Tag: vtv
ಕೊಲ್ಲೂರು ಶ್ರೀ ಮೂಕಾಂಬಿಕಾ ಸನ್ನಿಧಿಗೆ ಕಾಲಿವುಡ್ ಸ್ಟಾರ್ ನಟ ಸೂರ್ಯ, ಜ್ಯೋತಿಕಾ ದಂಪತಿ ಭೇಟಿ
ಉಡುಪಿ: ತಮಿಳು ಸಿನಿಕ್ಷೇತ್ರದ ಫೇಮಸ್ ಜೋಡಿ ಸೂರ್ಯ, ಜ್ಯೋತಿಕಾ ಉಡುಪಿ ಜಿಲ್ಲೆ ಬೈಂದೂರಿನ ಕೊಲ್ಲೂರಿಗೆ ಭೇಟಿ ನೀಡಿದ್ದಾರೆ. ಕೊಲ್ಲೂರು ಶ್ರೀ ಮೂಕಾಂಬಿಕಾ ಸನ್ನಿಧಿಗೆ ಸೂರ್ಯ, ಜ್ಯೋತಿಕಾ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ.
ಉಡುಪಿ ಜಿಲ್ಲೆಯ...
ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ; 8 ಜನರ ಬಂಧನ..!
ಬೆಳಗಾವಿ: ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದ್ದು, ಫೋಟೊಗ್ರಾಫರ್...
ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ
ಮುಂಬೈ: ಏಕನಾಥ್ ಶಿಂಧೆ ಅವರು ಮಂಗಳವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಅವರ ಇಡೀ ಸಂಪುಟ ಕೂಡ ರಾಜೀನಾಮೆ ಸಲ್ಲಿಸಿದೆ.
ಮಹಾರಾಷ್ಟ್ರ ವಿಧಾನಸಭೆಯ ಅವಧಿ ಇಂದಿಗೆ ಮುಕ್ತಾಯವಾಗುತ್ತಿದ್ದಂತೆ ಶಿಂಧೆ ಅವರು ತಮ್ಮ...
ಪುತ್ತೂರು: ರಾಜ್ಯ ಮಟ್ಟದ ಓಪನ್ ಕರಾಟೆ ಪಂದ್ಯಾಟ
ವಿಜೇತರಾಗಿ ಮಿಂಚಿದ ವಿಟ್ಲದ ಸೆನ್ಸಾಯಿ ಮಾಧವ ಅಳಿಕೆರವರ ವಿಧ್ಯಾರ್ಥಿಗಳು
ಪುತ್ತೂರಿನಲ್ಲಿ ನಡೆದ ರಾಜ್ಯ ಮಟ್ಟದ ಓಪನ್ ಕರಾಟೆ ಪಂದ್ಯಾವಳಿಯಲ್ಲಿ ವಿಟ್ಲದ ಸೆನ್ಸಾಯಿ ಮಾಧವ ಅಳಿಕೆ ಇವರ ವಿಧ್ಯಾರ್ಥಿಗಳು ಭಾಗವಸಿದ್ದು ಪದಕ ವಿಜೇತರಾಗಿರುತ್ತಾರೆ. ವಿಧ್ಯಾರ್ಥಿಗಳಿಗೆ ಸುರೇಶ್,...
ವಿಟ್ಲ-ಉಕ್ಕುಡ-ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ರಸ್ತೆಯ ಅಭಿವೃದ್ಧಿಗೆ ಆಗ್ರಹಿಸಿ ವಿವಿಧ ವಾಹನ ಮಾಲಕರ ಸಂಘದಿಂದ...
ವಿಟ್ಲ: ಆಟೋ ರಿಕ್ಷಾ, ಟೂರಿಸ್ಟ್ ಕಾರು, ಖಾಸಗಿ ಬಸ್, ಲಾರಿ ಮಾಲಕರ ಸಂಘದ ವತಿಯಿಂದ ವಿಟ್ಲ-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ರಸ್ತೆಯ ಅಭಿವೃದ್ಧಿಗೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರು ರಾಜ್ಯ...
