Friday, November 13, 2026
spot_imgspot_img
spot_imgspot_img
Home Tags Vtv

Tag: vtv

ಮುಡಾ ನಿವೇಶನ ಹಗರಣ; ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧದ ಹೈಕೋರ್ಟ್‌ನಲ್ಲಿ ವಿಚಾರಣೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ನಿವೇಶನ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್‌‌ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕೋರಿದ್ದರು. ಕಳೆದ ವಿಚಾರಣೆಯಲ್ಲಿ...

ಆಸಿಸ್ ಎದುರು ಭಾರತಕ್ಕೆ ದಾಖಲೆ ಜಯ

ಪರ್ತ್‌: ಆಸ್ಟ್ರೇಲಿಯಾ ವಿರುದ್ದದ ಬಾರ್ಡರ್-ಗವಾಸ್ಕ‌ರ್ ಟೆಸ್ಟ್ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 295 ರನ್‌ ಅಂತರದ ಭಾರಿ ಗೆಲುವು ಸಾಧಿಸಿದೆ. ಇದು ಏಷ್ಯಾ ಖಂಡದ ಹೊರಗೆ ಟೀಂ ಇಂಡಿಯಾಗೆ ರನ್...

ವಿಟ್ಲ: ಕುಲಾಲ ಸಂಘದ ವತಿಯಿಂದ 26ನೇ ವರ್ಷದ ಸತ್ಯನಾರಾಯಣ ಪೂಜೆ ಹಾಗೂ ವಾರ್ಷಿಕೋತ್ಸವದ ಆಮಂತ್ರಣ...

ವಿಟ್ಲ: ಕುಲಾಲ ಸಂಘ (ರಿ) ವಿಟ್ಲ ಇದರ 26ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಾರ್ಷಿಕೋತ್ಸವ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ವಿಟ್ಲ ಶ್ರೀ ಪಂಚಲಿಂಗಶ್ವರ ದೇವರಿಗೆ ಪೂಜೆ...

ಈಶಾ ಟ್ರಾವೆಲ್ಸ್ ಸಂಸ್ಥೆಯ ವತಿಯಿಂದ ತುಮಕೂರು- ಮಂಗಳೂರಿಗೆ ಸ್ಲಿಪರ್ ಕೋಚ್ ಬಸ್ ಸೌಲಭ್ಯ

ಕರ್ನಾಟಕದ ಪ್ರಖ್ಯಾತ ಟ್ರಾವೆಲ್ ಸಂಸ್ಥೆಯಾದ ಗ್ರೀನ್‌ಲೈನ್‌ ಟ್ರಾವೆಲ್ಸ್ ರವರ ಸಹಯೋಗದಲ್ಲಿ ತುಮಕೂರಿನ ಈಶಾ ಟ್ರಾವೆಲ್ಸ್ ಸಂಸ್ಥೆಯ ವತಿಯಿಂದ ಪ್ರತಿದಿನ ರಾತ್ರಿ ತುಮಕೂರಿನಿಂದ ತಿಪಟೂರು-ಧರ್ಮಸ್ಥಳ ಮಾರ್ಗವಾಗಿ ಮಂಗಳೂರಿಗೆ ಸ್ಲಿಪರ್‌ಕೋಚ್, ಹಾಗೂ ಪ್ರತಿದಿನ ರಾತ್ರಿ ಮಂಗಳೂರಿನಿಂದ...

ಧರ್ಮಸ್ಥಳ: ನಾಳೆಯಿಂದ ಲಕ್ಷದೀಪೋತ್ಸವ ಸಂಭ್ರಮ

ಧರ್ಮಸ್ಥಳ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ. 26 ರಿಂದ 30ರ ವರೆಗೆ ನಡೆಯಲಿದೆ. ಧರ್ಮಸ್ಥಳವು ಸರ್ವಧರ್ಮಗಳ...

ಕಡಬ: ಸರ್ಕಾರಿ ಬಸ್ – ಮಿನಿ ಗೂಡ್ಸ್ ನಡುವೆ ಅಪಘಾತ

ಕಡಬ: ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕಡಬ ಸಮೀಪದ ದೇರಾಜೆ ಕ್ರಾಸ್ ನಲ್ಲಿ ಬಸ್ ಮತ್ತು ಮಿನಿ ಗೂಡ್ಸ್ ನಡುವೆ ಅಪಘಾತ ಸಂಭವಿಸಿದ್ದು ಚಾಲಕ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನ.25 ರಂದು ಮಧ್ಯಾಹ್ನ...

ಕಲ್ಲಡ್ಕ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿ. ‘ಸಮೃದ್ಧಿ’ ನೂತನ ಕಟ್ಟಡ ಉದ್ಘಾಟನೆ ಹಾಗೂ...

ಕಲ್ಲಡ್ಕ: ನೂತನ ಕಟ್ಟಡ ’ಸಮೃದ್ಧಿ’ಯ ಉದ್ಘಾಟನೆ ಹಾಗೂ ಸ್ವಂತ ಕಟ್ಟಡಕ್ಕೆ ’ಕಲ್ಲಡ್ಕ ಶಾಖೆ’ಯ ಸ್ಥಳಾಂತರ ಕಾರ್ಯಕ್ರಮವು ನ. 25 ನೇ ಸೋಮವಾರ ’ಸಮೃದ್ಧಿ ಕಲ್ಲಡ್ಕ’ ಇಲ್ಲಿ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷ ಹೆಚ್‌‌....

ಸುತ್ತಿಗೆಯಿಂದ ತಲೆಗೆ ಹೊಡೆದು ಮಗನಿಂದಲೇ ತಂದೆಯ ಹತ್ಯೆ..!

ಶಿವಮೊಗ್ಗ: ತಂದೆ ಹಾಗೂ ಮಗನ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಮುಸ್ತಾಫ ಬೇಗ್ (42) ಎಂದು ತಿಳಿದು ಬಂದಿದೆ ಆತನ ಮಗ ಶಾಹಿದ್ ಬೇಗ್...

ಮಂಗಳೂರು: ಅಕ್ರಮ ಮರಳುಗಾರಿಕೆ ಪ್ರಶ್ನಿಸಿದ ಸ್ಥಳೀಯ ಮೀನುಗಾರ ಯುವಕನಿಗೆ ತಂಡದಿಂದ ಹಲ್ಲೆ..!

ಮಂಗಳೂರು: ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ವೇಳೆ, ಸ್ಥಳೀಯ ಮೀನುಗಾರ ಯುವಕನೋರ್ವ ಈ ಕುರಿತಂತೆ ಪ್ರಶ್ನಿಸಿದ್ದಕ್ಕೆ ಆತನಿಗೆ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ತೋಟ ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ನಡೆದಿದೆ. ಘಟನೆಯು ಮುಂಜಾನೆ 2 ಗಂಟೆ...

ಹೊಸ ವ್ಯಾಪಾರ ಆರಂಭಿಸಿದ ಡೊನಾಲ್ಡ್ ಟ್ರಂಪ್

ವಾಷಿಂಗ್‌ಟನ್: ಅಮೆರಿಕದ ಹೊಸ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ನವೀನ ವ್ಯವಹಾರ ಆರಂಭಿಸಿದ್ದಾರೆ. ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರವನ್ನು ಪ್ರಾರಂಭಿಸಿದ್ದು, ಈ ಗಿಟಾರ್‌ಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಈ ವ್ಯವಹಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಟ್ರಂಪ್...
error: Content is protected !!