Tag: vtv
ಕುಕ್ಕೆ ಸುಬ್ರಹ್ಮಣ್ಯ: ನ.26 ರಿಂದ ಡಿ .12 ವರೆಗೆ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
ಸುಬ್ರಹ್ಮಣ್ಯ: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನ.27ರಿಂದ ಡಿ.12ರ ತನಕ ನೆರವೇರಲಿದೆ. ಜಾತ್ರೋತ್ಸವದ ನಿಮಿತ್ತ ಕ್ಷೇತ್ರದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪ ಸಂಸ್ಕಾರವು ನ.25ರಿಂದ ಡಿ.12ರ ತನಕ ನೆರವೇರುವುದಿಲ್ಲ. ಆದರೆ...
ಅಡ್ಯಾರ್ ಕಣ್ಣೂರು: ನಸೀಮಾ ಬೀಡಿಯ ಮಾಲಕ ಕೆ.ಬಿ. ಅಬ್ದುಲ್ ರಹ್ಮಾನ್ ಹಾಜಿ ನಿಧನ
ಮಂಗಳೂರು: ನಗರ ಹೊರವಲಯದ ಅಡ್ಯಾರ್ ಕಣ್ಣೂರು ಸಮೀಪದ ಬೋರುಗುಡ್ಡ ನಿವಾಸಿ, ನಸೀಮಾ ಬೀಡಿಯ ಮಾಲಕ ಕೆ.ಬಿ. ಅಬ್ದುಲ್ ರಹ್ಮಾನ್ ಹಾಜಿ (72) ರವಿವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.
ಕಣ್ಣೂರು ಕೇಂದ್ರ ಜುಮಾ ಮಸೀದಿಯ ಉಪಾಧ್ಯಕ್ಷರಾಗಿದ್ದ...
ಬೆಂಗಳೂರು: ಪ್ರೊಫೆಸರ್ಗೆ ಹನಿಟ್ರ್ಯಾಪ್ ಮಾಡಿ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ...
ಬೆಂಗಳೂರು : ಪ್ರೊಫೆಸರ್ಗೆ ಹನಿಟ್ರ್ಯಾಪ್ ಮಾಡಿ 3 ಕೋಟಿ ರೂ. ವಸೂಲಿ ಮಾಡಿ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದ ಮಹಿಳೆ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಮೂಲದ ತಬಸುಂ ಬೇಗಂ (38), ಕಾರ್ಕಳದ...
ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧನ
ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ (43) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನವೆಂಬರ್ 22ರ ಸಂಜೆ ಬಂಧಿಸಿದೆ.ಆರೋಪಿ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿ. ಅವನು ಮಂಗಳೂರಿನ ತಲಪಾಡಿ- ದೇವಿಪುರ ರಸ್ತೆ ಬಳಿ...
ಕೇರಳ: ವಿಕ್ರಂ ಗೌಡ ಹತ್ಯೆ ಬಳಿಕ ನಕ್ಸಲ್ ಸಹಚರರು ಕೇರಳ ಅರಣ್ಯ ವಲಯಕ್ಕೆ ಪ್ರವೇಶಿಸುವ...
ಕೇರಳ: ಕರ್ನಾಟಕ ನಕ್ಸಲ್ ನಿಗ್ರಹ ದಳ ಅರಣ್ಯ ವಲಯದಲ್ಲಿ ಕೂಂಬಿಂಗ್ ನಡೆಸುತ್ತಿರುವ ಕಾರಣ ವಿಕ್ರಂ ಗೌಡ ಜೊತೆಗಿದ್ದ ಕೋಟ ಹೊಂಡ ರವಿ, ಜಯಣ್ಣ. ರಮೇಶ್, ಲತಾ ಮುಂಡಗಾರು, ಸುಂದರಿ, ಜಿಶಾ ಮತ್ತು ವನಜಾಕ್ಷಿ...
