Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: (ನ.10) ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಮಂಗಳೂರು: ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪಡೀಲ್‌ ಮಂಗಳೂರು ಮತ್ತು, ಪುಟ್ಟಣ್ಣ ಕುಲಾಲ್‌ ಪ್ರತಿಷ್ಠಾನ, ಎ ಫ್ರೆಂಡ್ಸ್‌ ಮಂಗಳೂರು, ಶಿವ ಫ್ರೆಂಡ್ಸ್‌ ಕ್ಲಬ್‌, SYS ಇಸಾಬ ದ ಕ, ಹಿದಾಯ ಫೌಂಡೇಶನ್‌ ಮಂಗಳೂರು,...

ಬೆಂಗಳೂರು: ಉಪಮುಖ್ಯಮಂತ್ರಿ ಮತ್ತು ಸಚಿವರ ಹೆಸರು ಬಳಸಿ ಅಧಿಕಾರಿಗಳಿಗೆ ವಂಚನೆ: ಆರೋಪಿ ಅರೆಸ್ಟ್‌

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸಿದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ತುಮಕೂರು ಮೂಲದ...

ಹೆಬ್ರಿ: ಕೆನರಾ ಬ್ಯಾಂಕ್ ಕೆವೈಸಿ ಅಪ್ಡೇಟ್ ಹೆಸರಲ್ಲಿ ಅಪರಿಚಿತರಿಂದ 50 ಸಾವಿರ ರೂ.ಹಣ ವಂಚನೆ

ಹೆಬ್ರಿ: ಕೆನರಾ ಬ್ಯಾಂಕ್ ಕೆವೈಸಿ ಅಪ್ಡೇಟ್ ಹೆಸರಲ್ಲಿ ಅಪರಿಚಿತರು ಹಣ ವಂಚನೆ ಮಾಡಿರುವ ಘಟನೆ ಹೆಬ್ರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಬ್ರಿಯ ಶೇಖರ ಎಂಬುವವರ ಮೊಬೈಲಿಗೆ ಕೆವೈಸಿ ಅಪ್‌ಲೋಡ್ ಎಂಬ ಎಸ್‌ಎಂಎಸ್ ಬಂದಿದ್ದು ಅದರಂತೆ...

ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಪದ್ಮರಾಜ ನಿಧನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಪದ್ಮರಾಜ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 1969ರ ಜುಲೈ 26ರಂದು ವಕೀಲರಾಗಿ ತಮ್ಮ ಸೇವೆ ಪ್ರಾರಂಭಿಸಿದರು. 1983ರಲ್ಲಿ ಜಿಲ್ಲಾ ನ್ಯಾಯಾಧೀಶರಾದ ಅವರು ಕಲಬುರಗಿ, ಬೆಂಗಳೂರು, ಕೋಲಾರ, ಧಾರವಾಡ,...

ಬೆಂಗಳೂರು: ಕೇರಳದಿಂದ ಬರುವ ಹಲ್ವಾ ಸೇರಿದಂತೆ 31 ಪದಾರ್ಥಗಳಲ್ಲಿ ಕೃತಕ ಬಣ್ಣ ಪತ್ತೆ

ಬೆಂಗಳೂರು: ಕೇರಳದಿಂದ ಬರುವ ಹಲ್ವಾ ಹಾಗೂ ಹಲವು ಕುರುಕು ತಿಂಡಿಗಳಲ್ಲಿ ಕೃತಕ ಬಣ್ಣ ಬಳಸುತ್ತಿರುವ ಆರೋಪ ಕೇಳಿಬಂದ ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಕೇರಳದ ಹಲ್ವಾ ಬಹಳ ಜನಪ್ರಿಯ ತಿಂಡಿಯಾಗಿದ್ದು, ನಿತ್ಯ...

ಪಾಕಿಸ್ತಾನ: ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಪೋಟ: 24 ಮಂದಿ ಸಾವು, 40 ಕ್ಕೂ ಅಧಿಕ...

