Tag: vtvvitla
ಮೈಸೂರು: ಹೆಂಡತಿ, ಇಬ್ಬರು ಮಕ್ಕಳನ್ನು ಹತ್ಯೆಗೈದು ತಂದೆಯೂ ಆತ್ಮಹತ್ಯೆ..!
ಹುಣಸೂರು : ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ನಗರದಲ್ಲಿ ನಡೆದಿದೆ.
ಮೃತರನ್ನು ನಿಶ್ಚಿತ(37), ನಿಕ್ಷಾ(13), ರಕ್ಷಾ(6) ಮತ್ತು ತಂದೆ ಹರೀಶ್(42)...
ಬೆಂಗಳೂರು: ವಾಟ್ಸಪ್ಗೆ ಬಂತು ಮದುವೆ ಆಹ್ವಾನ – ಲಿಂಕ್ ಓಪನ್ ಮಾಡಿದ ಕೂಡಲೇ 9...
ಬೆಂಗಳೂರು: ಮದುವೆ ಆಹ್ವಾನ ಪತ್ರಿಕೆ ಬಂದಿದೆ ಎಂದು ನಂಬಿ ಫೈಲ್ ಓಪನ್ ಮಾಡಿದ ಸರ್ಕಾರಿ ಅಧಿಕಾರಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಸುಮಾರು 9.96 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಸೈಬರ್ ವಂಚಕರು ಜನರನ್ನು ಮೋಸಗೊಳಿಸಲು...
ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿತ – ಏಳು ಮಂದಿ ಸಾವು, ಹಲವರು ಸಿಲುಕಿರುವ...
ಗ್ಯಾಂಗ್ಟಾಕ್: ನಿರ್ಮಾಣ ಹಂತದ ಸುರಂಗ ಕುಸಿದು ಏಳು ಮಂದಿ ಮೃತಪಟ್ಟ ಘಟನೆ ಸಿಕ್ಕಿಂನ ನಾಮ್ಚಿ ಜಿಲ್ಲೆಯಲ್ಲಿ ನಡೆದಿದೆ.
ಸಮರ್ಡುಂಗ್(ಜೋಲುಂಗೆ) ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಯ ಸುರಂಗವೊಂದರಲ್ಲಿ ಭೂಕುಸಿತ ಹಾಗೂ ಮೀಥೇನ್ ಅನಿಲ ಸ್ಫೋಟ...
ಮಂತ್ರಾಲಯಕ್ಕೆ ತೆರಳುತ್ತಿದ್ದಾಗ ಅಪಘಾತ; ರವಿ ಶೆಟ್ಟಿ ಅಶೋಕನಗರ ನಿಧನ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ ನಿಧನರಾದರು.
ತಿರುಪತಿ ಯಾತ್ರೆ ಮುಗಿಸಿ ಸೋಮವಾರ ಮಂತ್ರಾಲಯದತ್ತ ಸಂಚರಿಸುತ್ತಿದ್ದಾಗ ಮಂತ್ರಾಲಯ ಸಮೀಪವಾಗುತ್ತಿದಂತೆ...
ವಿಟ್ಲ ಗ್ರಾಮೀಣ ಸಹಕಾರಿ ಸಂಘದಲ್ಲಿ ಉದ್ಯೋಗಾವಕಾಶ: ದ್ವಿತೀಯ ದರ್ಜೆ ಸಹಾಯಕ ಹಾಗೂ ಜವಾನ ಸೇರಿ...
ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಸಂಘ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಂಘದ ಸಿಬ್ಬಂದಿ ನೇಮಕಾತಿ ಉಪಸಮಿತಿಯ ಆದೇಶದಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಕುರಿತು...
ರಾಯಚೂರು: ಮನೆಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ – ಗಂಭೀರ ಗಾಯ
ರಾಯಚೂರು: ಮನೆಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ ಮಲಿಯಾಬಾದ್ ಗ್ರಾಮದಲ್ಲಿ ನಡೆದಿದೆ.
4 ವರ್ಷದ ಬಾಲಕ ವೇಣುಗೋಪಾಲ್ ಮೇಲೆ ಬೀದಿ ನಾಯಿಗಳು...
ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ – ತಂದೆ, ಮಗಳು ಸ್ಥಳದಲ್ಲೇ ಸಾವು
ವಿಜಯಪುರ: ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮುದ್ದೇಬಿಹಾಳ ಕ್ರಾಸ್ ಬಳಿ ನಡೆದಿದೆ.
ಟ್ರ್ಯಾಕ್ಟರ್ನಲ್ಲಿ ಕಾರ್ಮಿಕರು...
ಪುತ್ತೂರು: ಪುರುಷರಕಟ್ಟೆ ಪ್ರಕರಣ-ಯುವತಿ ಸೇರಿದಂತೆ ಆರು ಮಂದಿಗೆ ಜಾಮೀನು
ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ಯುವಕರು ದಾಖಲಿಸಿದ್ದ ಪ್ರತಿ ದೂರಿನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಈ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದ್ದ ಯುವತಿ ಸೇರಿದಂತೆ ಆರು ಮಂದಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು...
ರಾಮ ಮಂದಿರ ದೇಣಿಗೆ ಕಳ್ಳತನ ರಾಜಕೀಯಗೊಳಿಸಬೇಡಿ: ಸುಪ್ರೀಂ ಕೋರ್ಟ್
ನವದೆಹಲಿ: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣವನ್ನು ರಾಜಕೀಯಗೊಳಿಸಬೇಡಿ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಕೆ ನೀಡಿದ್ದಾರೆ.
ದೇಣಿಗೆ ಕಳ್ಳತನ ಆರೋಪದ ತನಿಖೆಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಗಳನ್ನು...
ಭಾರತಕ್ಕೆ ಮೊದಲ ಡೆಂಗ್ಯೂ ಲಸಿಕೆ ‘QDENGA’ಗೆ ಅನುಮೋದನೆ
ನವದೆಹಲಿ: ಡೆಂಗ್ಯೂ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಹೆಜ್ಜೆ ಇಟ್ಟಿದ್ದು, ದೇಶದಲ್ಲೇ ಮೊದಲ ಬಾರಿಗೆ ಡೆಂಗ್ಯೂ ತಡೆಗಟ್ಟುವ QDENGA ಲಸಿಕೆಗೆ ಭಾರತೀಯ ಔಷಧ ಮಹಾನಿಯಂತ್ರಕರು ಅನುಮೋದನೆ ನೀಡಿದೆ.
ಜಪಾನ್ ಮೂಲದ ಬಯೋಫಾರ್ಮಾ ಕಂಪನಿ ಟಕೇಡಾ...
















