Tag: vtvvitla
ಕರ್ನಾಟಕ ವಿಧಾನಸಭೆಯ 3 ಕ್ಷೇತ್ರಗಳ ಉಪಚುನಾವಣೆಯ ಮತದಾನದ ಶೇಕಡವಾರು ವಿವರ
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಉಪ ಚುನಾವಣೆ ನಡೆದಿದ್ದು, ಶಿಗ್ಗಾಂವಿ, ಸಂಡೂರು, ಹಾಗೂ ಚನ್ನಪಟ್ಟಣದಲ್ಲಿ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದೆ. ಇದರೊಂದಿಗೆ ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದೆ.
ಮೂರು ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 76.9...
ಕೇಪು: ಶ್ರೀ ದುರ್ಗಾ ಮಿತ್ರವೃಂದ (ರಿ) ಮೈರಾ- ಕೇಪು ಆಶ್ರಯದಲ್ಲಿ ದಿ| ಅಶೋಕ್ ಎ...
ಶ್ರೀ ದುರ್ಗಾ ಮಿತ್ರವೃಂದ (ರಿ) ಮೈರಾ- ಕೇಪು ಆಶ್ರಯದಲ್ಲಿ ದಿ| ಅಶೋಕ್ ಎ ಇರಾಮೂಲೆ ಮತ್ತು ದಿ| ಹರೀಶ್ ಆಚಾರ್ಯ ಮೈರಾ ಸ್ಮರಣಾರ್ಥ ಆಯ್ದ ತಂಡಗಳ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ ನವೆಂಬರ್...
ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು : ಚಾಲಕ ಪ್ರಾಣಾಪಾಯದಿಂದ ಪಾರು
ಕಾರಿನ ಎಂಜಿನ್ನಲ್ಲಿ ಕಾಣಿಸಿಕೊಂಡ ಬೆಂಕಿ ಕಾರಿನ ತುಂಬಾ ವ್ಯಾಪಿಸಿ ರಸ್ತೆಯಲ್ಲಿ ಕಾರು ಹೊತ್ತಿ ಉರಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಗೋಪಸಂದ್ರ ಗೇಟ್ ಬಳಿ ನಡೆದಿದೆ.
ರಸ್ತೆಯಲ್ಲಿ ಕಾರು ಚಲಿಸುತ್ತಿದ್ದ ವೇಳೆ ಏಕಾಏಕಿ...
ಕಾರ್ಕಳ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು
ಕಾರ್ಕಳ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಅಜೆಕಾರಿನ ಮರ್ಣೆ ಗ್ರಾಮದಲ್ಲಿ ಬುಧವಾರ ನಡೆದಿದೆ.
ಅರುಣ್ (34) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಇವರು ಕಳೆದ 2 ದಿನಗಳಿಂದ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇದ್ದು ವಿಪರೀತ...
ದ್ವಿಚಕ್ರ ವಾಹನಕ್ಕೆ KSRTC ಬಸ್ ಡಿಕ್ಕಿ : ಸವಾರ ಸ್ಥಳದಲ್ಲೇ ಮೃತ್ಯು
ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡಗದಾಲ ಗ್ರಾಮದ ಬಳಿ ನಡೆದಿದೆ.
ಮೃತ ದುರ್ದೈವಿ ನಿಟ್ರಹಳ್ಳಿ ನಿವಾಸಿ...
ಬಂಟ್ವಾಳ: ಕಂದಾಯ ನಿರೀಕ್ಷಕರ ಕಚೇರಿಗೆ ಒಳನುಗ್ಗಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ:
ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರಿ ನೌಕರರ ಸಂಘದ (ರಿ.) ವತಿಯಿಂದ ತಹಶೀಲ್ದಾರರಿಗೆ ಮನವಿ
ಬಂಟ್ವಾಳ: ಕಂದಾಯ ನಿರೀಕ್ಷಕರ ಕಚೇರಿಗೆ ಒಳನುಗ್ಗಿ ಕಂದಾಯ ನಿರೀಕ್ಷಕರನ್ನು ಅವಾವ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆಯೊಡ್ಡಿ...
ಬಂಟ್ವಾಳ: ಅಡಿಕೆ ಮರದಿಂದ ಕಾಲು ಜಾರಿ ಬಿದ್ದು ಕಾರ್ಮಿಕ ಮೃತ್ಯು..!
ಬಂಟ್ವಾಳ: ಅಡಿಕೆ ಮರದಿಂದ ಅಡಿಕೆ ಕೀಳುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ ಬೋಳಂಗಡಿಯಲ್ಲಿ ನಡೆದಿದೆ.
ಮೃತಪಟ್ಟ ಕಾರ್ಮಿಕನನ್ನು ಬೋಳಂಗಡಿ ಮಜಲ್ ಮನೆ ನಿವಾಸಿ ಜೋನ್...
ಕಾರ್ಕಳ: ಅಬಕಾರಿ ಇಲಾಖೆ ದಾಳಿ; 15 ಲಕ್ಷ ರೂ. ಮೌಲ್ಯದ ಅಕ್ರಮ ಗೋವಾ ಮದ್ಯ...
ಕಾರ್ಕಳ: ಬೆಳಗಿನ ಜಾವ 4.50ರ ಸುಮಾರಿಗೆ ಎರಡು ಮನೆಗಳಲ್ಲಿ ದಾಳಿ ನಡೆಸಿದ ಉಡುಪಿ ಅಬಕಾರಿ ಪೊಲೀಸರು ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಗೋವಾ ಮದ್ಯವನ್ನು ವಶಪಡಿಸಿಕೊಂಡ ಘಟನೆ ಬೋಳ ಗ್ರಾಮದ ಅಬ್ಯನಡ್ಕ ಎಂಬಲ್ಲಿ ನಡೆದಿದೆ.
ಅವಿನಾಶ್...
ಪುಷ್ಪ ಸಿನೆಮಾದ ಮಾದರಿ ಟ್ಯಾಂಕರ್ನಲ್ಲಿ ಅಕ್ರಮ ಗೋವುಗಳ ಸಾಗಾಟ: ಪೊಲೀಸ್ ವಶ
ಹೊರಗಿನಿಂದ ಪೆಟ್ರೋಲ್ ಟ್ಯಾಂಕರ್ ರೀತಿಯಲ್ಲೇ ಕಾಣುವ ವಾಹನವೊಂದರಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುವ ಗೋ ಕಳ್ಳರ ತಂಡವೊಂದು ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.
ಜಮ್ಮು ಕಾಶ್ಮೀರದ ನೋಂದಣಿ ಹೊಂದಿರುವ ವಾಹನ ನೋಡಲು...
ಬಂಟ್ವಾಳ: ಬ್ಯಾಂಕ್ಗೆ ಹೋಗಿ ವೃದ್ಧಾಪ್ಯ ವೇತನ ಪಡೆದುಕೊಂಡು ಮನೆಗೆ ಬಂದ ವ್ಯಕ್ತಿ ಕಾಣೆ
ಬಂಟ್ವಾಳ: ಬ್ಯಾಂಕ್ಗೆ ಹೋಗಿ ಹಣ ಪಡೆದುಕೊಂಡು ಮನೆಗೆ ಬಂದ ವ್ಯಕ್ತಿ ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಜೀಪಮುನ್ನೂರು ಗ್ರಾಮದ ನಾಗವಳಚ್ಚಿಲ್ ನಿವಾಸಿಯಾಗಿರುವ ಉಗ್ಗಪ್ಪ (70) ಎಂಬವರು ಕಾಣೆಯಾದ...
