ಪಾಕಿಸ್ತಾನ ಪಾಕಿಸ್ತಾನದ ಬಲೂಚಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಭೀಕರ ಸ್ಪೋಟ ಸಂಭವಿಸಿದೆ. ಸ್ಪೋಟದ ಭೀಕರತೆಗೆ 24 ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕ್ವೆಟ್ಟಾ ಹಿರಿಯ ಪೊಲೀಸ್ ಅಧಿಕಾರಿಗಳ ಮಾಹಿತಿ ಪ್ರಕಾರ...

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಸೂಚನೆ ಮೇರೆಗೆ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರುಗಳ ನೇಮಕ

ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರುಗಳ ನೇಮಕ ಪ್ರಕೃಯೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ ಮೇರೆಗೆ ನಡೆಸಲಾಯಿತು. ಬ್ಲಾಕ್ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ ಶ್ಯಾಮ್ ಸುಂದರ್‌ ರೈ ಕೊಳ್ತಿಗೆ, ಪ್ರಸನ್ನ ಕುಮಾರ್...

ಎತ್ತಿನಹೊಳೆ ಕಾಮಗಾರಿ ನಾಲೆಯ ಗುಂಡಿಗೆ ಬಿದ್ದು ಬಾಲಕರು ದಾರುಣ ಸಾವು!

ತಿಪಟೂರು: ಎತ್ತಿನಹೊಳೆ ನಾಲೆಯ ಕಾಮಗಾರಿ ಬಳಿ ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ತಿಪಟೂರಿನಲ್ಲಿ ನಡೆದಿದೆ. ಮೃತ ಬಾಲಕರನ್ನು ಹುಚ್ಚನಹಟ್ಟಿ ಗ್ರಾಮದ ಯದುವೀರ್ (8) ಹಾಗೂ ಮನೋಹರ್ (10) ಎಂದು...

ಅನಂತಾಡಿ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ದೀಪಾವಳಿ ಕ್ರೀಡಾಕೂಟ ಸಂಭ್ರಮ

ಅನಂತಾಡಿ : ಅನಂತಾಡಿ ಕ್ರಿಕೆಟ್ ಕ್ಲಬ್ (ರಿ.)ಅನಂತಾಡಿ ಇದರ ಆಶ್ರಯದಲ್ಲಿ ದೀಪಾವಳಿಯ ಪ್ರಯುಕ್ತ ಸಾರ್ವಜನಿಕ ಮುಕ್ತ "ಆತ್ಮೀಯ ಕ್ರೀಡಾಕೂಟ "ಬಹಳ ಸಂಭ್ರಮ, ಸಡಗರದಿಂದ ನವೆಂಬರ್ 3 ರಂದು ನೆರವೇರಿತು. ಕಾರ್ಯಕ್ರಮದ ಉದ್ಘಾಟನೆ ಯನ್ನು...

ಈಶ್ವರಮಂಗಿಲ: ಹಿಂಸಾತ್ಮಕ ರೀತಿಯಲ್ಲಿ ಆಕ್ರಮ ಗೋ ಸಾಗಾಟದ ವಾಹನ ತಡೆದ ಪೊಲೀಸರು: ಆರೋಪಿಗಳು ಪರಾರಿ..!

ಈಶ್ವರಮಂಗಿಲ: ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ಗೋಸಾಟದ ವಾಹನವನ್ನು ತಡೆದು ಗೋವುಗಳನ್ನು ರಕ್ಷಿಸಿದ ಘಟನೆ ಈಶ್ವರಮಂಗಿಲ ಬೆಳ್ಳಿಚಡವು ಎಂಬಲ್ಲಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ವಾಹನದಲ್ಲಿ 2 ಹೋರಿ, 2 ದನ, ಹಿಂಸಾತ್ಮಕ ರೀತಿಯಲ್ಲಿ ಹಾಗೂ 1...
error: Content is protected !!