Sunday, February 9, 2025
spot_imgspot_img
spot_imgspot_img
Home Tags Vtvvitla

Tag: vtvvitla

ನಾಳೆಯಿಂದ 15ನೇ ಆವೃತ್ತಿಯ ಏರೋ ಇಂಡಿಯಾ ಶೋ ಆರಂಭ

ಬೆಂಗಳೂರು: ನಾಳೆಯಿಂದ 15ನೇ ಆವೃತ್ತಿಯ ಏರೋ ಇಂಡಿಯಾ ಶೋ ಆರಂಭವಾಗಲಿದೆ. ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ಶೋ ಕಾರ್ಯಕ್ರಮವು ಯಲಹಂಕದ ವಾಯು ನೆಲೆಯಲ್ಲಿ ಜರುಗಲಿದೆ. ರನ್ ಟು ಎ ಬಿಲಿಯನ್ ಆಪರ್ಚುನಿಟೀಸ್ ಎಂಬ ವಿಶಾಲ...

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

ದಾಂಡೇಲಿ: ನಗರದ ಕಟ್ಟಿಗೆ ಡಿಪೋ ಪ್ರದೇಶದಲ್ಲಿ ಅಪರಿಚಿತ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಸಂಜೆ ನಡೆದಿದೆ. ಈತ ಇಲ್ಲೇ ಅರಣ್ಯ ಪ್ರದೇಶದಲ್ಲಿಯೇ ವಾಸಿಸುತ್ತಿದ್ದಿರಬಹುದು ಎನ್ನುವುದಕ್ಕೆ ಅಲ್ಲೇ ಹತ್ತಿರದಲ್ಲಿ ಚಾದರ ಹಾಗೂ ಇನ್ನಿತರ...

ಪುತ್ತೂರು: ಅಕ್ರಮ ಗೋ ಸಾಗಾಟ ಪತ್ತೆ; ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು ತಡೆದು ಗೋವುನ್ನು ರಕ್ಷಿಸಿದ ಘಟನೆ ದಾರಂದಕುಕ್ಕು ಎಂಬಲ್ಲಿ ನಡೆದಿದೆ. ಗೋವನ್ನು ಪಿಕಪ್ ನಲ್ಲಿ ಸಾಗಿಸುತ್ತಿದ್ದನ್ನು ಕಂಡ ಬಜರಂಗದಳ ಕಾರ್ಯಕರ್ತರು ವಾಹನವನ್ನು ತಡೆದು ಪೊಲೀಸರಿಗೆ...

ಮಂಗಳೂರು: ಅಕ್ರಮ ಮರದ ದಿಮ್ಮಿಗಳ ಸಾಗಾಟ : ಲಾರಿ ವಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯ ರಸ್ತೆಯಲ್ಲಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಟಾಟ ಮಾಡುತ್ತಿದ್ದ ಆರೋಪದಲ್ಲಿ ಲಾರಿ, 6 ಲಕ್ಷ ರೂ. ಮೌಲ್ಯದ ಮರದ ದಿಮ್ಮಿಗಳನ್ನುವಶಕ್ಕೆ...

ಪ್ಯಾರಾಚೂಟ್  ತೆರೆಯದೇ 1500 ಅಡಿ ಎತ್ತರದಿಂದ ಬಿದ್ದು ಕನ್ನಡಿಗ ಸಾವು!

ಆಗ್ರಾದಲ್ಲಿ ನಡೆದ ಪ್ಯಾರಾಚೂಟ್ ತರಬೇತಿ ವೇಳೆ ಕರ್ನಾಟಕ ಮೂಲದ ವಾಯುಪಡೆಯ ವಾರಂಟ್ ಅಧಿಕಾರಿ ಮಂಜುನಾಥ್‌ ಪ್ರಾಣ ಕಳೆದುಕೊಂಡ ಆಘಾತಕಾರಿ ಘಟನೆ ನಡೆದಿದೆ. ವಾರಂಟ್ ಅಧಿಕಾರಿ ಮಂಜುನಾಥ್, ವಿಂಗ್ ಕಮಾಂಡರ್ ರೋಹಿತ್ ದಹಿಯಾ ಸೇರಿದಂತೆ...

