Tag: vtvvitla
ಮಂಗಳೂರು: ವಯೋವೃದ್ಧ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಎಗರಿಸುತ್ತಿದ್ದ ಕುಖ್ಯಾತ ಸರ ಕಳ್ಳ ಅರೆಸ್ಟ್..!
ಮಂಗಳೂರು: ಜಿಲ್ಲೆಯಾದ್ಯಂತ ವಯೋವೃದ್ಧ ಮಹಿಳೆಯರನ್ನು ಗುರಿಯಾಗಿಸಿಕೊಂಡು ಹಲವು ಬಾರಿ ಕಳ್ಳತನ ಹಾಗೂ ವಂಚನೆ ಮಾಡುತ್ತಿದ್ದ ಕುಖ್ಯಾತ ಕಳ್ಳನನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಸುರೇಶ್ ಅಲಿಯಾಸ್ ಸಂತೋಷ್ (60) ಎಂದು ಗುರುತಿಸಲಾಗದೆ.
ಮೂಡುಬಿದಿರೆಯಲ್ಲಿ ಪರಿಚಯಸ್ಥನಂತೆ...
ಪುತ್ತೂರು: ಅನಾರೋಗ್ಯದಿಂದ ಯುವ ವಕೀಲ ನಿಧನ..!
ಪುತ್ತೂರು: ಅನಾರೋಗ್ಯದಿಂದ ಯುವ ವಕೀಲರೊಬ್ಬರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಕುಂಬ್ರ ನಿವಾಸಿ ಚಂದ್ರಕಾಂತ್ ಅಡೂರ್ (38) ಎಂದು ಗುರುತಿಸಲಾಗಿದೆ.
ವೃತ್ತಿಯಲ್ಲಿ ವಕೀಲರಾಗಿದ್ದ ಚಂದ್ರಕಾಂತ್ರವರು ವಕೀಲ ಸಂಘದ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು ಹಾಗೂ ಉತ್ತಮ...
ವಿಟ್ಲ: ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ 2024 – 25
ಉತ್ತಮ ಆರೋಗ್ಯ, ವಿದ್ಯಾಭ್ಯಾಸ, ಉದ್ಯೋಗ ಇದ್ದರೆ ಮಾತ್ರ ಪರಿಪೂರ್ಣ ಮನುಷ್ಯನಾಗಲು ಸಾಧ್ಯ - ಅಶೋಕ್ ಕುಮಾರ್ ರೈ
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ...
ರೈತರಿಗೆ ನೀಡಿದ್ದ ವಕ್ಫ್ ನೋಟಿಸ್ ವಾಪಸ್ಗೆ ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ
ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ಭುಗಿಲೆದ್ದಿದೆ. ಈ ನಡುವೆ ರೈತರಿಗೆ ನೀಡಲಾಗಿರುವ ವಕ್ಫ್ ನೋಟಿಸ್ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದು ಅಧಿಕೃತ ಆದೇಶವೂ ಹೊರಡಿಸಲಾಗಿದೆ.
ರೈತರ...
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!
ಪುತ್ತೂರು: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ಳಿಪ್ಪಾಡಿಯ ಕೊಡಿಮರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಬೆಳ್ಳಿಪ್ಪಾಡಿಯ ಕೊಡಿಮರ ನಿವಾಸಿ ರಕ್ಷಿತ್ ಎಂದು ಗುರುತಿಸಲಾಗಿದೆ.
ರಕ್ಷಿತ್ ಕೂಲಿ ಕೆಲಸ ಮಾಡಿಕೊಂಡಿದ್ದು ಮನೆಯ ಸಮೀಪದ ನೇಣು...
ನೆಲ್ಯಾಡಿ: ಜಾಗದ ವಿವಾದಕ್ಕೆ ಸಂಬಂಧಿಸಿ ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ ಪ್ರಕರಣ – ಪ್ರಮುಖ...
ನೆಲ್ಯಾಡಿ: ಜಾಗದ ವಿವಾದಕ್ಕೆ ಸಂಬಂಧಿಸಿ ಪ್ರಗತಿಪರ ಕೃಷಿಕರೋರ್ವರನ್ನು ಅವರ ಸಂಬಂಧಿಕನೇ ರಾತ್ರಿ ಹೊತ್ತು ಕಾದು ಕುಳಿತು ಅಟ್ಟಾಡಿಸಿ ಕತ್ತಿಯಿಂದ ಕೊಲೆ ನಡೆಸಿದ ಘಟನೆ ನ.8ರಂದು ಗೋಳಿತೊಟ್ಟು ಸಮೀಪದ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ...
ಜಿಲ್ಲಾ ಮಟ್ಟದ ಉದ್ದ ಜಿಗಿತ ಸ್ಪರ್ಧೆಯಲ್ಲಿ ನೂತನ ದಾಖಲೆ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ...
ಮಾಣಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ದ.ಕ. ಜಿಲ್ಲೆ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 14 ಮತ್ತು17 ವರ್ಷದ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾಕೂಟವು...
ತೊಕ್ಕೊಟ್ಟು: ಭೀಕರ ಅಪಘಾತ : ಪತ್ನಿ ಮೃತ್ಯು, ಪತಿ ಗಂಭೀರ
ತೊಕ್ಕೊಟ್ಟು: ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸಹಸವಾರೆ ಸ್ಥಳದಲ್ಲೇ ಮೃತಪಟ್ಟ ಘಟನೆ ತೊಕ್ಕೊಟ್ಟು ಬಳಿ ಶನಿವಾರ ಸಂಜೆಯ ವೇಳೆ ನಡೆದಿದೆ.
ಮೃತ ಮಹಿಳೆಯನ್ನು ಕುಳಾಯಿ ಮೂಲದ ರಹ್ಮತ್ ಎಂದು ಗುರುತಿಸಲಾಗಿದೆ.
ದೇರಳಕಟ್ಟೆ ಕಡೆಯಿಂದ...
ಮಂಗಳೂರು: ಪತ್ನಿ, ಮಗುವನ್ನು ಕೊಂದು ನಂತರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪತಿ
ಮಂಗಳೂರು : ಪತ್ನಿ ಮತ್ತು ಮಗನನ್ನು ಚೂರಿಯಿಂದ ಇರಿದು ಕೊಂದು ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ.
ಪತ್ನಿ ಪ್ರಿಯಾಂಕಾ(28), ಪುತ್ರ ಹೃದಯ್(4) ಕೊಲೆ...
ಕಾರ್ಕಳ: ಓಮ್ನಿ ಹಾಗೂ ಕಾರು ನಡುವೆ ಭೀಕರ ಅಪಘಾತ-ಕಾರಿನೊಳಗೆ ಸಿಲುಕಿದ್ದ ಗಾಯಾಳುವನ್ನು ರಕ್ಷಿಸಿದ ಅಗ್ನಿಶಾಮಕ...
ಕಾರ್ಕಳ: ರಸ್ತೆ ಅಪಘಾತವೊಂದರಲ್ಲಿ ಕಾರಿನೊಳಗೆ ಸಿಲುಕಿಕೊಂಡಿದ್ದ ಗಾಯಾಳುವನ್ನು ಅಗ್ನಿಶಾಮಕ ದಳದವರು ಕಾರ್ಯಚರಣೆ ನಡೆಸಿ ರಕ್ಷಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ.
ಕಾರ್ಕಳ ಬಜಗೋಳಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಕರಿಯಕಲ್ಲು - ದಾನಸಾಲೆ ಕೂಡು ರಸ್ತೆಯಲ್ಲಿ ಓಮ್ನಿ...
