ಮುಡಾ ನಿವೇಶನ ಹಗರಣ; ಡಿ.10ಕ್ಕೆ ವಿಚಾರಣೆ ಮೂಂದೂಡಿದ ಹೈಕೋರ್ಟ್
ಬೆಂಗಳೂರು: ಮುಡಾ ನಿವೇಶನ ಅಕ್ರಮವಾಗಿ ಪಡೆದ ಪ್ರಕರಣದ ವಿಚಾರಣೆಯನ್ನು ಡಿ.10ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ.ಈ ಮೂಲಕ ಸಿಎಂ ಸಿದ್ದರಾಮಯ್ಯ ವಿರುದ್ಧ ಇರುವ ಆರೋಪಕ್ಕೆ ಉತ್ತರ ಸಿಗಲಿದೆ.
ಆರೋಪಿ ದೇವರಾಜು ಪರ ವಕೀಲರು ವಾದ...
ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಆರೋಗ್ಯದಲ್ಲಿ ಏರುಪೇರು-ಆಸ್ಪತ್ರೆಗೆ ದಾಖಲು
ಚೆನ್ನೈ: ಭಾರತೀಯ ರಿಸರ್ವ್ ಬ್ಯಾಂಕ್ನ ಗವರ್ನರ್ ಶಕ್ತಿಕಾಂತ್ ದಾಸ್ಗೆ ಅನಾರೋಗ್ಯ ಉಂಟಾಗಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಶಕ್ತಿಕಾಂತ್ ದಾಸ್ ಅವರಿಗೆ ಆ್ಯಸಿಡಿಟಿ ಸಮಸ್ಯೆಯಾಗಿದ್ದು, ಅವರು ಆರೋಗ್ಯವಾಗಿದ್ದಾರೆ, ಮುಂದಿನ 2-3...
ಅರಿಯಡ್ಕ, ಕೆದಂಬಾಡಿ ಗ್ರಾ.ಪಂ ಉಪಚುನಾವಣೆ; ಎರಡರಲ್ಲೂ ಕಾಂಗ್ರೆಸ್ ಜಯ
ಪುತ್ತೂರು: ಅರಿಯಡ್ಕ ಹಾಗೂ ಕೆದಂಬಾಡಿ ಗ್ರಾ.ಪಂನಲ್ಲಿ ತೆರವಾದ ತಲಾ ಒಂದು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಎರಡು ಗ್ರಾ.ಪಂಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ಅರಿಯಡ್ಕ ಗ್ರಾ.ಪನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವಿನಯ ಕುಮಾರ್ 433...
ಸುಳ್ಯ: ಪಿಕಪ್ಗೆ ಕಾರು ಡಿಕ್ಕಿ; ಚಾಲಕನಿಗೆ ಗಾಯ..!
ಸುಳ್ಯ: ಪಿಕಪ್ ವಾಹನಕ್ಕೆ ಅಲ್ಟೊಕಾರು ಡಿಕ್ಕಿಯಾಗಿ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯವಾವ ಘಟನೆ ಅರಂಬೂರು ಬಳಿ ನಡೆದಿದೆ.
ಮಡಿಕೇರಿಯಿಂದ ಸುಳ್ಯ ಕಡೆಗೆ ತರಕಾರಿ ತುಂಬಿಕೊಂಡು ಬರುತ್ತಿರುವ ಪಿಕಪ್ ವಾಹನಕ್ಕೆ ಸುಳ್ಯ ಕಡೆಯಿಂದ ಪೆರಾಜೆ...
ಶಿರಾಡಿ: ಕೆಎಸ್ಆರ್ಟಿಸಿ ಬಸ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು..!
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಪೇಟೆಯಲ್ಲಿ ನ.25 ರಂದು ಮಧ್ಯಾಹ್ನ ಕೆಎಸ್ಆರ್ಟಿಸಿ ಬಸ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿ ಶಿರಾಡಿ...
















