Tag: vtv
ಪುತ್ತೂರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದ ಆರೋಪ ಸಾಬೀತು; ಆರೋಪಿಗೆ ಜೈಲು ಶಿಕ್ಷೆ, ದಂಡ
ಪುತ್ತೂರು: ಕೆದಂಬಾಡಿ ಗ್ರಾಮದ ತಿಂಗಳಾಡಿಯಲ್ಲಿ ಅಂಗಡಿಯೊಂದಕ್ಕೆ ಬಂದಿದ್ದ ಮಹಿಳೆಯೋರ್ವರ ಮಾನಭಂಗಕ್ಕೆ ಯತ್ನಿಸಿದ್ದ ಪ್ರಕರಣದ ಆರೋಪ ಸಾಬೀತಾಗಿದ್ದು, ಆರೋಪಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಪುತ್ತೂರು ಹೆಚ್ಚುವರಿ ಹಿರಿಯ ಪ್ರಧಾನ...
ನೆಲ್ಯಾಡಿ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು; ಓರ್ವ ಸಾವು..!
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿ 75ರ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟಿದ್ದಾರೆ ಘಟನೆ ನಡೆದಿದೆ.
ಮೃತಪಟ್ಟ ಯುವಕ ಕುಂಬ್ರ ನಿವಾಸಿ ಅರಿಯಡ್ಕ ಗ್ರಾಮದ ಪಯಂದೂರು ನಿವಾಸಿ ಜಗದೀಶ್ (26)...
ಮಣಿಪುರ: ಗಡಿಯಲ್ಲಿ ಮತ್ತೆರಡು ಮೃತದೇಹ ಪತ್ತೆ
ಗುವಾಹತಿ: ಗೋಣಿಚೀಲದಲ್ಲಿ ಕಟ್ಟಿದ್ದ ವಿವಸ್ತ್ರ ಮಹಿಳೆ ಮತ್ತು ಹೆಣ್ಣುಮಗುವಿನ ಶವ ದಕ್ಷಿಣ ಅಸ್ಸಾಂನ ಬರಾಕ್ ನದಿಯಲ್ಲಿ ಭಾನುವಾರ ಪತ್ತೆಯಾಗಿದೆ.
ನೆರೆಯ ಮಣಿಪುರದಲ್ಲಿ ಆರು ಶವಗಳು ಪತ್ತೆಯಾದ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರದ ನಡುವೆಯೇ ಈ...
ವಿಟ್ಲ: ಆನ್ ಲೈನ್ ಸ್ಫೋಕನ್ ಇಂಗ್ಲೀಷ್ ತರಗತಿ ನೋಂದಣಿ ಪ್ರಾರಂಭ: ಮನೆಯಲ್ಲಿಯೇ ಕುಳಿತುಕೊಂಡು ಇಂಗ್ಲೀಷ್...
ವಿಟ್ಲ: ವಿಟ್ಲ ನಾಲೆಡ್ಜ್ ಹಬ್ ವತಿಯಿಂದ ಆನ್ ಲೈನ್ ನಲ್ಲಿ ಸ್ಫೋಕನ್ ಇಂಗ್ಲೀಷ್ ತರಗತಿ ಪ್ರಾರಂಭಿಸಲಾಗಿದ್ದು, ಇದರ ನೋಂದಾವಣೆ ಪ್ರಾರಂಭಗೊಂಡಿರುತ್ತದೆ.
ಅತೀ ಕಡಿಮೆ ಫೀಸ್ ಮತ್ತು ಕಡಿಮೆ ಅವಧಿಯಲ್ಲಿ ಮನೆಯಲ್ಲಿಯೇ ಕುಳಿತುಕೊಂಡು ಇಂಗ್ಲೀಷ್...
ಚಿಕ್ಕಮಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
ಚಿಕ್ಕಮಗಳೂರು: ಚಿಕ್ಕಮಗಳೂರು ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ತಾಲೂಕಿನ ಕೊಂಬುಗತ್ತಿ ಗ್ರಾಮದಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಸಿ.ಇ.ಎನ್. ಅಪರಾಧ ಪೊಲೀಸರು 1.26 ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ...
ಕೆದಿಲ: ಸಿಡಿಲು ಬಡಿದು ವಿದ್ಯಾರ್ಥಿ ಸಾವು
ಕೆದಿಲ: ಇಂದು ಸಂಜೆ ಸುರಿದ ಭಾರಿ ಮಳೆಗೆ ಸಿಡಿಲು ಬಡಿದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಬಂಟ್ವಾಳ ತಾಲೂಕು ಕೆದಿಲ ಪೇರಮುಗೇರು ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ...
ಪುತ್ತೂರು: ಮಹಡಿ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು
ಪುತ್ತೂರು: ಮಹಡಿ ಮೇಲಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಮೃತರು ತಂದೆ ಪುತ್ತೂರು ಕಮ್ಯುನಿಟಿ ಸೆಂಟರ್ ಸ್ಥಾಪಕ ಹನೀಫ್ ಪುತ್ತೂರು, ತಾಯಿ ಹಾಗು ಕುಟುಂಬಸ್ಥರನ್ನು ಹಾಗು ಬಂಧು...
ವಿಟ್ಲ: ಜಿಲ್ಲಾ ಪಂಚಾಯತ್ ಅನುದಾನದ ವಿವೇಕ ಕೊಠಡಿ ಹಾಗೂ ಎಂ.ಆರ್.ಪಿ.ಎಲ್ ಅನುದಾನದ ತರಗತಿ ಕೊಠಡಿಗಳ...
ವಿಟ್ಲ : ಎಂ ಶ್ರೀ ಸರಕಾರಿ ಪ್ರೌಢ ಶಾಲೆ(RMSA)ವಿಟ್ಲ ಇಲ್ಲಿ ಜಿಲ್ಲಾ ಪಂಚಾಯತ್ ಅನುದಾನದ ವಿವೇಕ ಕೊಠಡಿ ಹಾಗೂ ಎಂ.ಆರ್.ಪಿ. ಎಲ್ ಅನುದಾನದಲ್ಲಿ ನಿರ್ಮಾಣಗೊಂಡು ಇಂದು ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ತರಗತಿ ಕೊಠಡಿಗಳನ್ನು...
ಮಂಗಳೂರು: ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಮತ್ತು ಕಂದಾಯ ಇಲಾಖೆ ದಾಳಿ; 5 ದೋಣಿ...
ಮಂಗಳೂರು: ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಗುರುಪುರ ಫಲ್ಗುಣಿ...
ವಿಟ್ಲ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ), ಮಲರಾಯ ಜೇರ ದೈವಗಳ ಸಾನಿಧ್ಯಭಿವೃದ್ಧಿ...
ವಿಟ್ಲ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ), ಮಲರಾಯ ಜೇರದಲ್ಲಿ ಡಿಸೆಂಬರ್ 21 ರಿಂದ 25 ರ ವರೆಗೆ ನಡೆಯುವ ದೈವಗಳ ಸಾನಿಧ್ಯಭಿವೃದ್ಧಿ ಬ್ರಹ್ಮಕಲಶಾಭಿಷೇಕದ ಚಪ್ಪರ ಮಹೂರ್ತ ಮತ್ತು ಸಭಾ ಕಾರ್ಯಕ್ರಮ...
















