Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ “ಕನ್ನಡ ಡಿಂಡಿಮ 2024”

ವಿಟ್ಲ : ಕಂಬಳಬೆಟ್ಟುವಿನ ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ "ಕನ್ನಡ ಡಿಂಡಿಮ -2024" ಕಾರ್ಯಕ್ರಮ ಬುಧವಾರ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಲೇಖಕ, ಸಾಹಿತಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ...

ಸುಳ್ಯ : ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಸುಳ್ಯ : ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ಆಲೆಟ್ಟಿ ಗ್ರಾಮದ ಕಲ್ಲೆಂಬಿ ಎಂಬಲ್ಲಿ ನಡೆದಿದೆ. ಕಲ್ಲೆಂಬಿ ಸ್ಥಾನದ ಮನೆಯ ರಾಘವ ಎಂಬವರ ಪುತ್ರ ಮಿಥುನ್ ರಾಜ್ ಮೃತ ವಿದ್ಯಾರ್ಥಿ...

ನಟ ಶಾರುಖ್ ಖಾನ್‌ಗೆ ಕೂಡ ಕೊಲೆ ಬೆದರಿಕೆ; ಬರೋಬ್ಬರಿ 50 ಲಕ್ಷಕ್ಕೆ ಬೇಡಿಕೆ!

ಬಾಲಿವುಡ್​ನಲ್ಲಿ ಬೆದರಿಕೆಯ ಸಂದೇಶ, ಕರೆಗಳು ಆತಂಕಕ್ಕೆ ಕಾರಣವಾಗಿದೆ. ಬಾಲಿವುಡ್​​ ​ ಸ್ಟಾರ್ ಸಲ್ಮಾನ್​ ಖಾನ್​​​ ಬೆನ್ನಲ್ಲೇ ವಿಶ್ವದಾದ್ಯಂತ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿರುವ ​ ಶಾರುಖ್​ ಖಾನ್​ ಅವರಿಗೂ ಅಪರಿಚಿತ ವ್ಯಕ್ತಿಯಿಂದ ಕೊಲೆ...

ಹಣಕಾಸು ಸಚಿವರನ್ನು ವಜಾಗೊಳಿಸಿದ ಜರ್ಮನ್ ಚಾನ್ಸಲರ್ ಓಲಾಫ್

ಬರ್ಲಿನ್: ಜರ್ಮನಿಯ ಹಣಕಾಸು ಸಚಿವರನ್ನು ಚಾನ್ಸಲರ್ ಓಲಾಫ್ ಸ್ಕೋಲ್ಡ್ ಪದಚ್ಯುತಿಗೊಳಿಸಿದ್ದು, 2025ರ ಜನವರಿಯಲ್ಲಿ ವಿಶ್ವಾಸಮತ ಯಾಚನೆ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ನ.6ರಂದು ಪ್ರಕಟವಾಗಿತ್ತು. ಇದೀಗ ಇದರ ಬೆನ್ನಲ್ಲೇ, ಯುರೋಪಿನ...

ಚಿಕ್ಕಮಗಳೂರು: ಪಶ್ಚಿಮಘಟ್ಟದ ತಪ್ಪಲಿನಲ್ಲಿ ನಕ್ಸಲ್‌ ಓಡಾಟ ಶಂಕೆ: ಕೂಂಬಿಂಗ್ ಕಾರ್ಯಾಚರಣೆ ಚುರುಕು

ಚಿಕ್ಕಮಗಳೂರು: ಪಶ್ಚಿಮಘಟ್ಟದ ತಪ್ಪಲಿನಲ್ಲಿ ಮತ್ತೆ ನಕ್ಸಲರು ಓಡಾಟದ ಶಂಕೆ ವ್ಯಕ್ತವಾಗಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಆರು ಜನ ನಕ್ಸಲರು ಓಡಾಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಮಾಹಿತಿಯ ಆಧಾರದ ಮೇಲೆ ನಕ್ಸಲ್ ನಿಗ್ರಹ...

ಕಾರ್ಕಳ: ಮಗುವಿನಿಂದ ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಖಿನ್ನತೆಗೊಳಗಾಗಿ ಶಿಕ್ಷಕಿ ಆತ್ಮಹತ್ಯೆ..!

ಕಾರ್ಕಳ: ಹುಟ್ಟಿದ ಮಗುವಿನಿಂದ ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಖಿನ್ನತೆಗೊಳಗಾಗಿ ಶಿಕ್ಷಕಿಯೊರ್ವರು ಆತ್ಮಹತ್ಯೆ ಮಾಡಕೊಂಡ ಘಟನೆ ಈದು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಈದು ಗ್ರಾಮದ ನಿವಾಸಿ ಪ್ರಸನ್ನಾ (29) ಎಂದು ಗುರುತಿಸಲಾಗಿದೆ. ಮೂಡುಬಿದಿರೆಯ ನಿವಾಸಿ...

ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ನ.21ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಸೇರಿದಂತೆ ಐವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣದ ಆರೋಪಿಗಳಾದ ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಜಾಮೀನು ಕೋರಿ...

ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಹತ್ಯೆ; ನಾಲ್ವರು ಆರೋಪಿಗಳು ಅರೆಸ್ಟ್‌‌..!

ದಾವಣಗೆರೆ: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯನ್ನೇ ಹತ್ಯೆಗೈದಿದ್ದ ನಾಲ್ವರು ಆರೋಪಿಗಳನ್ನು ಪ್ರಕರಣ ನಡೆದ 24 ಗಂಟೆಗಳಲ್ಲೇ ದಾವಣಗೆರೆಯ ಅಜಾದ್ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಂಬೂಬಜಾರ್‌ನ ಗಣೇಶ್‌ (24), ಹರಳಯ್ಯ ನಗರದ ಅನಿಲ್ (18)...

ಮಹಾರಾಷ್ಟ್ರದ ಸ್ಟೀಲ್ ಕಂಪನಿಯಲ್ಲಿ ಬೆಂಕಿ ಅವಘಡ; 16 ಕಾರ್ಮಿಕರಿಗೆ ಗಾಯ..!

ಮುಂಬೈ: ಸ್ಟೀಲ್ ಕಂಪನಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ 16 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಎಲ್ಲಾ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರ ಸ್ಥಿತಿ...

ಸುಬ್ರಹ್ಮಣ್ಯ: ಅಭಯ ಆಂಜನೇಯ ದೇವಸ್ಥಾನ ಕಳವು ಪ್ರಕರಣ; ಆರೋಪಿ ಅರೆಸ್ಟ್‌‌..!

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಒಳಪಟ್ಟ ಸ್ಥಳೀಯ ಅಭಯ ಆಂಜನೇಯ ಗುಡಿ ದೇವಸ್ಥಾನದಲ್ಲಿ ಕಳವಾಗಿರುವ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾದ 24 ಗಂಟೆಯೊಳಗೆ ಪೊಲೀಸರು ಕಳ್ಳನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ...
error: Content is protected !!