Friday, November 13, 2026
spot_imgspot_img
spot_imgspot_img
Home Tags Vtv

Tag: vtv

ಇಂದು , ನಾಳೆ ಐಪಿಎಲ್‌ ಮೆಗಾ ಹರಾಜು

ಜೆಡ್ಡಾ: 2025ರ ಐಪಿಎಲ್‌ ಆವೃತ್ತಿಯ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಭಾನುವಾರ ಪ್ರಾರಂಭಗೊಳ್ಳಲಿದೆ. ಸೌದಿ ಅರೇಬಿಯಾದ ಜೆಡ್ಡಾ ಮತ್ತು ಅಬಾಡಿ ಅಲ್-ಜೋಹರ್ ಅರೆನಾದಲ್ಲಿ ಇಂದು (ನ.24) ಮತ್ತು ನಾಳೆ (ನ.25) ಹರಾಜು ಪ್ರಕ್ರಿಯೆ...

ಉಳ್ಳಾಲ: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

ಉಳ್ಳಾಲ: ಸೋಮೇಶ್ವರ ಇಲ್ಲಿನ ರುದ್ರಬಂಡೆಯಿಂದ ಸಮುದ್ರಕ್ಕೆ ಹಾರಿದ ಯುವತಿಯನ್ನು ಈಜುಗಾರರು ರಕ್ಷಿಸಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ತಕ್ಷಣ ಅದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿ ಬಳಸಿ ವಿದ್ಯಾರ್ಥಿನಿಯನ್ನು ರಕ್ಷಿಸಿದ್ದಾರೆ. ಉಳ್ಳಾಲ ಸಮೀಪ...

ವಿಟ್ಲ: ಸ್ವಸ್ತಿಕ್‌ ಫ್ರೆಂಡ್ಸ್ ವಿಟ್ಲ ಆಶ್ರಯದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು...

ಆಧಾರ್ ಕಾರ್ಡ್ ತಿದ್ದುಪಡಿ, ಅಂಚೆ ಜನಸಂಪರ್ಕ ಅಭಿಯಾನ; 300 ಕ್ಕೂ ಹೆಚ್ಚು ಫಲಾನುಭವಿಗಳು ಭಾಗಿ ವಿಟ್ಲ: ಸ್ವಸ್ತಿಕ್‌ ಫ್ರೆಂಡ್ಸ್ ವಿಟ್ಲ ಆಶ್ರಯದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು, ಎ.ಜೆ ಇನ್ಸ್ಟಿಟ್ಯೂಟ್ ಆಫ್...

ಸರ್ಕಾರಿ ಬಸ್- ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ..!

ಚಿಕ್ಕಮಗಳೂರು: ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಗ್ಗನಾಳದ ಕಿರುಸೇತುವೆ...

ಅಕ್ರಮವಾಗಿ ಬೆಳೆದಿದ್ದ 1.62 ಲಕ್ಷ ಮೌಲ್ಯದ ಗಾಂಜಾ ಜಪ್ತಿ; ಓರ್ವನ ಬಂಧನ..!

ಕಲಬುರಗಿ: ಅಕ್ರಮವಾಗಿ ಬೆಳೆದಿದ್ದ 1.62 ಲಕ್ಷ ಮೌಲ್ಯದ 3 ಕೆ.ಜಿ 260 ಗ್ರಾಂ ಗಾಂಜಾವನ್ನು ಜಪ್ತಿ ಮಾಡಿ, ಓರ್ವನನ್ನು ಬಂಧಿಸುವಲ್ಲಿ ಮಹಾಗಾಂವ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಯಕ್ಕಂಚಿ ಗ್ರಾಮದ ಮಲ್ಲಣ್ಣ...

ಕಾರ್ಕಳ: ಶಾಲಾ ವಾಹನ-ಬೈಕ್ ಮುಖಾಮುಖಿ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು..!

ಕಾರ್ಕಳ: ಖಾಸಗಿ ಶಾಲಾ ವಾಹನ ಮತ್ತು ಬೈಕ್ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಿಯಾರು-ಜೋಡುಕಟ್ಟೆ ಎಂಬಲ್ಲಿ ನ.23ರಂದು ನಡೆದಿದೆ. ಮೃತಪಟ್ಟ ಸವಾರ ಕರಲಗುಡ್ಡೆ ಸುರೇಖಾ ನಗರದ ನಿವಾಸಿ ಅಜಿತ್ ಕುಮಾರ್(21)...

ಪುತ್ತೂರು: ಮಾದಕ ಪದಾರ್ಥ ಸೇವಿಸಿ ಅಸಭ್ಯ ವರ್ತನೆ; ಇಬ್ಬರ ಬಂಧನ..!

ಪುತ್ತೂರು: ಮಾದಕ ಪದಾರ್ಥ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಚಿಕ್ಕಮುಟ್ನೂರು ಗ್ರಾಮದ ಸಾಲ್ಮರದಲ್ಲಿ ನಡೆದಿದೆ. ಬಂಧಿತರನ್ನು ಮಹಮ್ಮದ್ ಇಬಾಶ್ (19) ಮತ್ತು ಅಹಮ್ಮದ್ ಇಚಾಝ್ (27) ಎಂದು ಗುರುತಿಸಲಾಗಿದೆ. ನಗರ...

ಬಂಟ್ವಾಳ: ಸಾಮಾಜಿಕ ಹೋರಾಟಗಾರ ಬಿ.ಎಂ.ಪ್ರಭಾಕರ ದೈವಗುಡ್ಡೆ ನಿಧನ..!

ಬಂಟ್ವಾಳ: ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯ ಸ್ಥಾಪಕಾಧ್ಯಕ್ಷ, ಸಾಮಾಜಿಕ ಹೋರಾಟಗಾರ ಬಿ.ಎಂ.ಪ್ರಭಾಕರ ದೈವಗುಡ್ಡೆ (71) ಕೆಲಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಶನಿವಾರ ರಾತ್ರಿ ನಿಧನ ಹೊಂದಿದ್ದಾರೆ. ರೈತ, ಕಾರ್ಮಿಕ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ಅವರು, ಸಾಮಾಜಿಕ...

ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಕ್ಕೆ ಅವರ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚನ್ನಪಟ್ಟಣದ ಕೂಡ್ಲೂರು ಬಳಿಯ ಶ್ರೀರಾಂಪುರ ಗ್ರಾಮದ ಮಂಜುನಾಥ್ ಎಂಬ ವ್ಯಕ್ತಿ ಆತ್ಮಹತ್ಯಗೆ ಯತ್ನಿಸಿದವನು. ಸದ್ಯ...

ಕಡಬ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ..!

ಕಡಬ: ಪೇಟೆಗೆ ಹೋಗಿ ಬರೋದಾಗಿ ಹೇಳಿ ಮನೆಯಿಂದ ಹೊರ ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆಯಾದ ಘಟನೆ ಕಡಬ ತಾಲೂಕು ಕೊಯಿಲ ಗ್ರಾಮದ ವಳಕಮ್ಮದ ಗುಂಡಿಜೆ ಎಂಬಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಕಡಬ ತಾಲೂಕು...
error: Content is protected !!