Tag: vtv
ಮೀನುಗಾರಿಕಾ ದೋಣಿಯಲ್ಲಿ ಸಾಗಿಸುತ್ತಿದ್ದ 5 ಟನ್ ಮಾದಕ ವಸ್ತು ಕೋಸ್ಟ್ ಗಾರ್ಡ್ ವಶಕ್ಕೆ
ಪೋರ್ಟ್ ಬ್ಲೇರ್: ಅಂಡಮಾನ್ನಲ್ಲಿ ಮೀನುಗಾರಿಕಾ ದೋಣಿಯಲ್ಲಿ ಸಾಗಿಸುತ್ತಿದ್ದ ಸುಮಾರು 5 ಟನ್ ಮಾದಕ ವಸ್ತುವನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ ವಶಕ್ಕೆ ಪಡೆದುಕೊಂಡಿದೆ.
ನವೆಂಬರ್ನ ಆರಂಭದಲ್ಲಿ ಗುಜರಾತ್ನ ಕರಾವಳಿಯಲ್ಲಿ ಅಧಿಕಾರಿಗಳು ಸುಮಾರು 700 ಕಿಲೋಗ್ರಾಂಗಳಷ್ಟು...
ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ರಾಜೀನಾಮೆ
ಮಹಾರಾಷ್ಟ್ರ:ವಿಧಾನಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಅವರ ಹೀನಾಯ ಸೋಲಿನ ನಂತರ, ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾನಾ ಪಟೋಲೆ ರಾಜೀನಾಮೆ ನೀಡಿದ್ದಾರೆ.
ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧಿಸಿದ್ದ 103 ಸ್ಥಾನಗಳಲ್ಲಿ ಕೇವಲ 16...
ಲಯನ್ಸ್ ಕ್ಲಬ್ ವಿಟ್ಲ, ಲಿಯೋ ಕ್ಲಬ್ ವಿಟ್ಲ, ಇದರ ನೇತೃತ್ವದಲ್ಲಿ ಮೆಗಾ ಉಚಿತ ವೈದ್ಯಕೀಯ...
ಲಯನ್ಸ್ ಕ್ಲಬ್ ವಿಟ್ಲ ಹಾಗೂ ಲಿಯೋ ಕ್ಲಬ್ ವಿಟ್ಲ, ಎನ್ಎಸ್ಎಸ್ ಘಟಕ ವಿಠಲ ಪದವಿ ಪೂರ್ವ ಕಾಲೇಜು ವಿಟ್ಲ, ಯೆನೆಪೋಯ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ದೇರಳಕಟ್ಟೆ, ಸಾರ್ವಜನಿಕ ಆರೋಗ್ಯ ದಂತ ವೈದ್ಯಕೀಯ...
ವಿಟ್ಲ-ಉಕ್ಕುಡ-ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ರಸ್ತೆಯ ಅಭಿವೃದ್ಧಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ವಿಟ್ಲ: ಆಟೋರಿಕ್ಷಾ, ಟೂರಿಸ್ಟ್ ಕಾರು, ಖಾಸಗಿ ಬಸ್, ಲಾರಿ ಮಾಲಕರ ಸಂಘ ವಿಟ್ಲ ಇದರ ವತಿಯಿಂದ ವಿಟ್ಲ-ಉಕ್ಕುಡ-ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ರಸ್ತೆಯ ಅಭಿವೃದ್ಧಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆಯು ನ.26 ನೇ ಮಂಗಳವಾರ...
ವಿಟ್ಲ: ಪಟ್ಟಣ ಪಂಚಾಯತ್ನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರವಿಪ್ರಕಾಶ್ ವಿಟ್ಲ
ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರವಿಪ್ರಕಾಶ್ ವಿಟ್ಲ ಇವರು ಆಯ್ಕೆಯಾದರು.
ವಿಟ್ಲ ಪಟ್ಟಣ ಪಂಚಾಯತ್ನ 18 ಸ್ಥಾನಗಳಲ್ಲಿ 12 ಸ್ಥಾನಗಳು ಬಿಜೆಪಿ ಸದಸ್ಯರಿದ್ದು, ಸ್ಥಾಯಿ ಸಮಿತಿಯಲ್ಲಿ ಒಟ್ಟು 9 ಸದಸ್ಯರಿರುತ್ತಾರೆ. ಪುತ್ತೂರು...
