Tag: vtvvitla
ವಿಟ್ಲ: ಕಂದಾಯ ನಿರೀಕ್ಷಕರಿಗೆ ಅವಾಚ್ಯವಾಗಿ ಬೈದು ಟೇಬಲ್ ಗ್ಲಾಸ್ ಒಡೆದು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ
ಆರೋಪಿಗಳ ವಿರುದ್ದ ಪ್ರಕರಣ ದಾಖಲು
ವಿಟ್ಲ: ಕಂದಾಯ ನಿರೀಕ್ಷಕರ ಕಚೇರಿಗೆ ಒಳನುಗ್ಗಿ ಕಂದಾಯ ನಿರೀಕ್ಷರಿಗೆ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿ, ಟೇಬಲ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಪಡಿಸಿದ ಘಟನೆ ನ. 11 ರಂದು ನಡೆದಿದ್ದು,...
ವಿಟ್ಲ: ಮನೆಗೆ ನುಗ್ಗಿ ಮಹಿಳೆಯ ಮಾಂಗಲ್ಯ ಕಸಿದು ಪರಾರಿ..!!!
ವಿಟ್ಲ: ಹಾಡುಹಗಲೇ ಮನೆಗೆ ನುಗ್ಗಿ ಮಹಿಳೆಯೊಬ್ಬರ ಮಾಂಗಲ್ಯವನ್ನು ಎಳೆದೊಯ್ದ ಘಟನೆ ಕಾಡುಮಠ ಎಂಬಲ್ಲಿ ನಡೆದಿದೆ.
ಸಂಜೆಯ ಸಮಯದಲ್ಲಿ ಬಂದ ವ್ಯಕ್ತಿ ಮಹಿಳೆಯ ಮುಖಕ್ಕೆ ಬಟ್ಟೆ ಹಾಕಿ ಕರಿಮಣಿಯನ್ನು ಎಳೆದು ಪರಾರಿಯಾಗಿದ್ದಾನೆ. ಸ್ಥಳಕ್ಕೆ ವಿಟ್ಲ ಠಾಣಾ...
ಪುತ್ತೂರಿನ ಲಾಡ್ಜ್ ನಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನಿಧನ..!
ಪುತ್ತೂರು: ಬೆಂಗಳೂರಿನ ವ್ಯಕ್ತಿಯೋರ್ವರು ಪುತ್ತೂರಿನ ಲಾಡ್ಜ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಮೃತ ವ್ಯಕ್ತಿ ಉದ್ಯೋಗದಲ್ಲಿ ಪ್ರತಿಷ್ಠಿತ ಕಂಪನಿಗಳ ಬ್ಯಾಗ್ ಡೀಲರ್ ಆಗಿದ್ದ ನಾಗಭೂಷನ್ (65) ಎಂದು ತಿಳಿದು ಬಂದಿದೆ.
ಅವರು ಉದ್ಯೋಗದ ನಿಮಿತ್ತ...
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಮನೆ ಮೇಲೆ ಲೋಕಾಯುಕ್ತ ದಾಳಿ
ಹಾವೇರಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಶ್ರೀನಿವಾಸ್ ಆಲದರ್ತಿ ಮನೆಯ ಮೇಲೆ ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪರಿಶಿಲನೆ ವೇಳೆ ಸುಮಾರು 14.80 ಲಕ್ಷ ರೂ ಹಣವನ್ನು ಜಪ್ತಿ ಮಾಡಲಾಗಿದೆ....
ಬೈಕ್ ಕಳವು ಪ್ರಕರಣ: 105 ಬೈಕ್ಗಳು ವಶ; 30 ಆರೋಪಿಗಳ ಬಂಧನ..!
ಕಲಬುರಗಿ: ನಗರದ ವಿವಿಧೆಡೆ ದಾಖಲಾಗಿರುವ 37 ಬೈಕ್ಗಳ ಕಳವು ಪ್ರಕರಣಗಳಲ್ಲಿ 30 ಬೈಕ್ ಕಳವು ಆರೋಪಿಗಳನ್ನು ಬಂಧಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ 54.55 ಲಕ್ಷ ರೂ. ಮೌಲ್ಯದ 105 ಬೈಕ್...
ವಾಲ್ಮೀಕಿ ಹಗರಣ: ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಗರಣ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕೆಂದು ಕೋರಿ ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ...
ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಜಾಮೀನು...
ಕೊಪ್ಪಳ: ಜಿಲ್ಲೆಯ ಮರಕುಂಬಿ ಗ್ರಾಮದ ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕೊಪ್ಪಳ ಜಿಲ್ಲಾ ಕೋರ್ಟ್ ನೀಡಿದ್ದ ಜೀವಾವಧಿ ಶಿಕ್ಷೆಗೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನಿಡಿದೆ. ಅಲ್ಲದೇ 98 ಜನ ಅಪರಾಧಿಗಳಲ್ಲಿ...
ಕುಂದಾಪುರ: ಟಿಪ್ಪರ್ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಸರಣಿ ಅಪಘಾತ..!
ಕುಂದಾಪುರ: ಅತೀ ವೇಗದಿಂದ ಬಂದ ಟಿಪ್ಪರ್ ಲಾರಿ ಚಾಲಕ ಎದುರಿನಲ್ಲಿ ಚಲಿಸುತ್ತಿದ್ದ ಈಚರ್ ವಾಹನ, ಕಾರು ಹಾಗೂ ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದು ಸರಣಿ ಅಪಘಾತ ನಡೆದ ಘಟನೆ ಕುಂದಾಪುರ ಹೊಂಬಾಡಿ ಮಂಡಾಡಿ...
ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಬಳಿಯಿರುವ ಸರಕಾರಿ ಜಾಗವನ್ನು ರಾಜಕೀಯ ಪಕ್ಷ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನ
ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಆಸುಪಾಸಿನಲ್ಲಿರುವ ಎಲ್ಲಾ ಸರಕಾರಿ ಜಮೀನನ್ನು ಯಥಾಸ್ಥಿತಿಯಲ್ಲಿ ಉಳಿಸಬೇಕು: ಜಿಲ್ಲಾಧಿಕಾರಿಗೆ ಪ.ಪಂ ಸದಸ್ಯ ಅರುಣ್ ವಿಟ್ಲ ಮನವಿ
ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಬಳಿಯಿರುವ ಸರ್ವೆ ನಂಬ್ರ 477/4B2A ರಲ್ಲಿರುವ...
ವಿಟ್ಲ: MOTHER INDIA EASY INSTALMENT PLAN ನಿಂದ ನಿಮಗಾಗಿ ಪರಿಚಯಿಸುತ್ತಿದೆ ಹೊಸ ಸ್ಕೀಮ್
ತಿಂಗಳಿಗೆ 1000/- ದಂತೆ 20 ತಿಂಗಳು ಪಾವತಿಸಿ ಅದೃಷ್ಟ ಬಂಪರ್ ಬಹುಮಾನ ಗೆಲ್ಲಿರಿ
ವಿಟ್ಲ: MOTHER INDIA EASY INSTALMENT PLAN ನಿಮಗಾಗಿ ಪ್ರಸ್ತುತಪಡಿಸುತ್ತಿದೆ ಫರ್ನಿಚರ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ ತಿಂಗಳಿಗೆ 1000/-...
















