Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ

ಲಖನೌ : ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 10 ನವಜಾತ ಶಿಶುಗಳು ಸಜೀವ ದಹನವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ....

ಅತ್ಯಧಿಕ ರನ್,ಹೀನಾಯ ಸೋಲು..ದಾಖಲೆಗಳ ಮೇಲೆ ದಾಖಲೆ ಬರೆದ ಭಾರತ

ಜೋಹಾನ್ಸ್‌ಬರ್ಗ್ : ವಾಂಡರರ್ಸ್ ಸ್ಟೇಡಿಯಂನಲ್ಲಿ ನಿನ್ನೆ ರಾತ್ರಿ ನಡೆದ ಟಿ-20 ಸರಣಿಯ ನಾಲ್ಕನೇ ತಥಾ ಕೊನೆಯ ಪಂದ್ಯದಲ್ಲಿ ದಾಖಲೆ ರನ್ ಗಳಿಸಿ, ದಾಖಲೆ ಅಂತರದಿಂದ ದಕ್ಷಿಣ ಆಫ್ರಿಕವನ್ನು ಸೋಲಿಸುವ ಮೂಲಕ ಭಾರತ ದಾಖಲೆಗಳ...

ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ತಡೆ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ...

ಮಂಗಳೂರು : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣಾ...

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲು

ಶಿವಮೊಗ್ಗ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು...

ಪುತ್ತೂರು : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

ಪುತ್ತೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬನ್ನೂರು ನಂದಿಲ ನಿವಾಸಿ ಕಿರಣ್ ಕುಮಾರ್ ಆಚಾರ್ಯ (42) ಮೃತ ವ್ಯಕ್ತಿ. ಪುತ್ತೂರಿನ ಜ್ಯುವೆಲ್ಲರಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್ ರವರು ಇಂದು ಆತ್ಮಹತ್ಯೆ...

ಕಾರ್ಕಳ: ಪತಿಯ ಸಾವಿನಿಂದ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣು..!

ಕಾರ್ಕಳ: ಕಳೆದ ತಿಂಗಳ ಹಿಂದೆ ಗಂಡ ತೀರಿಕೊಂಡ ಬಳಿಕ ಮಾಸಿಕವಾಗಿ ಕೊರಗುತ್ತಿದ್ದ ಅಂಗನವಾಡಿ ಟೀಚರ್ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಿಯ್ಯಾರು ಕುಂಟಿಬೈಲ್ ಮಂಜಡ್ಕ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ...

ರಾಜ್ಯಾದ್ಯಂತ ನವೆಂಬರ್ 20 ಕ್ಕೆ ಮದ್ಯ ಮಾರಾಟ ಬಂದ್

ಬೆಂಗಳೂರು : ರಾಜ್ಯದಲ್ಲಿ ಮದ್ಯ ಮಾರಾಟಗಾರರಿಂದ ಹಣ ವಸೂಲಿ ಹಾಗೂ ಅಬಕಾರಿ ಇಲಾಖೆಯಲ್ಲಿನ ಮಿತಿ ಮೀರಿದ ಭ್ರಷ್ಟಾಚಾರವನ್ನು ಸರಿಪಡಿಸಬೇಕೆಂದು ಆಗ್ರಹಿಸಿ ರಾಜ್ಯ ಮದ್ಯ ಮಾರಾಟಗಾರರರು ನ.20ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲು...

ವರನ ಸೋಗಿನಲ್ಲಿ ಯುವತಿಯರಿಗೆ ವಂಚನೆ; ಆರೋಪಿ ಅರೆಸ್ಟ್..!

ದಾವಣಗೆರೆ: ವರನ ಸೋಗಿನಲ್ಲಿ ಅಮಾಯಕ ಯುವತಿಯರಿಗೆ 62 ಲಕ್ಷ ರೂ. ವಂಚಿಸಿದ್ದ ಆರೋಪಿಯನ್ನು ದಾವಣಗೆರೆ ಸಿಇಎನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಯುವತಿಯರಿಗೆ ವಂಚಿಸಿದ ಆರೋಪಿಯನ್ನು ಎಂ.ಮಧು (31) ಎಂದು ಗುರುತಿಸಲಾಗಿದೆ. ಮಂಡ್ಯ ತಾಲೂಕಿನ ಮಾಚನಹಳ್ಳಿ ನಿವಾಸಿ...

ವಿಟ್ಲ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಕುಂಡಡ್ಕದ ಎರಡು ಬಡ ಕುಟುಂಬಗಳಿಗೆ ಧನಸಹಾಯ

ವಿಟ್ಲ :ಬಂಟ್ವಾಳ ತಾಲೂಕು ವಿಟ್ಲ ಮೂಡ್ನೂರು ಗ್ರಾಮದ ಮರುವಾಳ ಮೇದಪ್ಪ ರವರ 2 ವರ್ಷದ ಮಗಳಾದ ತ್ರಿಷಾ ಅನಾರೋಗ್ಯದಿಂದ ಚಿಕಿತ್ಸೆ ಫಲಾಕಾರಿಯಾಗದೆ ನಿಧನ ಹೊಂದಿದ್ದು ಮಂಗಳೂರು ಕೆಎಂಸಿ ಆಸ್ಪತ್ರೆಯಲ್ಲಿ ಮಗುವಿನ ಚಿಕಿತ್ಸೆಗೆ 4-5...

ಬೆಂಗಳೂರು: ಕರ್ನಾಟಕ ಬೀಚ್ ಕುಸ್ತಿ ಸಮಿತಿಯ ಸಂಚಾಲಕರಾಗಿ ನಿತ್ಯಾನಂದ ಶೆಟ್ಟಿ

ಕರ್ನಾಟಕ ರೆಸ್ಲಿಂಗ್ ಅಸೋಸಿಯೇಷನ್ (KWA) ಮೀಡಿಯ ಅಕ್ರಿಡಿಯೇಷನ್ ಸದಸ್ಯರಾಗಿ ರಾಮದಾಸ್ ಶೆಟ್ಟಿ ಆಯ್ಕೆ ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಬಾರಿಗೆ ಬೆಂಗಳೂರಿನ ಕೋರಮಂಗಲ ಇಂಡೋರ್ ಸ್ಟೇಡಿಯಂ ನಲ್ಲಿ ಕುಸ್ತಿ ಸೀನಿಯರ್ ಚಾಂಪಿಯನ್ ಶಿಪ್ ಡಿಸೆಂಬರ್‌ನಲ್ಲಿ ನಡೆಯಲಿದ್ದು,...
error: Content is protected !!