Tag: vtv
2024ರ ವಿಶ್ವ ಸುಂದರಿ ಕಿರೀಟ ಡೆನ್ಮಾರ್ಕ್ನ ವಿಕ್ಟೋರಿಯಾ ಕ್ಜೇರ್ ಮುಡಿಗೆ
ಡೆನ್ಮಾರ್ಕ್: ಡೆನ್ಮಾರ್ಕ್ನ ವಿಕ್ಟೋರಿಯಾ ಕ್ಜೇರ್ ಅವರು 73 ನೇ ವಿಶ್ವ ಸುಂದರಿ 2024 ರ ವಿಜೇತರಾಗಿದ್ದಾರೆ. ಡೆನ್ಮಾರ್ಕ್ಗೆ ಮೊದಲ ವಿಶ್ವ ಸುಂದರಿ ಕಿರೀಟ ಇದು. ಮೆಕ್ಸಿಕೋದ ಮರಿಯಾ ಫೆರ್ನಾಂಡಾ ಬೆಲ್ಟ್ರಾನ್ ಮತ್ತು ನೈಜೀರಿಯಾದ...
ಉಡುಪಿ: ಗಾಂಜಾ ಸಾಗಾಟ; ಮೂವರು ಆರೋಪಿಗಳು ಅರೆಸ್ಟ್..!
ಉಡುಪಿ: ಮುಂಬೈಯಿಂದ ತರಿಸಿಕೊಂಡ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಉಡುಪಿ ಸೆನ್ ಅಪರಾಧ ಪೊಲೀಸರು ಉಳ್ಳೂರು ಗ್ರಾಮದ ಕೆಜಿ ರೋಡ್ ಕ್ರಾಸ್ ಬಳಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬ್ರಹ್ಮಾವರದ ಉಳ್ಳೂರು ನಿವಾಸಿ ಸತ್ಯರಾಜ್...
ಕಾರ್ಕಳ: ಹಿಂದೂ ಕಾರ್ಯಕರ್ತನ ಮೇಲೆ ಜಾಮೀನು ರಹಿತ ಸುಮೋಟೊ ಕೇಸ್ ದಾಖಲು;
ಕೇಸ್ ಹಿಂಪಡೆಯದೆ ಹೋದರೆ ಕಚೇರಿಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ ಹಿ.ಜಾ.ವೇ
ಕಾರ್ಕಳ : ಹಿಂದೂ ಕಾರ್ಯಕರ್ತ ರಮೇಶ್ ಶೆಟ್ಟಿ ತೆಳ್ಳಾರ್ ಮೇಲೆ ಜಾಮೀನು ರಹಿತ ಸುಮೋಟೊ ಕೇಸ್ ದಾಖಲಿಸಲಾಗಿದ್ದು, ಇದು ಭಾರೀ ಆಕ್ರೋಶಕ್ಕೆ...
ಆಮ್ ಆದ್ಮಿ ಪಕ್ಷಕ್ಕೆ ದೆಹಲಿ ಸಚಿವ ಕೈಲಾಶ್ ಗಹ್ಲೋಟ್ ರಾಜೀನಾಮೆ
ನವದೆಹಲಿ: ದಿಲ್ಲಿ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮುಂಚೆಯೇ ಆಮ್ ಆದ್ಮಿ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದ್ದು, ಹಿರಿಯ ಸಚಿವ ಮತ್ತು ಸುದೀರ್ಘವಾಗಿ ಪಕ್ಷದಲ್ಲಿ ಕಾರ್ಯನಿರತರಾಗಿದ್ದ ಪಕ್ಷದ ನಾಯಕ ಕೈಲಾಶ್ ಗಹ್ಲೋಟ್ ರಾಜೀನಾಮೆ ನೀಡಿದ್ದಾರೆ. ಅವರು...
ಮಂಗಳೂರು: ಅಬಕಾರಿ ಇಲಾಖೆ ದಾಳಿ- 1.64 ಲಕ್ಷ.ರೂ. ಮೌಲ್ಯದ ಮದ್ಯ ವಶ..!
ಮಂಗಳೂರು: 1.64 ಲ.ರೂ. ಮೌಲ್ಯದ ಮದ್ಯವನ್ನು ಅಬಕಾರಿ ಇಲಾಖೆಯವರು ದಾಳಿ ನಡೆಸಿ ವಶಕ್ಕೆ ಪಡೆದ ಘಟನೆ ನಗರದ ಕೊಡಿಯಾಲಬೈಲ್ ಕಂಬಳ ಕ್ರಾಸ್ನ ಕಟ್ಟಡವೊಂದರ ಮೊದಲನೇ ಮಹಎಇಯಲ್ಲಿ ನಡೆದಿದೆ.