ಮಂಗಳೂರು: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು – ಕಚೇರಿ ಮುಂಭಾಗ ಸಂಭ್ರಮಾಚರಣೆ
ಮಂಗಳೂರು: ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ.
ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಚೇರಿ ಮುಂಭಾಗ ಸಂಭ್ರಮಾಚರಣೆ ನಡೆಯಿತು. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್...
ಎನ್ ಡಿ ಎ ಯು ಮಹಾರಾಷ್ಟ್ರದ ಪ್ರಗತಿಗೆ ಶ್ರಮಿಸಲಿದೆ: ಪ್ರಧಾನಿ ನರೇಂದ್ರ ಮೋದಿ
ಹೊಸದಿಲ್ಲಿ : ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟದ ಜಯವು ಉತ್ತಮ ಆಡಳಿತಕ್ಕೆ ಅಭಿವೃದ್ಧಿಗೆ ಸಂದ ಜಯ. ಎನ್ ಡಿ ಎ ಯು ಮಹಾರಾಷ್ಟ್ರದ ಪ್ರಗತಿಗೆ ಶ್ರಮಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎನ್ ಡಿ...
ಪುತ್ತೂರು: ಪಾಪೆಮಜಲು ನಿವಾಸಿ ಯೋಗೀಶ್ ಭಂಡಾರಿ ನೇಣು ಬಿಗಿದು ಆತ್ಮಹತ್ಯೆ
ಪುತ್ತೂರು: ಬಡಗನ್ನೂರು ಗ್ರಾಮದ ತಲೆಂಜಿ ಸಾಮಾಜಿಕ ಗೇರು ನೆಡುತೋಪು ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಅರಿಯಡ್ಕ ಗ್ರಾಮದ ಪಾಪೆಮಜಲು ನಿವಾಸಿ ಯೋಗೀಶ್ ಭಂಡಾರಿ ಆತ್ಮಹತ್ಯೆ ಮಾಡಿಕೊಂಡವರು.
ಬೆಳಗಿನ ಜಾವ...
ಮಹಾರಾಷ್ಟ್ರ:ಎನ್ ಡಿ ಎ ಮೈತ್ರಿಕೂಟ ಭರ್ಜರಿ ಗೆಲುವಿನತ್ತ…
ಮಹಾರಾಷ್ಟ್ರ: ಮಹಾಯುತಿ ಮೈತ್ರಿಕೂಟವು ಭಾರೀ ಮುನ್ನಡೆ ಕಾಯ್ದುಕೊಂಡಿದ್ದು 224 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸುವ ಹೊಸ್ತಿಲಲ್ಲಿದೆ. ಮಹಾ ವಿಕಾಸ ಅಘಾಡಿಯು 53 ಕ್ಷೇತ್ರಗಳಲ್ಲಷ್ಟೇ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಶಕ್ತವಾಗಿದೆ. ಇತರೆ ಪಕ್ಷ ಹಾಗೂ ಪಕ್ಷೇತರರು 11...
ಕೇಪು: ರೈತರಿಗೆ ಜೇನು ಸಾಕಾಣಿಕೆ ಹಾಗೂ ಜೇನು ಪೆಟ್ಟಿಗೆಯ ಬಗ್ಗೆ ಮಾಹಿತಿ ಕಾರ್ಯಾಗಾರ
ಕೇಪು: ತೋಟಗಾರಿಕೆ ಇಲಾಖೆ ಕುಂದಾಪುರ ಹಮ್ಮಿಕೊಂಡ , ಪರಂಪರಾಗತ ಕೃಷಿ ವಿಕಾಸ ಯೋಜನೆಯಡಿಯಲ್ಲಿ ( ಪಿ.ಕೆ.ವಿ.ವೈ.) 2024 -25ರ ಜೇನು ಸಾಕಾಣಿಕೆ ಹಾಗೂ ಜೇನು ಪೆಟ್ಟಿಗೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಬಂಟ್ವಾಳ...
















