Tag: vtvvitla
ಪುತ್ತೂರು: ಗ್ರಾಮ ಪಂಚಾಯತ್ ಉಪಚುನಾವಣೆಯ ಕಾರ್ಯತಂತ್ರದ ಬಗ್ಗೆ ಸಮಾಲೋಚನೆ ಸಭೆ
ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ಪುತ್ತೂರು ಮಂಡಲ ಪ್ರವಾಸ ಮಾಡಿ ಅಟಲ್ ಸದಸ್ಯತನ ನೋಂದಾವಣೆಯ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ನೀಡಿದ ಸದಸ್ಯತನ...
ಕೊಲೆಯಾದ 18 ವರ್ಷಗಳ ಬಳಿಕ ಬಾಲಕಿಯ ಅಂತ್ಯ ಸಂಸ್ಕಾರ..!
ಮಡಿಕೇರಿ: ಕೊಲೆಯಾದ 18 ವರ್ಷಗಳ ಬಳಿಕ ಬಾಲಕಿಯ ದಫನ ಕಾರ್ಯವನ್ನು ಕುಟುಂಬಸ್ಥರು ನೇರವೇರಿಸಿರುವ ಅಪರೂಪದ ಘಟನೆಯೊಂದು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಬರೋಬ್ಬರಿ 18 ವರ್ಷಗಳ ಬಳಿಕ ಕೊಡಗಿನ...
ವಿಟ್ಲ: (ನ.14) ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ನೂತನ ವಿಟ್ಲ ಶಾಖೆಯ ಉದ್ಘಾಟನಾ ಸಮಾರಂಭ
ವಿಟ್ಲ: ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ನೂತನ ವಿಟ್ಲ ಶಾಖೆಯ ಉದ್ಘಾಟನಾ ಸಮಾರಂಭವು ನ.14 ನೇ ಗುರುವಾರ ಪೂರ್ವಾಹ್ನ 10:00ಕ್ಕೆ ವಿಟ್ಲ ಎಂಪೈರ್ ಮಾಲ್ ಒಂದನೇ ಮಹಡಿಯಲ್ಲಿ ನಡೆಯಲಿದೆ.
ದ.ಕ ಜಿಲ್ಲಾ ಸಂಸದ ಕ್ಯಾಪ್ಟನ್...
ಪುತ್ತೂರು: ಬಾಲಕಿಯೊಂದಿಗೆ ಅನುಚಿತ ವರ್ತನೆ ಪ್ರಕರಣ; ಆರೋಪಿಗೆ ಶಿಕ್ಷೆ, ದಂಡ ವಿಧಿಸಿದ ಕೋರ್ಟ್..!
ಪುತ್ತೂರು: 9 ವರ್ಷದ ಹಿಂದೆ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ಶಿಕ್ಷೆ, ಹಾಗೂ ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ.
ಶಿಕ್ಷೆಗೆ ಗುರಿಯಾದ ಆರೋಪಿಯನ್ನು ಕಬಕ ವಿದ್ಯಾಪುರ ನಿವಾಸಿ ಮಹಮ್ಮದ್ ಮುಸ್ತಾಫ ಯಾನೆ...
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರಿ ಪಲ್ಟಿ; ನಾಲ್ವರಿಗೆ ಗಂಭೀರ ಗಾಯ..!
ಸುಳ್ಯ: ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಘಟನೆ ಸಂಪಾಜೆಯ ಕಲ್ಲುಗುಂಡಿಯ ಕೂಲಿಶೆಡ್ ನಲ್ಲಿ ನ.13ರಂದು ಬೆಳಗಿನ ಜಾವ ನಡೆದಿದೆ.
ಕಾರು ಚಾಲಕನ ನಿಯಂತ್ರಣ...
ಜಾರ್ಖಂಡ್ ವಿಧಾನಸಭೆ ಚುನಾವಣೆ: 43 ಕ್ಷೇತಗಳಿಗೆ ಇಂದು ಮತದಾನ ಆರಂಭ
ರಾಂಚಿ: ಜಾರ್ಖಂಡ್ನ 81 ವಿಧಾನಸಭಾ ಕ್ಷೇತ್ರಗಳ ಪೈಕಿ 43 ಕ್ಷೇತಗಳಿಗೆ ಇಂದು ಮತದಾನ ಆರಂಭವಾಗಿದ್ದು, ಒಟ್ಟು 683 ಅಭ್ಯರ್ಥಿಗಳು ಚುನಾವನೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.
