Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಮೇಜಿನ ಗಾಜು ಪುಡಿ ಮಾಡಿ ದಾಂಧಲೆ

ವಿಟ್ಲ: ಮನೆ ಅಡಿಸ್ಥಳದ ಹಕ್ಕು ಪತ್ರ ಪಡೆಯುವ ವಿಚಾರದಲ್ಲಿ ಕಂದಾಯ ನಿರೀಕ್ಷಕರ ಕಛೇರಿಯಲ್ಲಿ ಕೆಲವು ವ್ಯಕ್ತಿಗಳು ಮೇಜಿನ ಗಾಜು ಪುಡಿ ಮಾಡಿ ದಾಂಧಲೆ ನಡೆಸಿದ ಘಟನೆ ವಿಟ್ಲದ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ನಡೆದಿದೆ....

ಮಣಿಪಾಲ : ಶಾಲಾಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾ ಪಲ್ಟಿ : ಮೂವರಿಗೆ ಗಾಯ

ಮಣಿಪಾಲ : ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೆಳ ಪರ್ಕಳದ ಈಶ್ವರ ನಗರದ ನಗರಸಭೆಯ ಪಂಪ್ ಹೌಸ್ ಬಳಿ ಇಂದು ಸಂಜೆ ನಡೆದಿದೆ. ಘಟನೆಯಲ್ಲಿ ಮೂವರು ವಿಧ್ಯಾರ್ಥಿಗಳಿಗೆ...

ಬಂಟ್ವಾಳ : ಮದುವೆ ಮಂಟಪದಲ್ಲಿ ಬಾಲಕಿಯ ಚಿನ್ನದ ಸರ ಕಳವು

ಬಂಟ್ವಾಳ : ಮದುವೆಗೆಂದು ಬಂದ ಬಾಲಕಿಯೋರ್ವಳ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ಕಳೆದುಹೋದ ಘಟನೆ ಇಲ್ಲಿನ ಬಸ್ತಿಪಡ್ಪುವಿನಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದಿದೆ. ನ.10 ರಂದು ನಡೆದ ಮದುವೆ ಕಾರ್ಯಕ್ರಮದಲ್ಲಿ ಮಗುವಿನ ಕುತ್ತಿಗೆಯಿಂದ...

ಮಂಗಳೂರು: ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಆರೋಪಿಯ ಬಂಧನ..!

ಮಂಗಳೂರು: ಚಿನ್ನಾಭರಣ ಕಳವುಗೈದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮುಲ್ಕಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬಿಜಾಪುರ ಜಿಲ್ಲೆಯ ಸಿಂದಗಿ ತಾಲೂಕಿನ ಅರುಣ್ (20) ಎಂದು ಗುರುತಿಸಲಾಗಿದೆ. ಅರುಣ್ ಮುಲ್ಕಿಯ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿಯ ಮನೆಯೊಂದರಿಂದ ಚಿನ್ನಾಭರಣ...

ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್​ನಲ್ಲೂ ಜಾಮೀನು ನಿರಾಕರಣೆ

ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಪಾಲಾದ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್‌ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಕಳೆದ ಅ. 21ರಂದು ಪ್ರಜ್ವಲ್‌ ರೇವಣ್ಣ ಪರ ವಕೀಲರು...

ವಿಟ್ಲ: ವೈಟ್ ಲಿಫ್ಟಿಂಗ್ ಹಾಗೂ ಹ್ಯಾಮರ್ ತ್ರೋ ಸ್ಪರ್ಧೆಯಲ್ಲಿ ವಿಠ್ಠಲ್ ಜೇಸಿಸ್ ಶಾಲೆ ವಿದ್ಯಾರ್ಥಿಗಳು...

ವಿಟ್ಲ: ಅಕ್ಟೋಬರ್‌ 26 -10 -2024 ರಂದು ನಡೆದ ಕರ್ನಾಟಕ ರಾಜ್ಯ ಶಾಲಾ ಮಟ್ಟದ 17ರ ವಯೋಮಿತಿಯ ಬಾಲಕ ಬಾಲಕಿಯರ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ...

ಮೂಡಬಿದಿರೆ: ಓವರ್ ಟೇಕ್ ಭರದಲ್ಲಿ ಕಾಲೇಜು ಬಸ್‌ಗೆ ಖಾಸಗಿ ಬಸ್‌‌ ಢಿಕ್ಕಿ; ಆಕ್ರೋಶಗೊಂಡ ವಿದ್ಯಾರ್ಥಿಗಳಿಂದ...

ಮೂಡಬಿದಿರೆ: ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ಸೊಂದ ಕಾಲೇಜು ಬಸ್‌ಗೆ ಢಿಕ್ಕಿ ಹೊಡೆದಿದ್ದು, ಕಾಲೇಜು ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಖಾಸಗಿ ಬಸ್‌ನ ಗಾಜು ಪುಡಿ ಮಾಡಿದ ಘಟನೆ ಮೂಡಬಿದ್ರೆಯ ಎಂಐಟಿಇ ಕಾಲೇಜು ಬಳಿ...

ವಿಟ್ಲ:(ನ.16) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವಗ್ರಹ ಸಹಿತ ಶನಿಶಾಂತಿ ಹೋಮ

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸನ್ನಿಧಿಯಲ್ಲಿ ಲೋಕ ಕಲ್ಯಾಣಾರ್ಥವಾಗಿ ನವಗ್ರಹ ಸಹಿತ ಶನಿಶಾಂತಿ ಹೋಮವು ನ.16 ನೇ ಶನಿವಾರದಂದು ನಡೆಯಲಿದೆ. ಬೆಳಿಗ್ಗೆ 8:30 ಕ್ಕೆ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಬಳಿಕ 9:30ಕ್ಕೆ ಸಕಲ ಗ್ರಹದೋಷ...

ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ್ ಖನ್ನಾ ಪ್ರಮಾಣ ವಚನ ಸ್ವೀಕಾರ

ನವದೆಹಲಿ:ನಿನ್ನೆ ದೇಶದ ಉನ್ನತ ಕಾನೂನು ಹುದ್ದೆಯಿಂದ ನಿವೃತ್ತರಾದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಇಂದು ಬೆಳಿಗ್ಗೆ ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ...

ವಿಟ್ಲ: ಸ್ಮಾರ್ಟ್ ಸಿಟಿ ಸಂಕೀರ್ಣದಲ್ಲಿ ಎಂ.ಎಚ್ ಎಲೆಕ್ಟ್ರಾನಿಕ್ಸ್, ಪೀಠೋಪಕರಣಗಳು ಮತ್ತು ಗೃಹೋಪಯೋಗಿ ವಸ್ತುಗಳ ಶೋ...

ವಿಟ್ಲ: ವಿಟ್ಲದ ಸ್ಮಾರ್ಟ್ ಸಿಟಿ ಸಂಕೀರ್ಣದಲ್ಲಿ ಎಂ.ಎಚ್ ಎಲೆಕ್ಟ್ರಾನಿಕ್ಸ್, ಪೀಠೋಪಕರಣಗಳು ಮತ್ತು ಗೃಹೋಪಯೋಗಿ ವಸ್ತುಗಳ ಹೊಸ ಶೋ ರೂಮ್‌ ಶುಭಾರಂಭಗೊಂಡಿತು. ಅಟಕೋಯ ತಂಙಳ್ ಕುಂಬೋಳ್ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭಹಾರೈಸಿದರು. ವಾಲೆಮುಂಡೋವ್ ಮಹಮೂದುಲ್ ಪೈಝಿ,...
error: Content is protected !!