Tag: vtvvitla
ಮೈಸೂರು ಮುಡಾ ಪ್ರಕರಣ; ಇಂದು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ವಿಚಾರಣೆ
ಬೆಂಗಳೂರು: ಮುಡಾ ನಿವೇಶವನ್ನು ಅಕ್ರಮವಾಗಿ ಪಡೆದ ಪ್ರಕರಣದಲ್ಲಿ ಎ.1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಲಾಗಿತ್ತು. ಇಂದು ಸಿಎಂ ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಲಿದ್ದಾರೆ.
ಸಿಎಂ ಬೆಂಗಳೂರಿನ ಕಾವೇರಿ ನಿವಾಸದಿಂದ...
ಬಿಳಿ ಎಕ್ಕ ಗಿಡದ ಪ್ರಯೋಜನ
ಸಾಮಾನ್ಯವಾಗಿ ಬಿಳಿ ಎಕ್ಕ ಗಿಡ ಪ್ರತಿಯೊಬ್ಬರಿಗೂ ಪರಿಚಯವಿರುತ್ತದೆ. ಮನೆಯ ವಾಸ್ತು ದೋಷವನ್ನು ನಿವಾರಿಸುವ ಜೊತೆಗೆ ಹಲವು ದೈಹಿಕ, ಆರೋಗ್ಯ ಸಮಸ್ಯೆಗೂ ಪರಿಹಾರವನ್ನು ಒದಗಿಸುತ್ತದೆ ಈ ಬಿಳಿ ಎಕ್ಕ. ಪೂರ್ವಜರು ಹೇಳುವ ಹಾಗೆ ಬಿಳಿ...
ಎಡನೀರು ಸಂಸ್ಥಾನದ ಶ್ರೀಗಳ ಕಾರಿನ ಮೇಲೆ ದಾಳಿ -ದುಷ್ಕರ್ಮಿಗಳ ವಿರುದ್ಧ ತಕ್ಷಣ ಕ್ರಮಕ್ಕೆ ಒತ್ತಾಯಿಸಿ...
ಮಂಗಳೂರು:ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ತೀರ್ಥ ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದನ್ನು ಖಂಡಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು...
ಕಾಸರಗೋಡು: ಸಿಡಿಲು ಬಡಿದು ಮನೆಗೆ ಅಪಾರ ಹಾನಿ
ಕಾಸರಗೋಡು: ಸಿಡಿಲು ಬಡಿದು ಅಪಾರ ಹಾನಿಯುಂಟಾದ ಘಟನೆ ಬಾಯಾರು ಸಮೀಪದ ಧರ್ಮಡ್ಕ ಎಂಬಲ್ಲಿ ಸಂಭವಿಸಿದೆ.
ಸಿಡಿಲು ಬಡಿದು ಧರ್ಮಡ್ಕದ ರಬ್ಬರ್ ಕೃಷಿಕ ರೋಯಿ ಅವರ ಮನೆಯ ಗೋಡೆ ಬಿರುಕು ಬಿಟ್ಟಿದೆ. ಮೈನ್ ಸ್ವಿಚ್ ಸಹಿತ...
ಪುತ್ತೂರು: ಬೆಳ್ಳಿಪ್ಪಾಡಿ ಫ್ಯಾಮಿಲಿ ಟ್ರಸ್ಟ್ ನ ನೂತನ ಸಮಿತಿಯ ರಚನಾ ಸಭೆ
ಗೌರವಾಧ್ಯಕ್ಷರಾಗಿ ಬಿ.ರಮಾನಾಥ ರೈ, ಅಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಗೋಪಾಲಕೃಷ್ಣ ರೈ ನೇಮಕ
ಪುತ್ತೂರು: ಬೆಳ್ಳಿಪ್ಪಾಡಿ ಫ್ಯಾಮಿಲಿ ಟ್ರಸ್ಟ್ ನ ನೂತನ ಸಮಿತಿ ರಚನಾ ಸಭೆ ಪುತ್ತೂರಿನ ಉದಯಗಿರಿ ಹೋಟೇಲ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ನೂತನ ಸಮಿತಿಯ ಗೌರವಾಧ್ಯಕ್ಷರಾಗಿ...
