Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಅಕ್ರಮ ಮದ್ಯ ಮಾರಾಟ; ಆರೋಪಿ ಅರೆಸ್ಟ್..!

ಮಂಗಳೂರು: ಅಕ್ರಮವಾಗಿ, ಅಬಕಾರಿ ಕಾಯ್ದೆಯ ವಿರುದ್ಧ ವಿವಿಧ ಬ್ರಾಂಡಿನ 11.50 ಲೀ. ಡಿಫೆನ್ಸ್ ಲಿಕ್ಕರ್ ಅನ್ನು ಮಾರಾಟ ಮಾಡಲು ದಾಸ್ತಾನು ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಶ್ಯಾಮ್ ಸುಂದರ್ ಬಿನ್ ಬಿ ವಿ...

ಖ್ಯಾತಿಗೆ ಕುಲವೆಲ್ಲಿಯ ಹಂಗು? ಮನವ ಮಾಡಿರೋ…….

🖊️ ರಾಧಾಕೃಷ್ಣ ಎರುಂಬು "ಕುಲಕುಲ ಕುಲವೆಂದು ಹೊಡೆದಾಡದಿರಿ ಕಂಡ್ಯ ನಿಮ್ಮ ಕುಲದ ನೆಲೆಯ ನೇನಾದರೂ ಬಲ್ಲಿರಾ" ಇದು ಬಚ್ಚಮ್ಮ- ಬೀರಪ್ಪನಾಯಕರಿಗೆ ತಿರುಪತಿ ವೆಂಕಟರಮಣನ ಪ್ರಸಾದ ರೂಪವಾಗಿ ಜನಿಸಿದ ದಾಸ ಕನಕ ರಚಿಸಿದ ಕೀರ್ತನೆ. ಹೊನ್ನಿನ...

2025 ಐಪಿಎಲ್ ಮೆಗಾ ಹರಾಜು ಪಟ್ಟಿಯಲ್ಲಿ ಸ್ಥಾನ ಪಡೆದ 13ನೇ ವಯಸ್ಸಿನ ಬಾಲಕ

ಮುಂಬೈ: 13ನೇ ವಯಸ್ಸಿನ ವೈಭವ್ ಸೂರ್ಯವಂಶಿ ಐಪಿಎಲ್ ಹರಾಜು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಐಪಿಎಲ್ ಮೆಗಾ ಹರಾಜಿಗಾಗಿ 574 ಆಟಗಾರರ ಪಟ್ಟಿ ಅಂತಿಮಗೊಂಡಿದೆ. ಇದರಲ್ಲಿ 366 ಮಂದಿ ಭಾರತೀಯ ಆಟಗಾರರಿದ್ದಾರೆ. ಪಟ್ಟಿಯಲ್ಲಿ ವೈಭವ್...

ಉಡುಪಿ: ಹೋಮ್ ನರ್ಸ್‌ನಿಂದ 31 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು..!

ಉಡುಪಿ: ವೃದ್ಧೆಯೊಬ್ಬರ ಆರೈಕೆಗಾಗಿ ನಿಯೋಜನೆಗೊಂಡಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಬಡಗುಬೆಟ್ಟುವಿನ ಪ್ರಸಾದ್ (57) ಎಂಬುವರು 15 ದಿನಗಳ ಹಿಂದೆ ಉಡುಪಿಯ ಪರ್ಕಳ ಪ್ರದೇಶದಲ್ಲಿನ ಹೆಲ್ತ್...

ದುಬೈಯಲ್ಲಿ ನೀರಿನಲ್ಲಿ ಮುಳುಗಿ ಕಾಸರಗೋಡು ಮೂಲದ ಬಾಲಕ ಮೃತ್ಯು

ಕಾಸರಗೋಡು: ದುಬೈಯಲ್ಲಿ ನೀರಿನಲ್ಲಿ ಮುಳುಗಿ ಕಾಸರಗೋಡು ಮೂಲದ ಬಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಬಾಲಕ ಚೆಂಗಳದ ಅಬ್ದುಲ್ಲ ಮಫಾಝ್ (15) ಎಂದು ಗುರುತಿಸಲಾಗಿದೆ. ಅಬ್ದುಲ್ಲ ಮಫಾಝ್ ಅವರು ದುಬೈ ನ್ಯೂ ಇಂಡಿಯನ್ ಮೋಡಲ್ ಶಾಲೆಯ...

