ಅಲ್ಲಿಂದ ತೆರವುಗೊಳಿಸಲಾಯಿತು. ಈ ಸಂದರ್ಭದಲ್ಲಿ ಜೆಸಿಬಿ ಕುದ್ದುಪದವಿಗೆ...

ಬೆಳ್ತಂಗಡಿ: ನದಿಗೆ ಸ್ನಾನಕ್ಕೆ ಹೋದ ಮೂವರು ಯುವಕರು ನೀರುಪಾಲು

ಬೆಳ್ತಂಗಡಿ : ನದಿಗೆ ಸ್ನಾನಕ್ಕೆ ಹೋದ ಮೂವರು ಯುವಕರು ನೀರುಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಕಾರ್ಯಕ್ರಮದ ನಿಮ್ಮಿತ...

ವಿಟ್ಲ: ಸ್ಥಳೀಯ ಸಂಸ್ಥೆಯ ಹೊಸ ಕಚೇರಿಯ ಉದ್ಘಾಟನಾ ಕಾರ್ಯಕ್ರಮ

ವಿಟ್ಲ: ಸ್ಥಳೀಯ ಸಂಸ್ಥೆಯ ಹೊಸ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ನ.26 ಮಂಗಳವಾರ ದಂದು ನಡೆಯಿತು. ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಸುದರ್ಶನ್ ಪಡಿಯರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಭಾರತ್ ಸ್ಕೌಟ್ಸ್ ಮತ್ತು...

ವಿಟ್ಲ: ಬೊಬ್ಬೆಕೇರಿ ರಸ್ತೆಯ ಮೃತ್ಯುಕೂಪ ಹೊಂಡಕ್ಕೆ ಕೊನಗೂ ತಾತ್ಕಾಲಿಕ ಮುಕ್ತಿ ನಿನ್ನೆ ಉಕ್ಕುಡ ಅಪ್ಪೇರಿಪಾದೆಯಲ್ಲಿ...

ವಿಟ್ಲ: ಮಂಗಳೂರು ಬೊಬ್ಬೆಕೇರಿ ರಸ್ತೆಯಲ್ಲಿ ಮೃತ್ಯುಕೂಪದಂತೆ ಬಾಯ್ತೆರೆದು ನಿಂತಿದ್ದ ಹೊಂಡ ಗುಂಡಿಯನ್ನು ಮುಚ್ಚುವಲ್ಲಿ ಕೊನೆಗೂ ಪಿಡಬ್ಲ್ಯೂ ಇಲಾಖೆ ಮುಂದಾಗಿದ್ದು, ವಾಹನ ಸವಾರರ ಪರದಾಟಕ್ಕೆ ಕೊನೆಗೂ ತಾತ್ಕಾಲಿಕ ಮುಕ್ತಿ ಸಿಕ್ಕಾಂತಾಗಿದೆ. ಕಳೆದ ಕೆಲ...
error: Content is protected !!