Tag: vtv
ಬೆಳ್ತಂಗಡಿ: ನೇಣು ಬಿಗಿದು ರಿಕ್ಷಾ ಚಾಲಕ ಆತ್ಮಹತ್ಯೆ..!
ಬೆಳ್ತಂಗಡಿ: ರಿಕ್ಷಾ ಚಾಲಕನೋರ್ವರು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಮಂಜ ಗ್ರಾಮದ ಅಕ್ಷಯನಗರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ ಅಕ್ಷಯನಗರ ನಿವಾಸಿ ಪ್ರಮೋದ್ ಗೌಡ (35) ಎಂದು ಗುರುತಿಸಲಾಗಿದೆ.
ಪ್ರಮೋದ್...
ಮೂಡುಬಿದಿರೆ: ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಯಯೋರ್ವ ವಸತಿ ನಿಲಯದ ಕಿಟಕಿಗಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದಿರೆ ತಾಲೂಕಿನ ಆಳ್ವಾಸ್ ಕಾಲೇಜಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬೆಂಗಳೂರು ಸಮೀಪದ ಹೊಸೂರು ನಿವಾಸಿ ಶಶಾಂಕ್...
ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ 2024-29 ನೇ...
ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ 2024-29 ನೇ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಬಿ.ಸಿ ರೋಡ್ .ಸಂಘದ ಸಭಾಭವನದಲ್ಲಿ ನಡೆಯಿತು.
ಅಧ್ಯಕ್ಷರಾಗಿ ಶಿವಪ್ರಸಾದ್ ಶೆಟ್ಟಿ,...
ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!
ಬೆಳ್ತಂಗಡಿ: ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹ ಧರ್ಮಸ್ಥಳದ ನೇತ್ರಾವತಿ ಸೇತುವೆಯ ಕೆಳಭಾಗ ನೇತ್ರಾವತಿ ನದಿ ನೀರಿನಲ್ಲಿ ಪತ್ತೆಯಾಗಿದೆ.
ಮೃತದೇಹ ವ್ಯಕ್ತಿಯ ಎಡಕಾಲಿನ ಪಾದದ ಬಳಿ ಹಳೆಯ ಗಾಯವಿರುತ್ತದೆ. ಮೃತದೇಹನ್ನು ಮಂಗಳೂರು...
ಕಾಸರಗೋಡು: ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಕಡಿದು ಕೊಲೆಗೈದ ಪತಿ..!
ಕಾಸರಗೋಡು: ಮಹಿಳಾ ಪೊಲೀಸ್ ಆದ ಪತ್ನಿಯನ್ನು ಪತಿ ಕಡಿದು ಕೊಲೆಗೈದು ಘಟನೆ ಕಣ್ಣೂರಿನ ಕರಿವೆಳ್ಳೂರಿನಲ್ಲಿ ನಡೆದಿದೆ.
ಕಾಸರಗೋಡು ಚಂದೇರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ದಿವ್ಯಶ್ರೀ (35) ಕೊಲೆ ಗೀಡಾರವರು. ಪತಿ ರಾಜೇಶ್ ಕೃತ್ಯ...
ಮಂಗಳೂರು: ಟ್ರಾಯ್ನಿಂದ ಕರೆ ಮಾಡಿರುವುದಾಗಿ ಹೇಳಿ 1.71 ಕೋ.ರೂ ವಂಚನೆ..!
ಮಂಗಳೂರು: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ನಿಂದ ಕರೆ ಮಾಡಿರುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿ ಮಾಡಿ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಆರೋಪಿಸಿ 1.71 ಕೋ.ರೂ. ವಂಚಿಸಿರುವ ಬಗ್ಗೆ...
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ನಾಳೆಯಿಂದ ಶುರುವಾಗಲಿದ್ದು, ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ರೇಯಿಂಗ್ ಇಲೆವೆನ್ನಲ್ಲಿ ಭಾರೀ ಬದಲಾವಣೆ ಆಗಲಿದೆ.
ರೋಹಿತ್ ಮತ್ತು ರಿತಿಕಾ ಜೋಡಿ 2ನೇ ಮಗುವಿಗೆ...
ನೇರಳಕಟ್ಟೆ: ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾಗಿ ಪಿ.ಕೆ.ರಶೀದ್ ಪರ್ಲೊಟ್ಟು ಆಯ್ಕೆ
ಬಂಟ್ವಾಳ : ದ.ಕ.ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರಳಕಟ್ಟೆ ಇದರ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾಗಿ ಪಿ.ಕೆ.ರಶೀದ್ ಪರ್ಲೊಟ್ಟು ಆಯ್ಕೆಯಾದರು.
ಬುಧವಾರ ಶಾಲಾ ಉರ್ದಿಲಗುತ್ತು ಕೆ ಇಂದುಹಾಸ...
ಮೊದಲ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾ ಸೇರಲಿರುವ ರೋಹಿತ್ ಶರ್ಮಾ
ಹೊಸದಿಲ್ಲಿ : ರೋಹಿತ್ ಶರ್ಮಾ ನ.23ರಂದು ಆಸ್ಟ್ರೇಲಿಯಕ್ಕೆ ತೆರಳಲಿದ್ದು, ಪರ್ತ್ನಲ್ಲಿ ಶುಕ್ರವಾರದಿಂದ ಆರಂಭವಾಗಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯದ ವೇಳೆ ತಂಡವನ್ನು ಸೇರಿಕೊಳ್ಳಲಿದ್ದಾರೆ.
ನ.10 ಹಾಗೂ 11ರಂದು ಎರಡು ಬ್ಯಾಚ್ಗಳಲ್ಲಿ ಆಸ್ಟ್ರೇಲಿಯಕ್ಕೆ ಪ್ರಯಾಣಿಸಿದ್ದ...
ವಿಟ್ಲ: (ನ.24)ಮೆಗಾ ಉಚಿತ ವೈದ್ಯಕೀಯ ಮತ್ತು ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ, ಪ್ರಾಥಮಿಕ ಆರೋಗ್ಯ ಕೇಂದ್ರ ವಿಟ್ಲ ಹಾಗೂ ವಿಠಲ ಪದವಿ ಪೂರ್ವ ಕಾಲೇಜ್ ಇದರ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ಮೆಗಾ ವೈದ್ಯಕೀಯ ಹಾಗೂ ಡೆಂಟಲ್ ಕ್ಯಾಂಪ್ ನ. 24ರಂದು...
















