Tag: vtvvitla
ಬಾಂಗ್ಲಾದೇಶಿ ಅಕ್ರಮ ವಲಸಿಗರ ಪ್ರಕರಣ: ಮಂಗಳೂರಿನಲ್ಲಿ ಇಬ್ಬರು, ಕೋಲ್ಕತ್ತಾದಲ್ಲಿ ಒಬ್ಬ ದಲ್ಲಾಳಿ ಬಂಧನ
ಮಂಗಳೂರು: ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿದ್ದ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ....
ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು
ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಚೂರಿ ಹಿಡಿದು ಬೆದರಿಸಿದ ಆರೋಪದ ಘಟನೆಯಲ್ಲಿ ಪೊಲೀಸರ ಪಕ್ಷಪಾತ ನಡೆ ಮತ್ತು ನ್ಯಾಯ ನಿರಾಕರಣೆ ವಿರುದ್ಧ ಹಸ್ತಕ್ಷೇಪದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸೋಮವಾರ ಪುತ್ತೂರಿನ...
ಮಂಗಳೂರು: ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ
ಮಂಗಳೂರು: ಬುರ್ಖಾ ಧರಿಸಿಕೊಂಡು ಪೊಲೀಸರ ಕಣ್ತಪ್ಪಿಸಿ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ರೌಡಿ ಆಸಾಮಿ ಇಮ್ರಾನ್ @ ಸುರ್ಮೋ ಇಮ್ರಾನ್ ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ಮಂಗಳೂರು ನಗರ ಹಾಗೂ ಉಡುಪಿ...
ವಿಟ್ಲ: ಜು.16ರಂದು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ‘ಸಾಮೂಹಿಕ ಮೃತ್ಯುಂಜಯ ಹೋಮ’
ವಿಟ್ಲ : ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಜುಲೈ 16 ಗುರುವಾರದಂದು ವೇದಮೂರ್ತಿ ಅನಂತನಾರಾಯಣ ಭಟ್ ಪರಕ್ಕಜೆ ಇವರ ಮಾರ್ಗದರ್ಶನದಲ್ಲಿ ‘ಸಾಮೂಹಿಕ ಮೃತ್ಯುಂಜಯ ಹೋಮ’ ನಡೆಯಲಿದೆ.
ಬೆಳಗ್ಗೆ 8.30ಕ್ಕೆ ಪ್ರಾರ್ಥನೆ, 9 ಗಂಟೆಗೆ ಮೃತ್ಯುಂಜಯ...
ಸುಳ್ಯ ಗುಡ್ಡೆ ಮನೆಯ ಡಾ. ಗೀತಾ ಹಾವೇರಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ನೇಮಕ
ಹಾವೇರಿ ವಿಶ್ವ ವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಡಾ. ಗೀತಾ ಗುಡ್ಡೆಮನೆ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ .
ಈ ನೇಮಕಾತಿಯು ಮೂರು ವರ್ಷಗಳ ಅವಧಿಯನ್ನು ಹೊಂದಿದೆ ಡಾ. ಗೀತಾ ಗುಡ್ಡೆಮನೆ ಅವರು ಕ್ರೀಡೆ, ಸಾಮಾಜಿಕ...
ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಬಂದಿದ್ದ ದೇಣಿಗೆಯ ಕಳ್ಳತನ ಹಾಗೂ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದಂತೆ ಇದುವರೆಗೆ ನಡೆದಿರುವ ತನಿಖೆಯ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಇಡೀ...
ನೇಪಾಳದಲ್ಲಿ ಬೆಳಗಾವಿ ಯುವಕನ ಬರ್ಬರ ಹತ್ಯೆ – ರೂಮ್‌ಮೇಟ್‌ನಿಂದಲೇ ಕೃತ್ಯ
ಬೆಳಗಾವಿ: ನೇಪಾಳದಲ್ಲಿ ಹೋಟೆಲ್ ಕೆಲಸಕ್ಕೆ ತೆರಳಿದ್ದ ಬೆಳಗಾವಿ ಯುವಕ ತನ್ನ ರೂಮ್‌ಮೇಟ್‌ನಿಂದಲೇ ಬರ್ಬರವಾಗಿ ಕೊಲೆಯಾಗಿದ್ದಾನೆ.
ಖಾನಾಪುರ ಪಟ್ಟಣದ ನಿವಾಸಿ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ (25) ಕೊಲೆಯಾದ ಯುವಕ. ಈತ ನೇಪಾಳದ ಹೋಟೆಲ್ ಕೆಲಸಕ್ಕೆ...
ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ
ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ
ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು, ವಿಟ್ಲ ಯಶಸ್ವಿಯಾಗಿ 25 ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಬೆಳ್ಳಿ ಹಬ್ಬದ ಸಮಿತಿ ರಚನೆ ಹಾಗೂ ಮುಂದಿನ ಕಾರ್ಯಕ್ರಮದ ಬಗ್ಗೆ ಚರ್ಚೆ...
ಅನಂತಾಡಿ ಯುವಕ ಮಂಡಲದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ
ಅಧ್ಯಕ್ಷರಾಗಿ ಕಿರಣ್ ಹೆಗ್ಡೆ ಜೋಗಿಬೆಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ನಾಗೇಶ್ ನಾಯ್ಕ್ ಮಠ ಆಯ್ಕೆ
ಅನಂತಾಡಿ: ಅನಂತಾಡಿ ಯುವಕ ಮಂಡಲ (ರಿ) ಮಹಾಸಭೆಯು ಜುಲೈ 12ರಂದು ಯುವಕ ಮಂಡಲದ ಸಭಾಂಗಣದಲ್ಲಿ ಅಧ್ಯಕ್ಷ ಕಿರಣ್ ಹೆಗ್ಡೆ ಅವರ...
ಫರಂಗೀಪೇಟೆ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನಕ್ಕೆ ಯತ್ನ-ಮೇಲ್ಛಾವಣಿ ತುಂಡರಿಸಿ ಒಳನುಗ್ಗಿದ ಕಳ್ಳರು: ಪ್ರಕರಣ ದಾಖಲು
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗೀಪೇಟೆಯ ಮೆನೆಜಸ್ ಪ್ಲಾಜಾ (Menezes Plaza) ಕಾಂಪ್ಲೆಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್‌ನ ಫರಂಗೀಪೇಟೆ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಜುಲೈ 12ರ ರಾತ್ರಿ...
