ಶಿವರಾತ್ರಿಗೆ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಸೂಚನೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುತ್ತದೆ. ಅದರಲ್ಲೂ ಪ್ರತಿ ವರ್ಷ ಮಹಾ ಶಿವರಾತ್ರಿ ಆಚರಿಸಲು ಧರ್ಮಸ್ಥಳಕ್ಕೆ ಪಾದಯಾತ್ರೆ...

ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಪಿಕಪ್ ಪಲ್ಟಿ

ಕನ್ಯಾನ-ಕುಳಾಲು-ಸಾಲೆತ್ತೂರು ಸಂಪರ್ಕದ ಕಳೆಂಜಿಮಲೆ ರಕ್ಷಿತಾರಣ್ಯದ ಒಳರಸ್ತೆಯಲ್ಲಿ ಕೋಳಿ ಸಾಗಾಟದ ತಮಿಳುನಾಡು ನೋಂದಣಿಯ ಪಿಕಪ್ ಟೆಂಪೋ ಪಲ್ಟಿಯಾಗಿದೆ. ವಾಹನದ ಚಾಲಕ ಅದೃಷ್ಟವಶಾತ್ ಪಾರಾಗಿರುವ ಘಟನೆ ನಡೆದಿದೆ. ನೂರಾರು ಕೋಳಿಗಳ ಸಾವು. ಕನ್ಯಾನ ಜಂಕ್ಷನಿಂದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ...

ಸ್ಯಾಂಡಲ್ ವುಡ್ ನಟ ಗಿರಿ ದಿನೇಶ್ ಇನ್ನಿಲ್ಲ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ನವಗ್ರಹ’ ಸಿನಿಮಾದಲ್ಲಿ ‘ಶೆಟ್ಟಿ’ ಪಾತ್ರದಲ್ಲಿ ನಟಿಸಿದ್ದ ಗಿರಿ ದಿನೇಶ್ ಹೃದಯಾಘಾತದಿಂದ ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದಾರೆ.ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿ ದಿನೇಶ್ ಅವರಿಗೆ ಹಠಾತ್...

ಸಂಸ್ಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾಗಿ ಮನ್ಮಥ ಶೆಟ್ಟಿ ಪುತ್ತೂರು ಆಯ್ಕೆ

ಭಾರತೀಯ ಕಲೆ, ಲಲಿತ ಕಲೆ, ಸಂಸ್ಕೃತಿಯನ್ನು ಉತ್ತೇಜಿಸು ಸಲುವಾಗಿ ಕೆಲಸ ಮಾಡುವ ರಾಷ್ಟ್ರೀಯ ‌ಚಿಂತನೆ ಸಂಸ್ಥೆಯೆ ಸಂಸ್ಕಾರ ಭಾರತಿ. ಬೇರೆ ಬೇರೆ ವಿಶೇಷ ಕೆಲಸ ಕಾರ್ಯಗಳ ಮೂಲಕ ಉತ್ತಮ ರೀತಿಯಲ್ಲಿ ಸಂಸ್ಕಾರ ಭಾರತಿ...

ಪುತ್ತೂರು: ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅಖಿಲ್ ಕಲ್ಲಾರೆ ಭರ್ಜರಿ ಜಯ

ಪುತ್ತೂರು : ಪುತ್ತೂರು ವಿಧಾನಸಭಾ ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ ಅಧ್ಯಕ್ಷತೆಗೆ ಚುನಾವಣೆ ನಡೆದಿದ್ದು ಅದರ ಫಲಿತಾಂಶ ಪ್ರಕಟಗೊಂಡಿದ್ದು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅಖಿಲ್ ಕಲ್ಲಾರೆ 700 ಮತಗಳ...
error: Content is protected !!