Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪಡುಬಿದ್ರಿ: ಕುಡಿದು ಕಾರು ಚಾಲನೆ; ಸರಣಿ ಅಪಘಾತ, ಇಬ್ಬರು ಯುವಕರು ವಶಕ್ಕೆ..!

ಪಡುಬಿದ್ರಿ: ಕುಡಿತದ ನಶೆಯಲ್ಲಿ ಕೇರಳ ಮೂಲದ ಯುವಕರಿಬ್ಬರು ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಸರಣಿ ಅಪಘಾತ ನಡೆಸಿ ಕೇರಳದ ಇಬ್ಬರು ಯುವಕರನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಯುವಕರನ್ನು ಕೇರಳ ಮೂಲದ ದೀರಜ್...

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ; ಓರ್ವ ಉಗ್ರನ ಹತ್ಯೆ

ಶ್ರೀನಗರ: ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತ್ಯೆಯಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆ ನಡೆದ ಸ್ಥಳದಿಂದ ಎಕೆ 47 ರೈಫಲ್,...

ಮಂಗಳೂರು: ದನ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್‌‌..!

ಮಂಗಳೂರು: ಇತ್ತೀಚಿನ ದನ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಸರಣಿ ಜಾನುವಾರುಗಳ ತನಿಖೆಯ ಭಾಗವಾಗಿ ಬಂಧಿಸಲಾಗಿದೆ. ಐಪಿಸಿ ಸೆಕ್ಷನ್ 379 ಮತ್ತು ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು...

ಮುಲ್ಕಿ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!

ಮುಲ್ಕಿ: ವ್ಯಕ್ತಿಯೋರ್ವರು ಮನೆಯಿಂದ ಹೊರ ಹೋಗಿದ್ದು ವಾಪಸು ಬಾರದೇ ನಾಪತ್ತೆಯಾದ ಘಟನೆ ಮುಲ್ಕಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಮೆನ್ನಬೆಟ್ಟು ಗ್ರಾಮದ ಮಾರಡ್ಕ ನಿವಾಸಿ ರವಿ (34) ಎಂದು ಗುರುತಿಸಲಾಗಿದೆ. ನಾಪತ್ತೆಯಾಗಿರುವ ರವಿ...

ಡಾ.ಶಿವರಾಮಕಾರಂತ ಪ್ರಶಸ್ತಿಗೆ ಕೋಡಿಂಬಾಡಿ ಗ್ರಾಪಂ ಆಯ್ಕೆ

ಆಯ್ಕೆಯಾಗಲು ಕೋಡಿಂಬಾಡಿ ಗ್ರಾಮ ಪಂಚಾಯತ್‌ನ ವಿಶೇಷತೆಯಾದರು ಏನು.. ಇಲ್ಲಿದೆ ಫುಲ್ ಡೀಟೈಲ್ಸ್ 2023-24 ನೇ ಸಾಲಿನ ಡಾ.ಶಿವರಾಮ ಕಾರಂತ ಪ್ರಶಸ್ತಿಗೆ ಕೋಡಿಂಬಾಡಿ ಗ್ರಾಮ ಪಂಚಾಯತ್‌ ಆಯ್ಕೆಯಾಗಿದ್ದು, ನ.10 ರಂದು ಕೋಟತಟ್ಟುವಿನಲ್ಲಿ ನಡೆಯಲಿರುವ ಡಾ. ಶಿವರಾಮಕಾರಂತ...

ಮಣಿಪಾಲ: ಅಂಗಡಿ ಕಳ್ಳತನ ಪ್ರಕರಣ; ಮೂವರು ಆರೋಪಿಗಳ ಬಂಧನ..!

ಮಣಿಪಾಲ: ಅಂಗಡಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಕೊಪ್ಪಳ ಜಿಲ್ಲೆಯ ಗಜೇಂದ್ರಗಡ ನಿವಾಸಿ ಮಂಜುನಾಥ ಚಿದಾನಂದಪ್ಪ ನರತೇಲಿ (24) , ಉಡುಪಿ ಜಿಲ್ಲೆ ಹಟ್ಟಿಯಂಗಡಿ ಮೂಲದ ಪ್ರಸಾದ್...

ಬಂಟ್ವಾಳ: ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಟೆಂಪೋ ಡಿಕ್ಕಿ: ಬಾಲಕಿ ಸ್ಥಳದಲ್ಲಿಯೇ ಮೃತ್ಯು

ಬಂಟ್ವಾಳ: ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಟೆಂಪೋ ಮುಂದಕ್ಕೆ ಚಲಿಸಿ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಢಿಕ್ಕಿ ಹೊಡೆದ ಪರಿಣಾಮ ಮಗು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬಂಟ್ವಾಳದ ಲೊರೆಟ್ಟೊಪದವು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಫರಂಗಿಪೇಟೆ ಸಮೀಪದ...

ವಿಟ್ಲ : ಶ್ರೀ ಕ್ಷೇ.ಧ. ಗ್ರಾ ಯೋಜನೆ ಬಿ.ಸಿ ಟ್ರಸ್ಟ್‌ (ರಿ) ವತಿಯಿಂದ ಯೋಜನೆಯಿಂದ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‌ (ರಿ) ವಿಟ್ಲ ವತಿಯಿಂದ ಯೋಜನೆಯಿಂದ ನೀಡಲಾಗುವ ಸೌಲಭ್ಯಗಳ ಕುರಿತು ಪತ್ರಿಕಾಗೋಷ್ಠಿ ವಿಟ್ಲ ಯೋಜನೆಯ ಕಚೇರಿ ಸಭಾಂಗಣದಲ್ಲಿ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ವಿಟ್ಲ ತಾಲೂಕು ಯೋಜನಾಧಿಕಾ ರಮೇಶ್‌...

20 ವರ್ಷಗಳ ಹಿಂದೆ ದೇವಸ್ಥಾನದ ಚಿನ್ನದ ಮೂರ್ತಿ ಕಳವುಗೈದ ನಟೋರಿಯಸ್‌ ಆರೋಪಿಯನ್ನು ಬಂಧಿಸಿದ ಪೊಲೀಸರು...

ಬಂಟ್ವಾಳ: 20 ವರ್ಷಗಳ ಹಿಂದೆ ದೇವಸ್ಥಾನದ ಚಿನ್ನದ ಮೂರ್ತಿ ಕಳವುಗೈದ ನಟೋರಿಯಸ್‌ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಇನ್ಸ್‌ಪೆಕ್ಟರ್‌ ಶಿವಕುಮಾರ್‌ ನೇತೃತ್ವದಲ್ಲಿ ಬಂಧಿಸಿದ ಘಟನೆ ನಡೆದಿದೆ. ಪುತ್ತೂರು ತಾಲ್ಲೂಕು ಉಡ್ಡಂಗಳ ಮನೆ ಮೊಹಮ್ಮದ್‌ ಶರೀಫ್...

3 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ..!

ಕೋಲಾರ: ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆಯಾದ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಅಗರ ಗ್ರಾಮದ ಶಾರದಮ್ಮ (38) ಎಂದು ಗುರುತಿಸಲಾಗಿದೆ. ಈಕೆಯ ಮೃತದೇಹ ಮುಳಬಾಗಿಲು ತಾಲೂಕಿನ ಅಗರ ಅರಣ್ಯ...
error: Content is protected !!