ಎಎಪಿ ತೊರೆದ ಬೆನ್ನಲ್ಲೇ ಕೈಲಾಶ್ ಗಹ್ಲೋಟ್ ಬಿಜೆಪಿಗೆ ಸೇರ್ಪಡೆ

ದೆಹಲಿ: ಒಂದು ದಿನದ ಹಿಂದಷ್ಟೇ ಆಮ್ ಆದ್ಮಿ ಪಕ್ಷ (ಎಎಪಿ) ತೊರೆದಿದ್ದ ಕೈಲಾಶ್ ಗಹ್ಲೋಟ್ ಅವರು ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭಾ ಚುನಾವಣೆಗೆ ತಿಂಗಳುಗಳ ಬಾಕಿಯಿರುವಾಗ ದೆಹಲಿ ಸರ್ಕಾರದ ಹಿರಿಯ ಸಚಿವ ಮತ್ತು...

ಕೋಟ: ಬಸ್‌‌ನಲ್ಲಿ ಮಹಿಳೆಯ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!

ಕೋಟ: ಬೆಳಗಾವಿಯಿಂದ ಕೋಟಕ್ಕೆ ಬಸ್‌‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗ್ ಕಳವಾಗಿರುವ ಘಟನೆ ಕೋಟದಲ್ಲಿ ನಡೆದಿದೆ. ಬೆಳಗಾವಿಯ ಆಶಾ (39) ಎಂಬವರು ಸಂಬಂಧಿಕರ ಮದುವೆ ನಿಮಿತ್ತ ನ.16ರಂದು ಸಂಜೆ ಗಣೇಶ್‌...

ವಿಟ್ಲ: ಹಾವು ಕಡಿದು ಸುರೇಶ್ ನಾಯ್ಕ್ ಸಾವು..!

ವಿಟ್ಲ: ಆಕಸ್ಮಕವಾಗಿ ಹಾವು ಕಚ್ಚಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ವಿಟ್ಲ ಮಂಗಿಲಪದವು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪೆರುವಾಯಿ ನಿವಾಸಿ ಸುರೇಶ್ ನಾಯ್ಕ್. ಸುರೇಶ್ ನಾಯ್ಕ್ ಮಂಗಿಲ ಪದವು ಬಳಿ ಇರುವ ನವಗ್ರಾಮ ಎಂಬಲ್ಲಿ...

ಪಡಿಬಾಗಿಲು: ವಿವೇಕ ಕೊಠಡಿ ಹಾಗೂ ತರಗತಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

ಉತ್ತಮ ಆರೋಗ್ಯ ಮತ್ತು ಉತ್ತಮ ಉದ್ಯೋಗ ದೊರೆತಾಗ ಆ ಮಗು ಸ್ವತಂತ್ರವಾಗಿ ಬದುಕಲು ಸಹಾಯವಾಗುತ್ತದೆ- ಅಶೋಕ್ ಕುಮಾರ್ ರೈ ಪಡಿಬಾಗಿಲು: ನೂತನವಾಗಿ ನಿರ್ಮಾಣವಾದ ವಿವೇಕ ತರಗತಿ ಕೊಠಡಿ ಹಾಗೂ ಎಂ.ಆರ್‌.ಪಿ.ಎಲ್ ಸಂಸ್ಥೆಯ ಸಿ.ಎಸ್‌.ಆರ್...

ಮಂಗಳೂರು: ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವು ಪ್ರಕರಣ;

ರೆಸಾರ್ಟ್‌‌‌ಗೆ ಬೀಗ; ಮಾಲೀಕ ಹಾಗೂ ಮ್ಯಾನೇಜರ್ ಅರೆಸ್ಟ್..! ಮಂಗಳೂರು: ರಜೆಯ ಸಮಯ ಕಳೆಯಲು ಮಂಗಳೂರಿಗೆ ಬಂದ ಮೂವರು ಸ್ನೇಹಿತೆಯರು ಈಜುಕೊಳದಲ್ಲಿ ಮುಳುಗಿ ಸಾವನಪ್ಪಿದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್‌‌ಗೆ ಬೀಗ ಜಡಿದ ಅಧಿಕಾರಿಗಳು ಇಬ್ಬರನ್ನು...
error: Content is protected !!