ಬೆಳ್ತಂಗಡಿ: ಹೃದಯಾಘಾತಕ್ಕೆ ಯುವಕ ಬಲಿ..!!!
ಬೆಳ್ತಂಗಡಿ: ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಉಜಿರೆಯ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಉಜಿರೆ ಓಡಲು ನಿವಾಸಿ ವಿನೋದ್ (36) ಹೃದಯಾಘಾತದಿಂದ ಮೃತಪಟ್ಟ ಯುವಕ.
ಮೃತರು ತಾಯಿ, ಸಹೋದರಿಯರನ್ನು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
ಮಂಗಳೂರು: ಪಿಲಿಕುಲ ಮೃಗಾಲಯಕ್ಕೆ ಒರಿಸ್ಸಾದ ಹೊಸ ಅತಿಥಿಗಳ ಅಗಮನ
ಮಂಗಳೂರು: ಪಿಲಿಕುಲ ಮೃಗಾಲಯಕ್ಕೆ ಒರಿಸ್ಸಾದ ನಂದನ್ ಕಾನನ್ ಮೃಗಾಲಯದಿಂದ ಆರು ವರ್ಷದ “ಏಷ್ಯಾಟಿಕ್ ಗಂಡು ಸಿಂಹ, ತೋಳ, ಎರಡು ಘರಿಯಲ್ ಮೊಸಳೆ, ಮತ್ತು ಅಪರೂಪದ ಪಕ್ಷಿಗಳಾದ ಎರಡು “ಸಿಲ್ವರ್ ಫೆಸೆಂಟ್” ಎರಡು “ಯೆಲ್ಲೋ...
ಮೂಡಬಿದಿರೆಯಲ್ಲಿ ಎಸ್ ಎಲ್ ವಿ ಬುಕ್ ಹೌಸ್ ಶುಭಾರಂಭ; ಉದ್ಘಾಟನಾ ಕಾರ್ಯಕ್ರಮ
ಪುಸ್ತಕ ಉದ್ಯಮ ಕ್ಷೇತ್ರದಲ್ಲಿ ಹೆಸರುವಾಸಿಯಾದ ಎಸ್ ಎಲ್ ವಿ ಬುಕ್ ಏಜೆನ್ಸಿಯ ಪುಸ್ತಕ ಮತ್ತು ಲೇಖನ ಸಾಮಾಗ್ರಿಗಳ ನೂತನ ಮಳಿಗೆ ಎಸ್ ಎಲ್ ವಿ ಬುಕ್ ಹೌಸ್ ಮೂಡಬಿದಿರೆಯಲ್ಲಿ ಶುಭಾರಂಭಗೊಳ್ಳಲಿದ್ದು, ಇದರ ಉದ್ಘಾಟನಾ...
ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ; ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತ್ಯು..!
ಕೊಕ್ಕಡ: ಎಂಟು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ
ಮೃತಪಟ್ಟ ವಿದ್ಯಾರ್ಥಿನಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ...
ಬಂಟ್ವಾಳ: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದಿಂದ ನಗ-ನಗದು ಕಳವು..!
ಬಂಟ್ವಾಳ: ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ದೇವಸ್ಥಾನಗಳ ಮೇಲೆ ಕಣ್ಣುಹಾಯಿಸಿರುವ ಕಳ್ಳರ ಗ್ಯಾಂಗ್ ಮಂಗಳವಾರ ತಡರಾತ್ರಿಗೆ (ನ.5 ರಂದು) ತುಂಬೆಯ ದೇವಸ್ಥಾನವೊಂದಕ್ಕೆ ನುಗ್ಗಿದ್ದು, ಲಕ್ಷಾಂತರ ರೂ ಮೌಲ್ಯದ ನಗ-ನಗದು ಕಳವು ಮಾಡಿದ ಘಟನೆ...















