Friday, November 13, 2026
spot_imgspot_img
spot_imgspot_img
Home Tags Vtv

Tag: vtv

ಸುಳ್ಯ: ವೃದ್ಧಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಬಂದ ವ್ಯಕ್ತಿ ಕುಸಿದು ಬಿದ್ದು ಸಾವು..!

ಸುಳ್ಯ: ವೃದ್ಧಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಬಂದ ಹಿರಿಯ ವ್ಯಕ್ತಿಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಸುಳ್ಯದ ಅಡ್ಕಾರಿನ ರಾಘವ ಆಚಾರ್ಯ (65) ಎಂದು ಗುರುತಿಸಲಾಗಿದೆ. ರಾಘವ...

ತಮಿಳುನಾಡಿಗೆ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿ ಬಂಧನ..!

ಚಾಮರಾಜನಗರ: ತಮಿಳುನಾಡಿಗೆ ಹುಲಿ ಉಗುರು ಸಾಗಿಸುತ್ತಿದ್ದವನನ್ನು ಚಾಮರಾಜನಗರದಲ್ಲಿ ಪೊಲೀಸರು ಬಂಧಿಸಿದ್ದು, ಹುಲಿ ಉಗುರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಚಾಮರಾಜನಗರ ತಾಲೂಕು ಬೂದಿಪಡಗ ಗ್ರಾಮದ ಚಿಕ್ಕಮಾದ ಎಂದು ಗುರುತಿಸಲಾಗಿದೆ. ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದ ಅರಣ್ಯಾಧಿಕಾರಿಗಳು ಕಾರ್ಯಾಚರಣೆ...

ಉಡುಪಿ: ಬ್ರಹ್ಮಾವರ ಲಾಕಪ್ ಡೆತ್ ಪ್ರಕರಣ; ಮೃತನ ಕುಟುಂಬದಿಂದ ಕೇರಳ ಸಿಎಂಗೆ ದೂರು

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನ. 9 ರಂದು ನಡೆದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆಗ್ರಹಿಸಿ ಕೇರಳ ಮುಖ್ಯಮಂತ್ರಿಗೆ ಮೃತ ಬಿಜು ಮೋನ್ ಕುಟುಂಬ ದೂರು ನೀಡಿದೆ. ಕೇರಳ ಮೂಲದ ಬಿಜು...

ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಸಿವಿಲ್​ ಕೇಸ್​ ದಾಖಲು

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉರುಳಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಜಮೀನು ಮಾಲೀಕ ದೇವರಾಜು ವಿರುದ್ಧ ಅಣ್ಣನ ಮಗಳು ಜಮುನಾ ಮೈಸೂರಿನ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ....

ವಿಟ್ಲ: (ನ.25-ಡಿ.31) ಶ್ರೀ ಎನರ್ಜಿ ಸೋಲಾರ್‍ ಸಂಸ್ಥೆಯಲ್ಲಿ ಸ್ಪೆಷಲ್‌ ಡಿಸ್ಕೌಂಟ್‌ ಆಫರ್ -’ಲೋನ್ ಮೇಳ’

ವಿಟ್ಲ: ವಿಟ್ಲ- ಮಂಗಳೂರು ಮುಖ್ಯ ರಸ್ತೆಯ ಬೊಬ್ಬೆಕೇರಿ ಆಶಿರ್ವಾದ್‌ ಕಾಂಪ್ಲೆಕ್ಸ್‌ಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಎನರ್ಜಿ ಸೋಲಾರ್‍ ಸಂಸ್ಥೆಯಲ್ಲಿ ನ. 25 ರಿಂದ ಡಿ. 31 ರ ವರೆಗೆ ಸ್ಪೆಷಲ್‌ ಡಿಸ್ಕೌಂಟ್‌ ಸೇಲ್‌ ’ಲೋನ್...

ಸುಳ್ಯ: ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಹತ್ಯೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ; A2 ಆರೋಪಿಗೆ...

ಸುಳ್ಯ: ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಕಳಗಿರವರ ಹತ್ಯೆ ಪ್ರಕರಣದ A2 ಆರೋಪಿ ಹರಿಪ್ರಸಾದ್ ಗೆ ಕರ್ನಾಟಕ ಹೈಕೋರ್ಟ್‌‌ನಿಂದ ಜಾಮೀನು ಮಂಜೂರಾಗಿದೆ. ಈ ಪ್ರಕರಣದ...

ಕುಸ್ತಿಪಟು ಬಜರಂಗ್ ಪುನಿಯಾರನ್ನ 4 ವರ್ಷಗಳ ಕಾಲ ಬ್ಯಾನ್ ಮಾಡಿದ ನಾಡಾ

ನವದೆಹಲಿ: ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ ಕುಸ್ತಿಪಟು ಬಜರಂಗ್ ಪುನಿಯಾ ಅವರನ್ನ ನಾಲ್ಕು ವರ್ಷಗಳ ಕಾಲ ಅಮಾನತು ಮಾಡಿದೆ. ಮಾರ್ಚ್ 10 ರಂದು ಸೋನೆಪತ್‌ನಲ್ಲಿ ನಡೆದ ರಾಷ್ಟ್ರೀಯ ತಂಡದ ಆಯ್ಕೆಗೆ ನಡೆದ ಟ್ರಯಲ್ಸ್‌ನಲ್ಲಿ...

ಬೆಳ್ತಂಗಡಿ: ಸಾಲಬಾಧೆ ತಾಳಲಾರದೆ ವ್ಯಕ್ತಿ ಆತ್ಮಹತ್ಯೆ..!

ಬೆಳ್ತಂಗಡಿ: ವ್ಯಕ್ತಿಯೋರ್ವರು ಸಾಲಬಾಧೆ ತಾಳಲಾರದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಕೊಂಡ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಕೆಂಗುಡೇಲು ನಿವಾಸಿ ಪೂವಣಿ ಗೌಡ (54) ಎಂದು ಗುರುತಿಸಲಾಗಿದೆ. ಇವರು ನ. 24ರಂದು...

ಐಪಿಎಲ್ 2025ರ ಮೊದಲ ಪಂದ್ಯದಿಂದ ಹಾರ್ದಿಕ್ ಪಾಂಡ್ಯ ಬ್ಯಾನ್..!

ಮುಂಬೈ: ಐಪಿಎಲ್ 2025ಕ್ಕಾಗಿ ಎಲ್ಲಾ ತಂಡಗಳು ಸಿದ್ಧಗೊಂಡಿವೆ. ಈ ಬಾರಿಯೂ ಮುಂಬೈ ಇಂಡಿಯನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಆದರೆ ಅವರನ್ನು ಮೊದಲ ಪಂದ್ಯದಿಂದ ಬ್ಯಾನ್ ಮಾಡಲಾಗಿದೆ. ಕಳೆದ ಸೀಸನ್​​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್...

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಅರೆಸ್ಟ್‌..!

ಶಿರಸಿ: ಯುವಕನೋರ್ವ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿಯಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ ಘಟನೆ ಗ್ರಾಮೀಣ ಠಾಣಾ ವ್ಯಾಪ್ತಿಯ ಹುತ್ತಾರ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಶಿರಸಿಯ ಹುತ್ತಾರ ಗ್ರಾಮದ ಕೃಷ್ಣಾ ಮೊಗೆರ ಎಂದು...
error: Content is protected !!