Tag: vtv
ವಿಟ್ಲ: (ನ. 26) ಭಾರತ್ ಸ್ಕೌಟ್ ಮತ್ತು ಗೈಡ್ಸ್ ನೂತನ ಕಚೇರಿಯ ಉದ್ಘಾಟನೆ...
ವಿಟ್ಲ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ವಿಟ್ಲ ಸ್ಥಳೀಯ ಸಂಸ್ಥೆಯ ನೂತನ ಸ್ಕೌಟ್ ಮತ್ತು ಗೈಡ್ಸ್ ಕಚೇರಿಯ ಉದ್ಘಾಟನಾ ಸಮಾರಂಭವು ನ.26ನೇ ಮಂಗಳವಾರ ಮೇಗಿನಪೇಟೆ ಸರ್ಕಾರಿ...
ನ.27 ರಿಂದ ಡಿ.12 ತನಕ ಕುಕ್ಕೆ ಸುಬ್ರಹ್ಮಣ್ಯ ಜಾತ್ರೋತ್ಸವ
ಸುಬ್ರಹ್ಮಣ್ಯ: ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯಮಹತೋಭಾರ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂರ್ವ ಶಿಷ್ಟ ಸಂಪ್ರದಾಯ ಪ್ರಕಾರ ಕ್ರೋಧಿ ನಾಮ ಸಂವತ್ಸರದ ಕಾರ್ತಿಕ ಬಹುಳ ದ್ವಾದಶಿಯಿಂದ ಮಾರ್ಗಶಿರ ಶುದ್ಧ ದ್ವಾದಶಿ ತನಕ ಚಂಪಾಷಷ್ಠಿ ಜಾತ್ರಾ...
ಪ್ರಜ್ವಲ್ ರೇವಣ್ಣನ 4ನೇ ಪ್ರಕರಣದ ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್..!
ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ. ಈ ಹಿಂದೆ 3 ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಜಾಗೊಂಡಿತ್ತು. ನಾಲ್ಕನೇ ಪ್ರಕರಣದಲ್ಲಿ...
ಭಾರತೀಯ ನೌಕಾಪಡೆ ಜಲಾಂತರ್ಗಾಮಿಗೆ ಮೀನುಗಾರಿಕಾ ಹಡಗು ಡಿಕ್ಕಿ; ಇಬ್ಬರು ಮೀನುಗಾರರು ನಾಪತ್ತೆ..!
ದೆಹಲಿ: ಭಾರತೀಯ ಮೀನುಗಾರಿಕಾ ಹಡಗು ಗೋವಾ ಕರಾವಳಿಯ ಬಳಿ ಭಾರತೀಯ ನೌಕಾಪಡೆ ಜಲಾಂತರ್ಗಾಮಿ ನೌಕೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ 13 ಮೀನುಗಾರರ ಪೈಕಿ ಇಬ್ಬರು ನಾಪತ್ತೆಯಾಗಿದ್ದು, ಉಳಿದ 11 ಮಂದಿಯನ್ನು ರಕ್ಷಿಸಲಾಗಿದೆ ಎಂದು...
ಐಪಿಎಲ್ ಮೂರು ಸೀಸನ್ಗಳ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ
ನವದೆಹಲಿ: ಈ ಬಾರಿಯ ಐಪಿಎಲ್ ಸೀಸನ್ ಸೇರಿದಂತೆ 2026 ಹಾಗೂ 2027ರ ಸೀಸನ್ಗಳ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ.
ಇಂದು ಭಾರತೀಯ ಕ್ರಿಕೆಟ್ ಮಂಡಳಿಯು 2025ರ ಇಂಡಿಯನ್ ಪ್ರೀಮಿಯರ್ ಲೀಗ್ನ ವೇಳಾಪಟ್ಟಿ ಪ್ರಕಟಿಸಿದ್ದು, ಜೊತೆಗೆ...
ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರ; ಗರ್ಭಪಾತ ಮಾಡಿಸಿದ್ದ ವ್ಯಕ್ತಿಗೆ 20ವರ್ಷ ಶಿಕ್ಷೆ, ದಂಡ..!
ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು...
ವಕ್ಫ್ ಬೋರ್ಡ್ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ..!
ವಕ್ಸ್ ಮಂಡಳಿ ಒತ್ತುವರಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯದ ವಿವಿಧೆಡೆ ಇಂದು ಪ್ರತಿಭಟನೆಗಿಳಿದಿದ್ದಾರೆ. ಹಾವೇರಿಯಲ್ಲಿ ವಕ್ಸ್ ಮಂಡಳಿ ಒತ್ತುವರಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಲಬುರಗಿಯಲ್ಲಿ ವಕ್ಸ್ ಬೋರ್ಡ್ ಅತಿಕ್ರಮಣ ವಿರೋಧಿಸಿ...
ಬೆಳ್ತಂಗಡಿ: ಹೊಸ ಶೈಲಿಯ ಪ್ಯಾಂಟ್ ಧರಿಸಿದ ಯುವಕನಿಗೆ ಅವಮಾನ; ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ..!
ಬೆಳ್ತಂಗಡಿ: ಯುವಕನೊಬ್ಬ ತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಾಗ ಮೂವರು ಯುವಕರು ಆತನನ್ನು ಅವಮಾನ ಮಾಡಿದ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ...
ಕೇರಳ: ಹಾಸ್ಟೆಲ್ ಮಹಡಿಯಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣ; ಮೂವರು ಸಹಪಾಠಿಗಳ ಬಂಧನ..!
ಕೇರಳ : ನರ್ಸಿಂಗ್ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದ ಪತ್ತನಂತಟ್ಟದಲ್ಲಿ ನಡೆದಿದೆ. ಈ ಸಾವಿಗೆ ಸಹಪಾಠಿಗಳ ಪ್ರಚೋದನೆಯೇ ಕಾರಣ ಎನ್ನಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.
ಮೃತಪಟ್ಟ...
ಕಾಸರಗೋಡು: ವಿಷಾಹಾರ ಸೇವಿಸಿ 35ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ..!
ಕಾಸರಗೋಡು: ವಿಷಾಹಾರ ಸೇವನೆಯಿಂದ ಅಸ್ವಸ್ಥಗೊಂಡ 35 ಕ್ಕೂ ಅಧಿಕ ವಿದ್ಯಾರ್ಥಿಗಳು ಕಾಸರಗೋಡು ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ಘಟನೆ ನಡೆದಿದೆ.
ಅಲಂಪಾಡಿ ಹಯರ್ ಸೆಕಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ಸಂಜೆ...
















