Friday, November 13, 2026
spot_imgspot_img
spot_imgspot_img
Home Tags Vtv

Tag: vtv

ಸುರತ್ಕಲ್: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ..!

ಸುರತ್ಕಲ್: ಅಂಗನವಾಡಿ ಶಾಲೆಯ ಎದುರು ನಿಲ್ಲಿಸಿದ್ದ ಕಾರೊಂದು ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ ಸುರತ್ಕಲ್ ಕಟ್ಲಾ ಆಶ್ರಯ ಕಾಲೋನಿಯಲ್ಲಿ ನಡೆದಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಕಾರು ಬೆಂಕಿಗಾಹುತಿಯಾಗುತ್ತಿದ್ದಂತೆ ಸ್ಥಳೀಯರು, ಕದ್ರಿ...

ಮಾಣಿ: ಅಲ್ ಅಮೀನ್ ವೆಲ್ಫೇರ್ ಅಸೋಸಿಯೇಶನ್ ಮಾಣಿ ಇದರ ವಾರ್ಷಿಕ ಮಹಾಸಭೆ

ನೂತನ ಪದಾಧಿಕಾರಿಗಳ ಆಯ್ಕೆ ಮಾಣಿ: ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಗಳ ಮೂಲಕ ಕಳೆದ ಇಪ್ಪತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅಲ್ ಅಮೀನ್ ವೆಲ್ಫೇರ್ ಅಸೋಸಿಯೇಶನ್ ಮಾಣಿ ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ...

ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ನಾಪತ್ತೆ; ಪ್ರಕರಣ ದಾಖಲು..!

ಮಂಗಳೂರು: ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಾಪತ್ತೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವಿದ್ಯಾರ್ಥಿನಿ ಸ್ಪೂರ್ತಿ(18) ಎಂದು ಗುರುತಿಸಲಾಗಿದೆ. ನ.16ರಂದು ತನಗೆ ಕರೆ ಮಾಡಿದ ಸ್ಪೂರ್ತಿ...

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿಸಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!

ಮಂಗಳೂರು: ಅಧಿಕ ಲಾಭಾಂಶದ ಆಸೆಯೊಡ್ಡಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿಸಿ ಅಪರಿಚಿತರು ತನಗೆ 21 ಲಕ್ಷ ರೂ.ಗೂ ಅಧಿಕ ಹಣ ವಂಚನೆ ಮಾಡಿರುವ ಬಗ್ಗೆ ವ್ಯಕ್ತಿಯೊಬ್ಬರು ನೀಡಿದ ದೂರಿನಂತೆ ಕಂಕನಾಡಿ ನಗರ ಠಾಣೆಯಲ್ಲಿ...

ಮಾವುತನ ಮೇಲೆ ದಾಳಿ ನಡೆಸಿದ ದೇವಸ್ಥಾನದ ಆನೆ: ಇಬ್ಬರು ಮೃತ್ಯು

ತಮಿಳುನಾಡು: ದೇವಸ್ಥಾನದ ಆನೆಯೊಂದು ಮಾವುತ ಹಾಗೂ ಆತನ ನೆಂಟನ ಮೇಲೆ ದಾಳಿ ನಡೆಸಿ, ತುಳಿದು ಹತ್ಯೆಗೈದಿರುವ ಘಟನೆ ನಡೆದಿದೆ. ತೂತುಕುಡಿ ಜಿಲ್ಲೆಯ ತಿರುಚೆಂಡೂರ್ ಗ್ರಾಮದ ಶ್ರೀ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ...

ನಕ್ಸಲ್ ನಾಯಕ ವಿಕ್ರಂ ಗೌಡ ಎನ್ ಕೌಂಟರ್ ಗೆ ಬಲಿ

ಹೆಬ್ರಿ : ಹೆಬ್ರಿಯ ಸೀತಾಬೈಲು ಎಂಬಲ್ಲಿ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ನಡೆಸಿದ ಎನ್‌ಕೌಂಟರ್‌ಗೆ ನಕ್ಸಲ್ ನಾಯಕ ವಿಕ್ರಂ ಗೌಡ ನ.18ರ ತಡರಾತ್ರಿ ಬಲಿಯಾಗಿದ್ದಾನೆ. ಒಂದೂವರೆ ದಶಕದಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದ ಹೆಬ್ರಿ...

ಬ್ರೆಜಿಲ್ ನಲ್ಲಿ ಜಿ 20 ಶೃಂಗಸಭೆ

ರಿಯೋ: ಹಸಿವು ಮತ್ತು ಬಡತನದ ವಿರುದ್ಧ ಹೋರಾಟದ ಕುರಿತು ಬ್ರೆಜಿಲ್​ನಲ್ಲಿ ಜಿ20 ಅಧಿವೇಶನವನ್ನು ಉದ್ದೇಶಿಸಿ ಮಾತಾನಾಡಿದರು. ಪ್ರಧಾನಿ ನರೇಂದ್ರ ಮೋದಿ, ಅಂತರ್ಗತ ಅಭಿವೃದ್ಧಿ ಮತ್ತು ಜಾಗತಿಕ ದಕ್ಷಿಣದ ಆಕಾಂಕ್ಷೆಗಳಿಗೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ಬ್ರೆಜಿಲ್...

ಅಡಿಕೆ ಮೇಲೆ ಕ್ಯಾನ್ಸರ್ ತೂಗುಗತ್ತಿ

ಮಂಗಳೂರು : ಕರಾವಳಿ ಜನರ ಆರ್ಥಿಕತೆಯ ಜೀವನಾಡಿಯಾಗಿರುವ ಅಡಿಕೆ ಮೇಲೆ ಮತ್ತೆ ಕ್ಯಾನ್ಸರ್ ತೂಗುಗತ್ತಿ ನೇತಾಡಲಾರಂಭಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯ ಅಂಗ ಸಂಸ್ಥೆ ಇಂಟರ್‌ನ್ಯಾಷನಲ್ ಏಜೆನ್ಸಿ ಫಾರ್ ರೀಸರ್ಚ್ ಆ್ಯಂಡ್ ಕ್ಯಾನ್ಸರ್‌ ಅಡಿಕೆ...

ಪುತ್ತೂರು: ಡಿ.28-29 ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಶ್ರೀನಿವಾಸ ಕಲ್ಯಾಣೋತ್ಸವ

ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಡಿ.28 ಹಾಗೂ 29 ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸೋಮವಾರ ಪುತ್ತೂರು...

ಮಂಗಳೂರು: ಅಕ್ರಮ ಮದ್ಯ ಮಾರಾಟ; ಆರೋಪಿ ಅರೆಸ್ಟ್..!

ಮಂಗಳೂರು: ಅಕ್ರಮವಾಗಿ, ಅಬಕಾರಿ ಕಾಯ್ದೆಯ ವಿರುದ್ಧ ವಿವಿಧ ಬ್ರಾಂಡಿನ 11.50 ಲೀ. ಡಿಫೆನ್ಸ್ ಲಿಕ್ಕರ್ ಅನ್ನು ಮಾರಾಟ ಮಾಡಲು ದಾಸ್ತಾನು ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಶ್ಯಾಮ್ ಸುಂದರ್ ಬಿನ್ ಬಿ ವಿ...
error: Content is protected !!