ಪುತ್ತೂರು: ಶಿಕ್ಷಕ ಸೇರಾ ಕೋಟ್ಯಪ್ಪ ಪೂಜಾರಿ ನಿಧನ..!
ಪುತ್ತೂರು: ಶಿಕ್ಷಕ, ಶಿಕ್ಷಣ ತಜ್ಞ ಸೇರಾ ಕೋಟ್ಯಪ್ಪ ಪೂಜಾರಿ ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.
ಮೂಲತಃ ಮಾಣಿಯವರಾದ ಅವರು, ಬೊಳುವಾರಿನಲ್ಲಿ ವಾಸವಾಗಿದ್ದರು. ಕಳೆದ ಕೆಲ ವರ್ಷಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಬಳಿಕ ಗುಣಮುಖರಾಗಿದ್ದು,...
ಮಾದಕವಸ್ತು ಸೇವನೆ ಹಾಗೂ ಅಕ್ರಮ ಮದ್ಯ ಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ
ಜಿಲ್ಲೆಯಾದ್ಯಂತ ಮಾದಕವಸ್ತು ಸೇವನೆ/ಮಾರಾಟ ಹಾಗೂ ಅಕ್ರಮ ಮದ್ಯಮಾರಾಟದ ವಿರುದ್ದ ಮಾನ್ಯ ಪೊಲೀಸ್ ಅಧೀಕ್ಷಕರ ಸೂಚನೆಯ ಮೇರೆಗೆ, ಆಯಾ ಠಾಣಾ ವ್ಯಾಪ್ತಿಗಳಲ್ಲಿ ವಿಶೇಷ ಕಾರ್ಯಾಚರಣೆಯಲ್ಲಿ ಸುಳ್ಯ, ಕಡಬ, ಹಾಗೂ ಬೆಳ್ತಂಗಡಿಯಲ್ಲಿ 2 ಪ್ರತ್ಯೇಕ ಪ್ರಕರಣದಲ್ಲಿ...
’ಕೋಟಿ ಭಕ್ತರ ಬೇಡಿಕೆ ತಾಯಿ ಚಾಂಮುಂಡೇಶ್ವರಿಗೆ ಚಿನ್ನದ ರಥ ನಿರ್ಮಾಣ’ ; ಸಿಎಂ ಸಿದ್ದರಾಮಯ್ಯ...
ಮೈಸೂರು : ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಹಿನ್ನೆಲೆ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ...
ಮುಲ್ಕಿ: ಕಾರ್ತಿಕ್ ಭಟ್ ಆತ್ಮಹತ್ಯೆ ಪ್ರಕರಣ; ತಾಯಿ ಮತ್ತು ಅಕ್ಕನಿಗೆ ಜಾಮೀನು ಮಂಜೂರು..!
ಮುಲ್ಕಿ: ಇತ್ತೀಚೆಗೆ ಮುಲ್ಕಿ ಪಕ್ಷಿಕೆರೆಯಲ್ಲಿ ನಡೆದ ಕಾರ್ತಿಕ್ ಭಟ್ ಆತ್ಮಹತ್ಯೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇರಣೆ ನೀಡಿದ ಯತ್ನದಲ್ಲಿ ಅರೆಸ್ಟ್ ಆಗಿದ್ದ ಕಾರ್ತಿಕ್ ಭಟ್ ತಾಯಿ ಶ್ಯಾಮಲ ಹಾಗೂ ಸಹೋದರಿ ಕಣ್ಮಣಿ...
ಪುತ್ತೂರು: ಕೂಲಿ ಕಾರ್ಮಿಕನ ಮೃತದೇಹ ರಸ್ತೆ ಬದಿ ಮಲಗಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ...
ಪುತ್ತೂರು: ಸಾಲ್ಮರ ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಯಾಗಿರುವ ಹೆನ್ರಿ ತಾವೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಹೆನ್ರಿ ತಾವೋ, ಅವರ...
















