Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಸುಪ್ರೀಂನಲ್ಲಿ ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಲು ಗೃಹ ಸಚಿವಾಲಯ ಒಪ್ಪಿಗೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ದರ್ಶನ್‌ಗೆ ಹೈಕೋರ್ಟ್ ನೀಡಿದ ಮಧ್ಯಂತರ ಜಾಮೀನು ಆದೇಶವನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಗೃಹ ಸಚಿವಾಲಯ ಒಪ್ಪಿಗೆ ನೀಡಿದೆ. ಬೆನ್ನು ನೋವಿನ ಚಿಕಿತ್ಸೆಗೆ 6 ವಾರಗಳ ಕಾಲಾವಕಾಶವನ್ನು...

ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರ ಕ್ಷೇತ್ರದ ಸಾನ್ನಿಧ್ಯವೃದ್ಧಿ...

ಬಂಟ್ವಾಳ ತಾಲೂಕಿನ ವಿಟ್ಲ- ಕಂಬಳಬೆಟ್ಟು ಧರ್ಮನಗರ ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರ ಇಲ್ಲಿ ಡಿ. 21 ರಿಂದ ಡಿ. 25 ರವರೆಗೆ ವೈದ್ಯನಾಥ, ಮಲರಾಯ ಸಪರಿವಾರ ದೈವಗಳ...

ರಾಜ್ಯದಲ್ಲಿ ಗಂಡಸರಿಗೂ ಫ್ರೀ ಬಸ್ ಸೌಲಭ್ಯ ನೀಡುವ ಬಗ್ಗೆ ಸುಳಿವು ಕೊಟ್ಟ ಡಿಕೆಶಿ

ಬೆಂಗಳೂರು: ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡಸರಿಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಕುರಿತು ಸರ್ಕಾರದಲ್ಲಿ ಚರ್ಚೆ ನಡೆಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದು, ಈ ಮೂಲಕ ಗಂಡಸರಿಗೂ ಫ್ರೀ...

ಬಂಟ್ವಾಳ: ನಾಪತ್ತೆಯಾಗಿದ್ದ ವೃದ್ಧರೋರ್ವರ ಮೃತದೇಹ ಉಳ್ಳಾಲದ ರೈಲು ಹಳಿಯಲ್ಲಿ ಪತ್ತೆ..!

ಬಂಟ್ವಾಳ: ಬ್ಯಾಂಕ್‌ಗೆ ಹೋಗಿ ಹಣ ಪಡೆದುಕೊಂಡು ಮನೆಗೆ ಬಂದ ಸಜೀಪ ಮುನ್ನೂರು ಗ್ರಾಮದ ನಾಗವಳಚ್ಚಿಲ್‌ನ ವೃದ್ಧರೊಬ್ಬರು ನ. 5ರಂದು ಮನೆಯಿಂದ ಹೊರ ಹೋದವರು ಮರಳಿ ಬಾರದೆ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ದಿನ...

ಮೋದಿಗೆ ಅತ್ಯುನ್ನತ ಪ್ರಶಸ್ತಿ ಘೋಷಿಸಿದ ಡೊಮಿನಿಕಾ

ರೋಸೌ: ಕಾಮನ್‌ವೆಲ್ತ್ ಆಫ್ ಡೊಮಿನಿಕಾ ತನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ಡೊಮಿನಿಕಾ ಪ್ರಶಸ್ತಿ ಗೌರವವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ನೀಡುವುದಾಗಿ ಘೋಷಿಸಿದೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಡೊಮಿನಿಕಾಕ್ಕೆ ನೀಡಿದ ಕೊಡುಗೆಗಳನ್ನು...

ಮಂಗಳೂರು: ಮನೆಯಿಂದ ದೇವಸ್ಥಾನಕ್ಕೆಂದು ಹೋಗಿದ್ದ ಮಹಿಳೆ ನಾಪತ್ತೆ

ಮಂಗಳೂರು: ಮನೆಯಿಂದ ದೇವಸ್ಥಾನಕ್ಕೆಂದು ಹೋಗಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆ ಆಕಾಶಭವನ ಮುಲ್ಲಕಾಡು ನಿವಾಸಿ ಸದಾಶಿವ ಅವರ ಪತ್ನಿ ಸವಿತಾ (34) ಎಂದು ಗುರುತಿಸಲಾಗಿದೆ. ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಇವರು...

ಸುಳ್ಯ: ಹೆದ್ದಾರಿಗೆ ಉರುಳಿ ಬಿದ್ದ ಮರ..!

ಸುಳ್ಯ: ಪೆರಾಜೆಯ ಕಲ್ಬರ್ಪೆ ಬಳಿ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಗುರುವಾರ ರಾತ್ರಿ ಮರ ಬಿದ್ದ ಹಿನ್ನೆಲೆಯಲ್ಲಿ ರಸ್ತೆ ತಡೆ ಉಂಟಾಯಿತು. ಒಂದುವರೆ ಗಂಟೆಯ ಬಳಿಕ ಮರವನ್ನು ತೆರವುಗೊಳಿಸಿದ ಹಿನ್ನಲೆಯಲ್ಲಿ ರಸ್ತೆ ವಾಹನಗಳ...

ಬಂಟ್ವಾಳ: ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ; ವ್ಯಕ್ತಿ ಸಾವು..!

ಬಂಟ್ವಾಳ: ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕು ಕಾಡಬೆಟ್ಟು ಗ್ರಾಮದ ವಗ್ಗ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ರಫೀಕ್...

ಉಪ್ಪಿನಂಗಡಿ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!

ಉಪ್ಪಿನಂಗಡಿ: ಹೃದಯಾಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಉಪ್ಪಿನಂಗಡಿಯ ಸನ್ಮಾನ್ ಹೊಟೇಲ್ ಮಾಲಕ ಆದಂ ಹಾಜಿ ಸನ್ಮಾನ್ (76) ಎಂದು ಗುರುತಿಸಲಾಗಿದೆ. ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಆದಂ ಹಾಜಿಯವರು ಉಪ್ಪಿನಂಗಡಿ...

ಕಾರ್ಕಳ: ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ತಂಗಿ ವಿದ್ಯುತ್ ಆಘಾತಕ್ಕೊಳಗಾಗಿ ಸಾವು

ಕಾರ್ಕಳ:ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ವೇಳೆ ತಂಗಿ ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಿಟ್ಟೆ ಪರಪ್ಪಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಲಲಿತಾ ಬೋಂಡ್ರ ಎಂದು ಗುರುತಿಸಲಾಗಿದೆ. ನಿಟ್ಟೆ ಪರಪ್ಪಾಡಿಯ ರಾಘು ಬೋಂಡ್ರ ಎಂಬವರು...
error: Content is protected !!