ಕರ್ನಾಟಕ ಅಬಕಾರಿ ಕಾಯಿದೆ 1965ಕ್ಕೆ ವಿರುದ್ಧವಾಗಿ...
ಪುತ್ತೂರು: ಕೂಲಿ ಕಾರ್ಮಿಕನ ಮೃತದೇಹ ಪಿಕಪ್ನಲ್ಲಿ ತಂದು ರಸ್ತೆ ಬದಿ ಮಲಗಿಸಿ ಹೋದ ಪ್ರಕರಣ;
ಘಟನೆಯನ್ನು ಖಂಡಿಸಿ ಠಾಣೆಯೆದುರು ಜಮಾಯಿಸಿದ ದಲಿತ ಸಂಘಟನೆಗಳು ಹಾಗೂ ಹಿಂದೂ ಮುಖಂಡರು
ಪುತ್ತೂರು: ಕಾರ್ಮಿಕನ ಮೃತ ದೇಹವನ್ನು ಪಿಕಪ್ ವಾಹನದಲ್ಲಿ ತಂದು ಮನೆಯ ಮುಂದಿನ ರಸ್ತೆ ಸಮೀಪ ಮಲಗಿಸಿ ಹೋದ ಘಟನೆಯೊಂದು ಸಾಲ್ಮರ ಸಮೀಪದ...
ವಿಟ್ಲ: ಮನೆಗೆ ನುಗ್ಗಿ ಮಹಿಳೆಯ ಮಾಂಗಲ್ಯ ಕಸಿದು ಪರಾರಿ ಪ್ರಕರಣ; ಆರೋಪಿಗೆ ಮಧ್ಯಂತರ ಜಾಮೀನು...
ವಿಟ್ಲ: ಹಾಡುವಾಗಲೇ ಮನೆಗೆ ನುಗ್ಗಿ ಮಹಿಳೆಯೊಬ್ಬರ ಮಾಂಗಲ್ಯವನ್ನು ಎಳೆದೊಯ್ದ ಘಟನೆ ಕಾಡುಮಠ ಎಂಬಲ್ಲಿ ನಡೆದಿದ್ದು, ಆರೋಪಿಯ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ಮಾನ್ಯ ನ್ಯಾಯಾಲಯವು ಪುರಸ್ಕರಿಸಿ ಆರೋಪಿಗೆ ಮಧ್ಯಂತರ ಜಾಮೀನು ಮಂಜೂರು...
ಮಂಗಳೂರು: ರೆಸಾರ್ಟ್ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವು..!
ಮಂಗಳೂರು: ಖಾಸಗಿ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನಪ್ಪಿದ ಘಟನೆ ಮಂಗಳೂರು ಹೊರವಲಯದ ಸೋಮೇಶ್ವರ ಉಚ್ಚಿಲದ ವಾಝ್ಕೊ ಬೀಚ್ ರೆಸಾರ್ಟ್ ಈಜುಕೊಳದಲ್ಲಿ ನಡೆದಿದೆ.
ಮೃತಪಟ್ಟ ಯುವತಿಯರನ್ನು ಮೈಸೂರು ಕುರುಬಾರಹಳ್ಳಿ ನಾಲ್ಕನೇ...
ಉಡುಪಿ: ಹಿಟ್ ಅಂಡ್ ರನ್ ಪ್ರಕರಣ: ಕಾಂಗ್ರೆಸ್ ಮುಖಂಡ ದೇವಿಪ್ರಸಾದ್ ಶೆಟ್ಟಿ ಪುತ್ರ ಅರೆಸ್ಟ್..!
ಉಡುಪಿ: ಹಿಟ್ ಆ್ಯಂಡ್ ರನ್ ನಡೆಸಿ ಆಟೋ ಚಾಲಕನ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಪುತ್ರ ಪ್ರಜ್ವಲ್ ಶೆಟ್ಟಿಯನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಕಾಪು...
ಉಡುಪಿ: ರೈಲು ಬಡಿದು ವ್ಯಕ್ತಿ ಸಾವು..!
ಉಡುಪಿ: ಚಲಿಸುತ್ತಿದ್ದ ರೈಲು ಬಡಿದು ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮುರುಡೇಶ್ವರ ಹೈವೇ ಹೊಟೇಲ್ ಎದುರುಗಡೆ ರೈಲ್ವೇ ಹಳಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಬ್ರಹ್ಮಾವರ ತಾಲೂಕಿನ ಹೇರೂರು ಮೂಲದ, ಹೇರೂರಿನ ಕೆಪಿಟಿಸಿಎಲ್ ಸಬ್ ಸ್ಟೇಶನ್...
