ಜಾರ್ಖಂಡ್ನ 15 ಜಿಲ್ಲೆಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ...
ಪೆರುವಾಯಿ: ಶಾಲಾ ಮಕ್ಕಳ ವಾಹನ ಪಲ್ಟಿ: ಪ್ರಾಣಾಪಾಯದಿಂದ ಮಕ್ಕಳು ಪಾರು
ಪೆರುವಾಯಿ: ಶಾಲಾ ಮಕ್ಕಳ ವಾಹನವೊಂದು ಬ್ರೇಕ್ ಫೈಲ್ ಆಗಿ ಪಲ್ಟಿಯಾದ ಘಟನೆ ಪೆರುವಾಯಿ ಸಮೀಪದ ಮುಚ್ಚಿರಪದವು ಎಂಬಲ್ಲಿ ನಡೆದಿದೆ.
ವಿಟ್ಲ ಶಾಲೆಯ ಮಕ್ಕಳನ್ನು ಕೊಂಡೋಯ್ಯುತ್ತಿದ್ದ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ವಾಹನದಲ್ಲಿದ್ದ ಮಕ್ಕಳು...
ಪೆರುವಾಯಿ: ಶಾಲಾ ಮಕ್ಕಳ ವಾಹನ ಪಲ್ಟಿ: ಪ್ರಣಾಪಾಯದಿಂದ ಮಕ್ಕಳು ಪಾರು
ಪೆರುವಾಯಿ: ಶಾಲಾ ಮಕ್ಕಳ ವಾಹನವೊಂದು ಬ್ರೇಕ್ ಫೈಲ್ ಆಗಿ ಪಲ್ಟಿಯಾದ ಘಟನೆ ಪೆರುವಾಯಿ ಸಮೀಪದ ಮುಚ್ಚಿರಪದವು ಎಂಬಲ್ಲಿ ನಡೆದಿದೆ.
ವಿಟ್ಲ ಶಾಲೆಯ ಮಕ್ಕಳನ್ನು ಕೊಂಡೋಯ್ಯುತ್ತಿದ್ದ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ವಾಹನದಲ್ಲಿದ್ದ...
ಪಡಿಬಾಗಿಲು : (ನ. 16) ದ.ಕ.ಜಿ.ಪಂ.ಹಿ. ಪ್ರಾಥಮಿಕ ಶಾಲೆ ಪಡಿಬಾಗಿಲು ಶಾಲಾ ನೂತನ ಕೊಠಡಿಗಳ...
ಪಡಿಬಾಗಿಲು : ದ.ಕ.ಜಿ.ಪಂ.ಹಿ. ಪ್ರಾಥಮಿಕ ಶಾಲೆ ಪಡಿಬಾಗಿಲು ಶಾಲೆಯ ನೂತನ ವಿವೇಕ ತರಗತಿ ಕೊಠಡಿ ಹಾಗೂ MRPL ಸಂಸ್ಥೆಯ ಅನುದಾನದಿಂದ ಶಾಲಾ ನೂತನ ಕೊಠಡಿಗಳ ಉದ್ಘಾಟನಾ ಸಮಾರಂಭವು 16-11-2024ನೇ ಶನಿವಾರ ಬೆಳಿಗ್ಗೆ 11-45ಕ್ಕೆ...
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಪ್ಪೇರಿಪಾದೆಯಲ್ಲಿ ನಿರ್ಮಾಣವಾಗುತ್ತಿರುವ ಶೌಚ ತ್ಯಾಜ್ಯ ಘಟಕ (FSTP)
ನಿರ್ಮಾಣಕ್ಕೆ ಸ್ಥಳೀಯರಿಂದ ಆಕ್ಷೇಪ; ಹೋರಾಟದ ಎಚ್ಚರಿಕೆ…!
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಪ್ಪೇರಿಪಾದೆ ಎಂಬಲ್ಲಿ ಸ.ನಂ 603/1ಎ2ಎ1 ರ ಸರಕಾರಿ ಜಮೀನಿನಲ್ಲಿ ನಿರ್ಮಾಣವಾಗುತ್ತಿರುವ ಶೌಚ ತ್ಯಾಜ್ಯ ಘಟಕ (FSTP) ಕ್ಕೆ ಸ್ಥಳೀಯ ವಾಸಿಗಳು ಅಶೋಕ್...
















